Body shaming

ರೋಹಿತ್ ಶರ್ಮಾಗೂ ಮುನ್ನ ವಿರಾಟ್ ಕೊಹ್ಲಿ ಕುರಿತು ಟೀಕೆ; ಕಾಂಗ್ರೆಸ್ ನಾಯಕಿಯ ಹಳೆಯ ಪೋಸ್ಟ್ ವೈರಲ್
2018 ರಲ್ಲಿ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, ಶಮಾ ಮೊಹಮ್ಮದ್ ಆಗಿನ ಭಾರತದ ನಾಯಕ ವಿರಾಟ್ ಕೊಹ್ಲಿ ಅವರಿಗೆ 'ಇಂಗ್ಲಿಷ್ ಮತ್ತು ಆಸ್ಟ್ರೇಲಿಯನ್ ಬ್ಯಾಟ್ಸ್‌ಮನ್‌ಗಳಿಗೆ ಆದ್ಯತೆ ನೀಡುವವರು ಭಾರತದಲ್ಲಿ ವಾಸಿಸಬಾರದು' ಎಂದು ಟೀಕಿಸಿದ್ದರು.

ರೋಹಿತ್ ಶರ್ಮಾ ಟೀಕಿಸುವ ಪೋಸ್ಟ್ ಅಳಿಸಲು ವಕ್ತಾರೆ ಶಮಾ ಮೊಹಮ್ಮದ್‌ಗೆ ಸೂಚನೆ; ಎಚ್ಚರಿಕೆ ನೀಡಿದ ಕಾಂಗ್ರೆಸ್!
ಕ್ರಿಕೆಟ್ ದಂತಕಥೆಯ ರೋಹಿತ್ ಶರ್ಮಾ ಬಗ್ಗೆ ಶಮಾ ಮೊಹಮ್ಮದ್ ಅವರ ಹೇಳಿಕೆಗಳು ವೈಯಕ್ತಿಕವಾಗಿದ್ದು, ಅದಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

ಬೆಂಗಳೂರು: ಹಿಂಸಾತ್ಮಕ ತಿರುವು ಪಡೆದ ಬಾಡಿ ಶೇಮಿಂಗ್; ಜಿಮ್ ನಲ್ಲಿ ಯುವಕನಿಗೆ ಚಾಕುವಿನಿಂದ ಹಲ್ಲೆ, ದೂರು ದಾಖಲು
ಜಿಮ್‌ನಲ್ಲಿ 25 ವರ್ಷದ ವ್ಯಕ್ತಿಯೊಬ್ಬನಿಗೆ ಬಾಡಿ ಶೇಮ್ ಮಾಡಿದ ಪ್ರಕರಣ ಹಿಂಸಾತ್ಮಕ ತಿರುವು ಪಡೆದುಕೊಂಡಿದೆ. ಆರ್‌ಟಿ ನಗರದ ಆಚಾರ್ಯ ಕಾಲೇಜು ಬಳಿ ಇರುವ ಜಿಮ್‌ನಲ್ಲಿ ಮೂವರಿಂದ ವ್ಯಕ್ತಿ ಮೇಲೆ ಹಲ್ಲೆ ನಡೆದಿದೆ

ಅವಹೇಳನಕಾರಿ ಹೇಳಿಕೆ, ವಸುಂಧರಾ ರಾಜೆಗೆ ಪತ್ರ ಬರೆದು ಕ್ಷಮೆ ಕೋರುವುದಾಗಿ ಶರದ್ ಯಾದವ್ ಹೇಳಿಕೆ
ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಜೆಡಿಯು ಮಾಜಿ ನಾಯಕ ಶರದ್ ಯಾದವ್ ಕ್ಷಮೆ ಕೋರುವುದಾಗಿ ಹೇಳಿದ್ದಾರೆ.

