ದೇಶVideo: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ
ಸುಮಾರು ಒಂದು ನಿಮಿಷದ ಕಾಲ ಕುದಿಯುತ್ತಿದ್ದ ಬೆಲ್ಲದ ಪಾಕದಲ್ಲೇ ಸಿಲುಕಿದ್ದ ಯುವಕ, “ಅಣ್ಣಾ, ಕಾಪಾಡಿ... ಕಾಪಾಡಿ” ಎಂದು ಕೂಗುತ್ತಿದ್ದ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.