bodybuilder

ದಾವಣಗೆರೆ: ಜಿಮ್ ಮುಗಿಸಿ ಮನೆಗೆ ಬಂದ ಬಾಡಿ ಬಿಲ್ಡರ್ ಕುಸಿದು ಬಿದ್ದು ಸಾವು!
ರಾಜ್ಯ

ದಾವಣಗೆರೆ: ಜಿಮ್ ಮುಗಿಸಿ ಮನೆಗೆ ಬಂದ ಬಾಡಿ ಬಿಲ್ಡರ್ ಕುಸಿದು ಬಿದ್ದು ಸಾವು!

ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗ ಮಧ್ಯದಲ್ಲೇ ಸುಶೀಲ್ ಸಾವನ್ನಪ್ಪಿದ್ದಾನೆ. ಲೋ ಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಬೇರೆಯವರೊಂದಿಗೆ ಪ್ರೇಯಸಿಗೆ ನಿಶ್ಚಿತಾರ್ಥ; ಮನನೊಂದು ಬಾಡಿ ಬಿಲ್ಡರ್ ಆತ್ಮಹತ್ಯೆ!
ರಾಜ್ಯ

ಬೆಂಗಳೂರು: ಬೇರೆಯವರೊಂದಿಗೆ ಪ್ರೇಯಸಿಗೆ ನಿಶ್ಚಿತಾರ್ಥ; ಮನನೊಂದು ಬಾಡಿ ಬಿಲ್ಡರ್ ಆತ್ಮಹತ್ಯೆ!

ಕೊಠಡಿಯಿಂದ ಹೊರಬರದಿದ್ದಾಗ, ಅವರ ಕುಟುಂಬ ಸದಸ್ಯರು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

'ಪೊಗರು’ ಚಿತ್ರದಲ್ಲಿ ನಟಿಸಿದ್ದ ಬಾಡಿ ಬಿಲ್ಡರ್​ ಅನುಮಾನಾಸ್ಪದ ಸಾವು!
ಸಿನಿಮಾ ಸುದ್ದಿ

'ಪೊಗರು’ ಚಿತ್ರದಲ್ಲಿ ನಟಿಸಿದ್ದ ಬಾಡಿ ಬಿಲ್ಡರ್​ ಅನುಮಾನಾಸ್ಪದ ಸಾವು!

ಬಾಡಿ ಬಿಲ್ಡಿಂಗ್​​ನಲ್ಲಿ ವಿಶ್ವ ವಿಖ್ಯಾತಿ ಪಡೆದಿದ್ದ ಜೋ ಲಿಂಡ್ನರ್​ ನಿಧನರಾಗಿದ್ದಾರೆ. ಅವರಿಗೆ 30 ವರ್ಷ ವಯಸ್ಸಾಗಿತ್ತು. ಕಬ್ಬಿಣದಂತಹ ದೇಹ ಹೊಂದಿದ್ದ ಅವರು ಏಕಾಏಕಿ ನಿಧನರಾಗಿರುವುದು ಅನುಮಾನಕ್ಕೆ ಕಾರಣ ಆಗಿದೆ.

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ದೇಹದಾರ್ಢ್ಯ ಪಟು ಶವ ಪತ್ತೆ
ರಾಜ್ಯ

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ದೇಹದಾರ್ಢ್ಯ ಪಟು ಶವ ಪತ್ತೆ

ಬೆಂಗಳೂರಿನಲ್ಲಿ ಯುವ ದೇಹದಾರ್ಢ್ಯ ಪಟುವೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಭಾರತೀಯ ಬಾಡಿಬಿಲ್ಡರ್ ರವೀಂದರ್ ಗೆ 'ಮಿಸ್ಟರ್ ಸೌತ್ ಏಷ್ಯಾ' ಪ್ರಶಸ್ತಿ
ಕ್ರೀಡೆ

ಭಾರತೀಯ ಬಾಡಿಬಿಲ್ಡರ್ ರವೀಂದರ್ ಗೆ 'ಮಿಸ್ಟರ್ ಸೌತ್ ಏಷ್ಯಾ' ಪ್ರಶಸ್ತಿ

ಭಾರತದ ಹೆಮ್ಮೆಯ ಬಾಡಿಬಿಲ್ಡರ್ ರವೀಂದರ್ ಕುಮಾರ್ ಮಲಿಕ್ "ಮಿ. ಸೌತ್ ಏಷ್ಯಾ" ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.