ರಾಜಕೀಯಪ್ರದೀಪ್ ಈಶ್ವರ್ ಬೋಗಸ್ ಟ್ಯೂಷನ್ ನಡೆಸುತ್ತಾನೆ: ಬಸನಗೌಡ ಪಾಟೀಲ್ ಯತ್ನಾಳ್
ಜೆಸಿಬಿ ಪಕ್ಷಕ್ಕೆ ಇನ್ನೂ ಸಮಯ ಇದೆ, ಗಡಿ ಬಿಡಿ ಮಾಡಬೇಡಿ ಎಂದ ಯತ್ನಾಳ್, ಬಿಜೆಪಿ ಸೇರ್ಪಡೆಗೆ ನಾನು ಯಾರನ್ನ ಭೇಟಿಯಾಗಲ್ಲ. ಬಿಜೆಪಿ ಸೇರ್ಪಡೆಗೆ ಯಾರದ್ದೂ ಕೈಕಾಲು ಹಿಡಿಯಲ್ಲ. ಯಾರಿಗಾದರೂ ಅವಶ್ಯಕತೆ ಬಿದ್ದಾಗ ಕರೆಯುತ್ತಾರೆ