Boeing 787

ಅಹಮದಾಬಾದ್ ದುರಂತದಿಂದ ಎಚ್ಚೆತ್ತ Air India: ಇಂಧನ ನಿಯಂತ್ರಣ ಸ್ವಿಚ್ ಸಮಸ್ಯೆ; ಲಂಡನ್-ಬೆಂಗಳೂರು ವಿಮಾನ ಹಾರಾಟ ಸ್ಥಗಿತ!
ಹೀಥ್ರೂ (ಲಂಡನ್) ನಿಂದ ಬೆಂಗಳೂರಿಗೆ ಹಾರುತ್ತಿದ್ದ ಏರ್ ಇಂಡಿಯಾ 787-8 ವಿಮಾನವು ಟೇಕ್ ಆಫ್ ಆಗುವ ಸ್ವಲ್ಪ ಮೊದಲು ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ.

ಎಲ್ಲಾ ಬೋಯಿಂಗ್ 787 ವಿಮಾನಗಳ ವಿದ್ಯುತ್ ವ್ಯವಸ್ಥೆ ಪರಿಶೀಲಿಸಿ: DGCA'ಗೆ ಪೈಲಟ್‌ಗಳ ಮನವಿ
ಅಕ್ಟೋಬರ್ 4 ರಂದು ಅಮೃತಸರದಿಂದ ಬರ್ಮಿಂಗ್‌ಹ್ಯಾಮ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಡ್ರೀಮ್‌ಲೈನರ್ ವಿಮಾನದ ಲ್ಯಾಂಡಿಂಗ್‌ಗೆ ಕೆಲವೇ ಸೆಕೆಂಡುಗಳ ಮೊದಲು ಸುಮಾರು 500 ಅಡಿ ಎತ್ತರದಲ್ಲಿ ಇದ್ದಾಗ ಏಕಾಏಕಿ ವಿಮಾನದ ರಾಮ್ ಏರ್ ಟರ್ಬೈನ್ (RAT) ನಿಯೋಜನೆಗೊಂಡಿತ್ತು.

