ಬಾಲಿವುಡ್'ನಾನು ಬದುಕಿರೋವರೆಗೂ ಭಾಯ್ ನ ಮುಟ್ಟೋಕೂ ಆಗಲ್ಲ'; ಗ್ಯಾಂಗ್ ಸ್ಟರ್ Bishnoiಗೆ ಸಲ್ಮಾನ್ ಖಾನ್ ಬಾಡಿಗಾರ್ಡ್ SHERA ಸವಾಲು!
ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ ಅವರನ್ನು ಹತ್ಯೆ ಮಾಡಿಸುವ ಮೂಲಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸಲ್ಮಾನ್ ಖಾನ್ ಗೆ ಪರೋಕ್ಷ ಎಚ್ಚರಿಕೆ ನೀಡಿದೆ. ಇದರ ನಡುವೆಯೇ ನಟ ಸಲ್ಮಾನ್ ಖಾನ್ ಭದ್ರತೆ ಹೆಚ್ಚಳ ಮಾಡಲಾಗಿದ್ದು, ಹತ್ತಾರು ಅಂಗರಕ್ಷಕರನ್ನು ಸಲ್ಮಾನ್ ಖಾನ್ ರಕ್ಷಣೆಗೆ ನಿಯೋಜಿಸಲಾಗಿದೆ.