Bofors Scandal

40 ವರ್ಷಗಳ ಬೋಫೋರ್ಸ್ ಹಗರಣಕ್ಕೆ ಸುಪ್ರೀಂ ಕೋರ್ಟ್ ಅಂತಿಮ ತೆರೆ; ದೆಹಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿದ ಅರ್ಜಿ ವಜಾ
ದೇಶ

40 ವರ್ಷಗಳ ಬೋಫೋರ್ಸ್ ಹಗರಣಕ್ಕೆ ಸುಪ್ರೀಂ ಕೋರ್ಟ್ ಅಂತಿಮ ತೆರೆ; ದೆಹಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿದ ಅರ್ಜಿ ವಜಾ

40 ವರ್ಷಗಳ ಕಾಲ ದೇಶದ ರಾಜಕೀಯ ಮತ್ತು ರಕ್ಷಣಾ ರಂಗದಲ್ಲಿ ತಲ್ಲಣ ಸೃಷ್ಟಿಸಿದ್ದ ಬೋಫೋರ್ಸ್ ಹಗರಣದ ಕಾನೂನು ಹೋರಾಟಕ್ಕೆ ಸುಪ್ರೀಂ ಕೋರ್ಟ್ ಅಂತಿಮ ತೆರೆ. ಈ ಮೂಲಕ ದೆಹಲಿ ಹೈಕೋರ್ಟ್‌ನ 2005ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಕೊನೆಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದೆ.

ಈ ವಯಸ್ಸಿನಲ್ಲಿ ನೆಮ್ಮದಿ, ಸ್ವಾತಂತ್ರ್ಯವನ್ನು ಬಯಸಿದ್ದೇನೆ: ಅಮಿತಾಭ್ ಬಚ್ಚನ್
ದೇಶ

ಈ ವಯಸ್ಸಿನಲ್ಲಿ ನೆಮ್ಮದಿ, ಸ್ವಾತಂತ್ರ್ಯವನ್ನು ಬಯಸಿದ್ದೇನೆ: ಅಮಿತಾಭ್ ಬಚ್ಚನ್

ಪ್ಯಾರಡೈಸ್ ಪೇಪರ್ಸ್ ದಾಖಲೆಗಳಲ್ಲಿ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರ ಹೆಸರು ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಬ್ಲಾಗ್ ಬರೆದಿರುವ ಅಮಿತಾಭ್ ಬಚ್ಚನ್ ಅವರು ಈ ವಯಸ್ಸಿನಲ್ಲಿ ನೆಮ್ಮದಿ ಹಾಗೂ ಸ್ವತಂತ್ರದಿಂದ ಇರಲು ಬಯಸುತ್ತೇನೆಂದು ಹೇಳಿಕೊಂಡಿದ್ದಾರೆ...

"ಬೋಫೋರ್ಸ್ ಹಗರಣ ಮಾಧ್ಯಮ ಸೃಷ್ಟಿ": ಪ್ರಣಬ್ ಮುಖರ್ಜಿ
ದೇಶ

"ಬೋಫೋರ್ಸ್ ಹಗರಣ ಮಾಧ್ಯಮ ಸೃಷ್ಟಿ": ಪ್ರಣಬ್ ಮುಖರ್ಜಿ

ಬಹುಕೋಟಿ ಬೋಫೋರ್ಸ್ ಫಿರಂಗಿ ಖರೀದಿ ಹಗರಣ ಕೇವಲ ಮಾಧ್ಯಮ ಸೃಷ್ಟಿಯಷ್ಟೇ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.