body

ಹಿರಿಯ ಮಗನಿಂದ ದೂರ, ಕಿರಿಯ ಪುತ್ರ ಸಾವನ್ನಪ್ಪಿ 4 ದಿನಗಳ ಕಾಲ ಕಳೆದರೂ ಶವದೊಂದಿಗೆ ಜೀವಿಸಿದ್ದ ಅಂಧ ಪೋಷಕರು!
30 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ವೃದ್ಧ ದಂಪತಿಯನ್ನು ರಕ್ಷಿಸಲಾಗಿದೆ. ಮನೆಯಿಂದ ಅಸಹಜ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ನೆರೆಯ ಮನೆಯವರು ಪೊಲೀಸರಿಗೆ ಮಾಹಿತಿ ತಲುಪಿಸಿದ್ದಾರೆ.

ಚಿಕ್ಕಬಳ್ಳಾಪುರ: 4 ಕಿಮೀ ನಡೆದು ಬೆಟ್ಟದಿಂದ ಅಪರಿಚಿತ ಶವ ಹೊತ್ತು ತಂದ ಪೊಲೀಸರು ಮತ್ತು ಸೈನಿಕರು!
ಚಿಕ್ಕಬಳ್ಳಾಪುರದ ಅವಲಕುರ್ಕಿ ಗ್ರಾಮದ ಗುಡ್ಡದಲ್ಲಿ ಪತ್ತೆಯಾದ ವೃದ್ಧೆಯ ಮೃತದೇಹವನ್ನು ಬೆಟ್ಟದಿಂದ ಹೊತ್ತು ತಂದು ಜನರಲ್ ಆಸ್ಪತ್ರೆಗೆ ರವಾನಿಸಿದ್ದಾರೆ.

ರಾಯಚೂರು: ಆಘಾತಕಾರಿ ಘಟನೆ; ತಂದೆಯನ್ನು ಕೊಂದು ಹೆದ್ದಾರಿ ಬಳಿ ಶವ ಹೂತ್ತಿಟ್ಟ ಮಗ!
ಆಘಾತಕಾರಿ ಘಟನೆಯೊಂದರಲ್ಲಿ ಯುವಕನೊಬ್ಬ ತನ್ನ ತಂದೆಯನ್ನು ಕೊಂದು, ಮೃತದೇಹವನ್ನು ಗೋಣಿ ಚೀಲದಲ್ಲಿ ಇರಿಸಿ ಹೆದ್ದಾರಿಯೊಂದರ ಬಳಿ ಹೂತ್ತಿಟ್ಟದ ಘಟನೆ ರಾಯಚೂರು ಬಳಿ ನಡೆದಿದೆ. ವಡ್ಲೂರು ನಿವಾಸಿ ಎಪ್ಪತ್ತು ವರ್ಷದ ಶಿವನಪ್ಪ ಅವರನ್ನು 35 ವರ್ಷದ ಮಗ ಈರಣ್ಣ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವಯಸ್ಸಾಗುತ್ತಾ ಹೋದಂತೆ ಮೂಳೆಗಳನ್ನು ಬಲಿಷ್ಠವಾಗಿಸಿಕೊಳ್ಳುವ ಮಾರ್ಗಗಳು ಇಲ್ಲಿವೆ...
ಮೂಳೆಗಳು ಮತ್ತು ಕೀಲುಗಳು ನಮ್ಮ ದೇಹದ ರಚನೆಗೆ ಮೂಲಭೂತ ಅಗತ್ಯಗಳು. ಅಲ್ಲದೆ, ನಮ್ಮ ಅಂಗಗಳನ್ನು ರಕ್ಷಿಸುವಲ್ಲಿ, ನಮ್ಮ ಸ್ನಾಯುಗಳನ್ನು ಕಾಪಾಡಿಕೊಳ್ಳುವಲ್ಲಿ ಮತ್ತು ಕ್ಯಾಲ್ಸಿಯಂ ಅನ್ನು ಸಂಗ್ರಹಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಹೀಗಾಗಿ, ನಮ್ಮ ದೇಹಕ್ಕೆ ಮೂಳೆ ಆರೈಕೆ ಅತ್ಯಗತ್ಯ.

38 ವರ್ಷಗಳ ನಂತರ ಸಿಕ್ಕಿತು ಹುತಾತ್ಮ ಯೋಧನ ಅವಶೇಷ: ಆಪರೇಷನ್ ಮೇಘದೂತದಲ್ಲಿ ನಾಪತ್ತೆಯಾಗಿದ್ದ ಲ್ಯಾನ್ಸ್ ನಾಯಕ್ ಚಂದ್ರಶೇಖರ್!
ದೇಶಕ್ಕೆ ಸ್ವಾತಂತ್ರ್ಯ ದೊರಕಿ ಅಮೃತ ಮಹೋತ್ಸವದ ಸಂದರ್ಭದಲ್ಲಿದ್ದಾಗಲೇ, 38 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಯೋಧರೊಬ್ಬರ ಅವಶೇಷ ಸಿಯಾಚಿನ್ನ 16,000 ಅಡಿ ಆಳದಲ್ಲಿ ಪತ್ತೆ ಆಗಿದೆ.

ಬೊಜ್ಜು, ಅಧಿಕ ತೂಕ ಹೊಂದಿರುವ ಕೊರೋನಾ ಸೋಂಕಿತರಿಗೆ ಅಪಾಯ ಹೆಚ್ಚು: ಅಧ್ಯಯನ ವರದಿ
ದೇಹದ ಬೊಜ್ಜು, ಅತಿಯಾದ ತೂಕ ಹಲವು ರೋಗಗಳಿಗೆ ಎಡೆಮಾಡಿಕೊಡುತ್ತದೆ, ಅನೇಕ ಕಾಯಿಲೆಗಳು ಕೂಡ ಬರುತ್ತವೆ ಎಂದು ವೈದ್ಯರು, ತಜ್ಞರು ಹೇಳುತ್ತಾರೆ.

ಆಂಧ್ರಪ್ರದೇಶ: ಜೆಸಿಬಿ, ಟ್ರಾಕ್ಟರ್ ಮೂಲಕ ಕೋವಿಡ್ ರೋಗಿಗಳ ಮೃತದೇಹ ಸ್ಮಶಾನಕ್ಕೆ ರವಾನೆ
ನೆರೆಯ ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಮೃತಪಟ್ಟವರನ್ನು ಟ್ರಾಕ್ಟರ್ ಹಾಗೂ ಜೆಸಿಬಿ ಮೂಲಕ ಸ್ಮಶಾನಕ್ಕೆ ಸಾಗಿಸಲಾಗುತ್ತಿದೆ. ಶ್ರೀ ಕಾಕುಳಂ ಜಿಲ್ಲೆಯ ಪಾಲಾಸ ಪಟ್ಟಣದಲ್ಲಿ ಶುಕ್ರವಾರ ಇದೇ ರೀತಿಯ ಆಘಾತಕಾರಿ ಘಟನೆ ನಡೆದಿದೆ.

ವಿಶೇಷ ರೈಲಿನಲ್ಲಿ ವಲಸೆ ಕಾರ್ಮಿಕರ ಮೃತದೇಹ ಮಧ್ಯಪ್ರದೇಶಕ್ಕೆ: ಔರಂಗಾಬಾದ್ ದುರ್ಘಟನೆ ತನಿಖೆಗೆ ಆದೇಶ
ಗೂಡ್ಸ್ ರೈಲು ಹರಿದು ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಮೃತಪಟ್ಟ 16 ಮಂದಿ ವಲಸೆ ಕಾರ್ಮಿಕರ ಮೃತದೇಹಗಳನ್ನು ವಿಶೇಷ ರೈಲಿನಲ್ಲಿ ಮಧ್ಯಪ್ರದೇಶಕ್ಕೆ ಕಳುಹಿಸಲಾಗಿದೆ.

ಹೀಗಿರಲಿ ಉತ್ತಮ ಆರೋಗ್ಯಕ್ಕಾಗಿ ನೀಲನಕ್ಷೆ
ಆರೋಗ್ಯವೇ ಭಾಗ್ಯ ಎನ್ನುವ ಮಾತಿದೆ. ಆರೋಗ್ಯ ಕಾಪಾಡಿಕೊಳ್ಳುವುದು ಇಂದಿನ ಅತ್ಯವಶ್ಯಕ ಸಂಗತಿಯಾಗಿದ್ದು, ಆರೋಗ್ಯವಂತರಾಗಿರುವುದಕ್ಕೆ ಇಲ್ಲಿ ಸಲಹೆಗಳನ್ನು ನೀಡಲಾಗಿದೆ.

