ದೇಶಉತ್ತರ ಪ್ರದೇಶ: ಶ್ರಮಿಕ್ ರೈಲಿನ ಶೌಚಾಲಯದಲ್ಲಿ ವಲಸೆ ಕಾರ್ಮಿಕನ ಕೊಳೆತ ಶವ ಪತ್ತೆ
ಲಾಕ್ ಡೌನ್ ನಿಂದಾಗಿ ವಿವಿಧ ನಗರಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರ ಪ್ರಯಾಣಕ್ಕಾಗಿ ಕೇಂದ್ರ ಸರ್ಕಾರ ಆರಂಭಿಸಿದ್ದ ಶ್ರಮಿಕ್ ವಿಶೇಷ ರೈಲಿನ ಶೌಚಾಲಯದಲ್ಲಿ ವಲಸೆ ಕಾರ್ಮಿಕನ ಕೊಳೆತ ಶವ ಪತ್ತೆಯಾಗಿದ್ದು, ಹಲವು ದಿನಗಳ ಹಿಂದೆಯೇ ಕಾರ್ಮಿಕ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.