ರಾಜ್ಯಬೋಯಿಂಗ್ ಇಂಡಿಯಾ ಸಂಸ್ಥೆಯಿಂದ ಕಲಬುರಗಿಯಲ್ಲಿ 250 ಆಕ್ಸಿಜನ್ ಬೆಡ್ ಆಸ್ಪತ್ರೆ ಸ್ಥಾಪನೆ: ಮುರುಗೇಶ್ ನಿರಾಣಿ
ಕೋವಿಡ್ ಎರಡನೇ ಅಲೆಯಿಂದ ರಾಜ್ಯದಲ್ಲಿ ಸೃಷ್ಠಿಯಾಗಿರುವ ಆಕ್ಸಿಜನ್ ಬೆಡ್ ಕೊರತೆ ನಿವಾರಣೆಗೆ ಬೋಯಿಂಗ್ ಇಂಡಿಯಾ ಸಂಸ್ಥೆ ಮುಂದಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ 250 ಆಕ್ಸಿಜನ್ ಬೆಡ್ ಆಸ್ಪತ್ರೆ ಸ್ಥಾಪಿಸಲು ಮಂಜೂರಾತಿ....