ಕ್ರಿಕೆಟ್Body-Line Bowling: GT ಹೆಣೆದ ವ್ಯೂಹ, ಹೋರಾಡಿದ Vaibhav Sooryavanshi; ಗುಜರಾತ್ ಬೌಲರ್ ಗಳ ವಿರುದ್ಧ ಇರ್ಫಾನ್ ಪಠಾಣ್ ತೀವ್ರ ಅಸಮಾಧಾನ!
ನ್ಯೂ ಚಂಡೀಗಢದ ಮುಲ್ಲನ್ ಪುರ ಕ್ರೀಡಾಂಣದಲ್ಲಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡವನ್ನು ಗುಜರಾತ್ ಟೈಟನ್ಸ್ ತಂಡ 7 ವಿಕೆಟ್ ಅಂತರದಲ್ಲಿ ಭರ್ಜರಿಯಾಗಿ ಮಣಿಸಿ ಐಪಿಎಲ್ ಟೂರ್ನಿಯ ಫೈನಲ್ ಗೇರಿತು.