ರಾಜಕೀಯಉಪಚುನಾವಣೆಯ ಕಾವು: ಸಿದ್ದರಾಮಯ್ಯ-ಯಡಿಯೂರಪ್ಪ ನಡುವೆ ವಾಗ್ಯುದ್ಧ
ಪಂಚರಾಜ್ಯಗಳ ಸಮರ ಅಂತ್ಯಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿ ಉಪಚುನಾವಣೆಯ ಕಾವು ಏರುತ್ತಿದ್ದು, ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರದಲ್ಲಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಮಾವೇಶ...