Body shaming

'ಅಪರಿಚಿತರು ಆಡುವ ಮಾತುಗಳ ಬಗ್ಗೆ ಕಿಂಚಿತ್ತೂ ತಲೆಕೆಡಿಸಿಕೊಳ್ಳಲ್ಲ'; ಇಂತಹ ಟೀಕೆಗಳು ವಿಚಿತ್ರ ಮತ್ತು ಅಜ್ಞಾನದಿಂದ ಕೂಡಿವೆ: ಪರಿಣಿತಿ ಚೋಪ್ರಾ
ಬಾಲಿವುಡ್

'ಅಪರಿಚಿತರು ಆಡುವ ಮಾತುಗಳ ಬಗ್ಗೆ ಕಿಂಚಿತ್ತೂ ತಲೆಕೆಡಿಸಿಕೊಳ್ಳಲ್ಲ'; ಇಂತಹ ಟೀಕೆಗಳು ವಿಚಿತ್ರ ಮತ್ತು ಅಜ್ಞಾನದಿಂದ ಕೂಡಿವೆ: ಪರಿಣಿತಿ ಚೋಪ್ರಾ

ಒಬ್ಬ ಮಹಿಳೆ ಮಗುವಿಗೆ ಜನ್ಮ ನೀಡಿದಾಗ ಅದರ ಕುರುಹುಗಳು ಆಕೆಯ ದೇಹದ ಮೇಲೆ ಕಂಡುಬಂದರೆ, ಅದನ್ನು ನಕಾರಾತ್ಮಕವಾಗಿ ಏಕೆ ಪರಿಗಣಿಸಬೇಕು? ಅದು ಅಸಾಧಾರಣ ಶಕ್ತಿಯ ಸಂಕೇತವಲ್ಲವೇ?' ಎಂದು ಪ್ರಶ್ನಿಸಿದ್ದಾರೆ.

Biggboss 13: ಮನೆಗೆ ಕಾಲಿಡುತ್ತಿದ್ದಂತೆಯೇ ಬಾಡಿ ಶೇಮಿಂಗ್; ಪ್ರಥಮಾ ಪ್ರಸಾದ್ ಬಳಿ ಉಗಿಸಿಕೊಂಡ ಕಿರಣ್ ಶಾಸ್ತ್ರೀ!
ಸಿನಿಮಾ ಸುದ್ದಿ

Biggboss 13: ಮನೆಗೆ ಕಾಲಿಡುತ್ತಿದ್ದಂತೆಯೇ ಬಾಡಿ ಶೇಮಿಂಗ್; ಪ್ರಥಮಾ ಪ್ರಸಾದ್ ಬಳಿ ಉಗಿಸಿಕೊಂಡ ಕಿರಣ್ ಶಾಸ್ತ್ರೀ!

ಬಿಗ್ ಬಾಸ್ ಅಗ್ನಿ ಪರೀಕ್ಷೆಯಲ್ಲಿ ಭಾಗವಹಿಸಿ ಬಿಗ್ ಬಾಸ್ 13ರ ಆವೃತಿಯಲ್ಲಿ ದೊಡ್ಮನೆಗೆ ಕಾಲಿಟ್ಟ ಕಿರಣ್ ಶಾಸ್ತ್ರಿಗೆ ಮತ್ತೊಬ್ಬ ಸ್ಪರ್ಧಿ ಪ್ರಥಮಾ ಪ್ರಸಾದ್ ತರಾಟೆಗೆ ತೆಗೆದುಕೊಂಡಿದ್ದಾರೆ. ಭವಿಷ್ಯ ಹೇಳುತ್ತೀನಿ ಅಂತ ಆರಂಭದಲ್ಲೇ ಕಿರಿಕ್ ಮಾಡಿದ್ದಾರೆ.

'ಅತ್ಯಾಚಾರ ಬೆದರಿಕೆ, ಬಾಡಿ ಶೇಮಿಂಗ್': ಡೇವಿಡ್ ಮಿಲ್ಲರ್ ಜೊತೆಗಿನ ವಿಡಿಯೋ ವೈರಲ್; ಸೋಶಿಯಲ್ ಮೀಡಿಯಾ ಪ್ರಭಾವಿಗೆ ಸಂಕಷ್ಟ
ಕ್ರಿಕೆಟ್

'ಅತ್ಯಾಚಾರ ಬೆದರಿಕೆ, ಬಾಡಿ ಶೇಮಿಂಗ್': ಡೇವಿಡ್ ಮಿಲ್ಲರ್ ಜೊತೆಗಿನ ವಿಡಿಯೋ ವೈರಲ್; ಸೋಶಿಯಲ್ ಮೀಡಿಯಾ ಪ್ರಭಾವಿಗೆ ಸಂಕಷ್ಟ

ವಿಡಿಯೋ ಇನ್ನೂ ಪಾರಿಖ್ ಅವರ ಇನ್‌ಸ್ಟಾಗ್ರಾಂ ಖಾತೆಯಲ್ಲಿದೆ. ಈ ಬೆದರಿಕೆಗಳ ಕುರಿತು ಪೊಲೀಸರಿಗೆ ದೂರು ದಾಖಲಿಸುವುದಾಗಿಯೂ ಪಾರಿಖ್ ಹೇಳಿದ್ದಾರೆ.

ಇದು ನನ್ನ ದೇಹ, ನನ್ನ ಜೀವನ- ಅದಕ್ಕೆಲ್ಲಾ ತಲೆ ಕೆಡಿಸಿಕೊಳ್ಳಲ್ಲ: Body Shaming ಬಗ್ಗೆ ರಚಿತಾ ರಾಮ್ ಬೋಲ್ಡ್ ಟಾಕ್
ಸಿನಿಮಾ ಸುದ್ದಿ

ಇದು ನನ್ನ ದೇಹ, ನನ್ನ ಜೀವನ- ಅದಕ್ಕೆಲ್ಲಾ ತಲೆ ಕೆಡಿಸಿಕೊಳ್ಳಲ್ಲ: Body Shaming ಬಗ್ಗೆ ರಚಿತಾ ರಾಮ್ ಬೋಲ್ಡ್ ಟಾಕ್

ಇಲ್ಲಿರೋ ಎಲ್ಲಾ ಹೆಣ್ಣು ಮಕ್ಕಳ ಬಾಡಿ ಟೈಪ್ ಒಂದೊಂದು ತರ ಇರುತ್ತೆ. ಇಲ್ಲಿ ಡಯೆಟ್ ಮಾಡಿದರೂ ದಪ್ಪ ಆಗುತ್ತಾರೆ. ಕೆಲವರಿಗೆ ಪಿಸಿಒಡಿ ಹಾಗೂ ಪಿಸಿಒಸಿ ಸಮಸ್ಯೆ ಇರುತ್ತೆ. ಕೆಲವರು ಮಾನಸಿಕ ಒತ್ತಡದಿಂದಲೂ ದಪ್ಪ ಆಗುತ್ತಾರೆ.

ಬಾಡಿ ಶೇಮಿಂಗ್ ಪ್ರಶ್ನೆ ಕೇಳಿದ ಯೂಟ್ಯೂಬರ್; ನಟಿ ಗೌರಿ ಕಿಶನ್ ಕೆಂಡಾಮಂಡಲ; Viral Video
ಸಿನಿಮಾ ಸುದ್ದಿ

ಬಾಡಿ ಶೇಮಿಂಗ್ ಪ್ರಶ್ನೆ ಕೇಳಿದ ಯೂಟ್ಯೂಬರ್; ನಟಿ ಗೌರಿ ಕಿಶನ್ ಕೆಂಡಾಮಂಡಲ; Viral Video

ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ತಮ್ಮ ನಟನೆ, ಕೆಲಸದಿಂದ ಗುರುತಿಸಿಕೊಂಡಿರುವ ನಟಿ ಗೌರಿ ಅವರಿಗೆ ಅನುಚಿತ ಪ್ರಶ್ನೆ ಕೇಳಿದ ಯೂಟ್ಯೂಬರ್‌ನ ವರ್ತನೆಯನ್ನು ಚೆನ್ನೈ ಪ್ರೆಸ್ ಕ್ಲಬ್ ಖಂಡಿಸಿತು.

ಬಾಡಿ ಶೇಮಿಂಗ್ ಮಾಡುವ ಉದ್ದೇಶ ನನ್ನದಾಗಿರಲಿಲ್ಲ: ಬಿಪಾಶಾ ಬಸು ಬಳಿ ಮೃಣಾಲ್ ಠಾಕೂರ್ ಕ್ಷಮೆ
ಬಾಲಿವುಡ್

ಬಾಡಿ ಶೇಮಿಂಗ್ ಮಾಡುವ ಉದ್ದೇಶ ನನ್ನದಾಗಿರಲಿಲ್ಲ: ಬಿಪಾಶಾ ಬಸು ಬಳಿ ಮೃಣಾಲ್ ಠಾಕೂರ್ ಕ್ಷಮೆ

ಇತ್ತೀಚೆಗೆ 'ಸನ್ ಆಫ್ ಸರ್ದಾರ್ 2' ನಲ್ಲಿ ಅಜಯ್ ದೇವಗನ್ ಜೊತೆಗೆ ಕಾಣಿಸಿಕೊಂಡಿದ್ದ ಮೃಣಾಲ್ ಠಾಕೂರ್ ಗುರುವಾರ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಟಿಪ್ಪಣಿ ಬರೆದಿದ್ದಾರೆ.

ರೋಹಿತ್ ಶರ್ಮಾ ನೇತೃತ್ವದಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಂ ಇಂಡಿಯಾ; ಶಮಾ ಮೊಹಮ್ಮದ್ ಹೇಳಿದ್ದೇನು?
ಕ್ರಿಕೆಟ್

ರೋಹಿತ್ ಶರ್ಮಾ ನೇತೃತ್ವದಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಂ ಇಂಡಿಯಾ; ಶಮಾ ಮೊಹಮ್ಮದ್ ಹೇಳಿದ್ದೇನು?

ಕ್ರೀಡಾಪಟುವಾಗಿ ರೋಹಿತ್ ಶರ್ಮಾ ತೂಕವನ್ನು ಇಳಿಸಬೇಕಾಗಿದೆ ಮತ್ತು ಸಹಜವಾಗಿ ಅವರು ಭಾರತ ಕಂಡ ಅತ್ಯಂತ ಪ್ರಭಾವಶಾಲಿಯಲ್ಲದ ನಾಯಕ ಎಂದು ವಕ್ತಾರೆ ಶಮಾ ಮೊಹಮ್ಮದ್ ಬರೆದಿದ್ದರು.

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ; ರೋಹಿತ್ ಶರ್ಮಾ ಟೀಕಿಸಿದ್ದ ಶಮಾ ಮೊಹಮ್ಮದ್ ಸಂಭ್ರಮ
ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ; ರೋಹಿತ್ ಶರ್ಮಾ ಟೀಕಿಸಿದ್ದ ಶಮಾ ಮೊಹಮ್ಮದ್ ಸಂಭ್ರಮ

ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, 'ಕ್ರೀಡಾಪಟುವಾಗಿ ರೋಹಿತ್ ಶರ್ಮಾ ಅವರ ದೇಹತೂಕ ಹೆಚ್ಚಾಗಿದೆ. ಅವರು ತೂಕವನ್ನು ಇಳಿಸಬೇಕಾಗಿದೆ ಮತ್ತು ಸಹಜವಾಗಿ ಅವರು ಭಾರತ ಕಂಡ ಅತ್ಯಂತ ಪ್ರಭಾವಶಾಲಿಯಲ್ಲದ ನಾಯಕ!' ಎಂದು ವಕ್ತಾರೆ ಶಮಾ ಮೊಹಮ್ಮದ್ ಬರೆದಿದ್ದರು.

'ನಿಮಗೆ ಸ್ಲಿಮ್ ಹುಡುಗರೇ ಬೇಕಾದರೆ...': ರೋಹಿತ್ ಶರ್ಮಾ ಟೀಕಿಸಿದ್ದ ಶಮಾ ಮೊಹಮ್ಮದ್ ವಿರುದ್ಧ ಸುನೀಲ್ ಗವಾಸ್ಕರ್ ಕಿಡಿ
ಕ್ರಿಕೆಟ್

'ನಿಮಗೆ ಸ್ಲಿಮ್ ಹುಡುಗರೇ ಬೇಕಾದರೆ...': ರೋಹಿತ್ ಶರ್ಮಾ ಟೀಕಿಸಿದ್ದ ಶಮಾ ಮೊಹಮ್ಮದ್ ವಿರುದ್ಧ ಸುನೀಲ್ ಗವಾಸ್ಕರ್ ಕಿಡಿ

ಮಂಗಳವಾರ ನಡೆಯಲಿರುವ ನಿರ್ಣಾಯಕ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಶಮಾ ಅವರ ಹೇಳಿಕೆಗಳಿಗೆ ಬಿಜೆಪಿ ಖಾರವಾಗಿ ಪ್ರತಿಕ್ರಿಯಿಸಿದೆ.