Bolly wood

ಹೇಮಾ ಮಾಲಿನಿ- ಧರ್ಮೇಂದ್ರ ಪುತ್ರಿ ದಾಂಪತ್ಯದಲ್ಲಿ ಬಿರುಕು: 12 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಇಶಾ ಡಿಯೋಲ್
ಬಾಲಿವುಡ್

ಹೇಮಾ ಮಾಲಿನಿ- ಧರ್ಮೇಂದ್ರ ಪುತ್ರಿ ದಾಂಪತ್ಯದಲ್ಲಿ ಬಿರುಕು: 12 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಇಶಾ ಡಿಯೋಲ್

ಬಾಲಿವುಡ್‌ ‘ಡ್ರೀಮ್ ಗರ್ಲ್’ ಹೇಮಾ ಮಾಲಿನಿ ಹಾಗೂ ಧರ್ಮೇಂದ್ರ ದಂಪತಿಯ ಪುತ್ರಿ ಇಶಾ ಡಿಯೋಲ್ ದಾಂಪತ್ಯದಲ್ಲಿ ಬಿರುಗಾಳಿ ಎದ್ದಿದೆ. ವರದಿಗಳ ಪ್ರಕಾರ, ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ ದೂರಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಡಿವೋರ್ಸ್ ನ್ಯೂಸ್ ಹರಿದಾಡುತ್ತಿದೆ.

ಬಾಲಿವುಡ್ ದಂತಕತೆ, ಖ್ಯಾತ ನಿರ್ದೇಶಕ ಬಸು ಚಟರ್ಜಿ ವಿಧಿವಶ
ಬಾಲಿವುಡ್

ಬಾಲಿವುಡ್ ದಂತಕತೆ, ಖ್ಯಾತ ನಿರ್ದೇಶಕ ಬಸು ಚಟರ್ಜಿ ವಿಧಿವಶ

ಬಾಲಿವುಡ್  ದಂತಕಥೆ ಖ್ಯಾತ ನಿರ್ದೇಶಕ ಬಸು ಚಟರ್ಜಿ (93ವರ್ಷ) ಗುರುವಾರ ವಿಧಿವಶರಾಗಿದ್ದಾರೆ. ಇಂದು ಬೆಳಗ್ಗೆ ಶಾಂತವಾಗಿ ಅವರು ತಮ್ಮ ಇಹಲೋಕದ ಪ್ರಯಾಣ ಮುಗಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು

ಮಾಲ್ಡೀವ್ಸ್ ಪ್ರವಾಸದಲ್ಲಿ ಹಾಟ್ ಆ್ಯಂಡ್ ಬೋಲ್ಡ್ ಸಾರಾ ಅಲಿ ಖಾನ್ ಫೋಟೋಗಳು
ಫೋಟೊ ಗ್ಯಾಲರಿ

ಮಾಲ್ಡೀವ್ಸ್ ಪ್ರವಾಸದಲ್ಲಿ ಹಾಟ್ ಆ್ಯಂಡ್ ಬೋಲ್ಡ್ ಸಾರಾ ಅಲಿ ಖಾನ್ ಫೋಟೋಗಳು

ಇತ್ತೀಚಿಗೆ ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದ್ದ ಬಾಲಿವುಡ್ ಸುಂದರಿ ಸಾರಾ ಅಲಿ ಖಾನ್ ಹಾಟ್ ಫೋಟೋಗಳು

24 ಲಕ್ಷ ಪಡೆದು ಪ್ರದರ್ಶನ ನೀಡದ ಸೋನಾಕ್ಷಿ: ಮನೆ ಬಾಗಿಲು ತಟ್ಟಿದ ಪೊಲೀಸರು
ಬಾಲಿವುಡ್

24 ಲಕ್ಷ ಪಡೆದು ಪ್ರದರ್ಶನ ನೀಡದ ಸೋನಾಕ್ಷಿ: ಮನೆ ಬಾಗಿಲು ತಟ್ಟಿದ ಪೊಲೀಸರು

24 ಲಕ್ಷ ರೂಪಾಯಿ ಪಡೆದು ಪ್ರದರ್ಶನ ನೀಡದ ಬಾಲಿವುಡ್ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದ್ದು, ಉತ್ತರ ಪ್ರದೇಶ ಪೊಲೀಸರು , ಸೋನಾಕ್ಷಿ ಸಿನ್ಹಾ ಅವರ ಮನೆ ಬಾಗಿಲು ತಟ್ಟಿದ್ದಾರೆ. ಆದರೆ, ಸೋನಾಕ್ಷಿ ಸಿನ್ಹಾ ಸಿಕ್ಕಿಲ್ಲ.

ಪತ್ರಕರ್ತನ ಮೇಲೆ ಸಲ್ಮಾನ್ ಖಾನ್ ಹಲ್ಲೆ ಮಾಡಿದ ಆರೋಪ
ಬಾಲಿವುಡ್

ಪತ್ರಕರ್ತನ ಮೇಲೆ ಸಲ್ಮಾನ್ ಖಾನ್ ಹಲ್ಲೆ ಮಾಡಿದ ಆರೋಪ

ಬೈಸಿಕಲ್ ಸವಾರಿಗೆ ಅಡ್ಡಿಪಡಿಸಿದ್ದರಿಂದ ತಮ್ಮ ಮೇಲೆ ಹಲ್ಲೆ ನಡೆಸಿರುವ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಾಗೂ ಅವರ ಬಾಡಿಗಾರ್ಡ್ ಮೇಲೆ ಎಫ್ ಐಆರ್ ದಾಖಲಿಸುವಂತೆ ಕೋರಿ ವಿದ್ಯುನ್ಮಾನ ಮಾಧ್ಯಮದ ಪತ್ರಕರ್ತರೊಬ್ಬರು ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

ಸಲ್ಮಾನ್ ಖಾನ್ ಈ ವರ್ಕೌಟ್ ವಿಡಿಯೋ ವೈರಲ್!
ಬಾಲಿವುಡ್

ಸಲ್ಮಾನ್ ಖಾನ್ ಈ ವರ್ಕೌಟ್ ವಿಡಿಯೋ ವೈರಲ್!

ಹುರಿಗಟ್ಟಿದ ದೇಹ ಸೌಂದರ್ಯಕ್ಕೆ ಹೆಸರಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ , ತನ್ನ ಇಬ್ಬರು ಭದ್ರತಾ ಸಿಬ್ಬಂದಿಗಳೊಂದಿಗೆ ಕಾಲಿನ ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.

2019 ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ರಾಜಸ್ತಾನದ ಸುಮನ್ ರಾವ್
ಬಾಲಿವುಡ್

2019 ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ರಾಜಸ್ತಾನದ ಸುಮನ್ ರಾವ್

ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ರಾಜಸ್ಥಾನದ ಸುಮನ್ ರಾವ್ ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2019 ಸೌಂದರ್ಯ ಸ್ಪರ್ಧೆಯನ್ನು ಗೆದ್ದಿದ್ದಾರೆ.

ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳ ದೂರು: ತನುಶ್ರೀ ದತ್ತಾಗೆ ಕೋರ್ಟ್ ತರಾಟೆ
ಬಾಲಿವುಡ್

ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳ ದೂರು: ತನುಶ್ರೀ ದತ್ತಾಗೆ ಕೋರ್ಟ್ ತರಾಟೆ

ಖ್ಯಾತ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಿಸಿದ ಅಭಿನೇತ್ರಿ ತನುಶ್ರೀ ದತ್ತಾಗೆ ಇಲ್ಲಿನ ಸ್ಥಳೀಯ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ.