ರಾಜ್ಯಕೊಡಗು ಪ್ರವಾಹ: ನಿರಾಶ್ರಿತರಿಗೆ ಪರಿಹಾರ ನೀಡುತ್ತೇವೆಂದು ನಕಲಿ ಖಾತೆಗಳನ್ನು ತೆರೆದಿದ್ದಾರೆ ಎಚ್ಚರ
ಭಾರೀ ಮಳೆ, ಪ್ರವಾಹದಿಂದಾಗಿ ನಲುಗಿ ಹೋಗಿರುವ ಕೊಡಗು ಸಂತ್ರಸ್ತರಿಗೆ ರಾಜ್ಯದಾದ್ಯಂತ ಪರಿಹಾರ ನಿಧಿಗಳನ್ನು ವಿತರಿಸಲಾಗುತ್ತಿದ್ದು, ಈ ನಡುವೆ ಕೆಲ ಅನಧಿಕೃತ ವ್ಯಕ್ತಿಗಳು ನಿರಾಶ್ರಿತರಿಗೆ ಪರಿಹಾರ ನೀಡುತ್ತೇವೆಂದು ಹೇಳಿಕೊಂಡು...