ವಿದೇಶಬ್ರಿಟನ್, ಜರ್ಮನಿ, ಫ್ರಾನ್ಸ್ ಮತ್ತಿತರ ರಾಷ್ಟ್ರಗಳಲ್ಲಿ ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳಿಗೆ ನಿಷೇಧ
ಐದು ತಿಂಗಳ ಅವಧಿಯಲ್ಲಿ ಸಂಭವಿಸಿದ ಎರಡು ಭೀಕರ ವಿಮಾನ ಅಪಘಾತ ಘಟನೆಗಳಿಂದ ಎಲ್ಲೆಡೆ ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳ ಬಗ್ಗೆ ಆತಂಕ ಹೆಚ್ಚಾಗಿದ್ದು, ಬ್ರಿಟನ್, ಜರ್ಮನಿ, ಫ್ರಾನ್ಸ್ ಮತ್ತಿತರ ರಾಷ್ಟ್ರಗಳಲ್ಲಿ ಈ ವಿಮಾನಗಳನ್ನು ನಿಷೇಧಿಸಲಾಗಿದೆ.