ಬಾಲಿವುಡ್ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!
ಇದು ಎರಡು ವರ್ಷಗಳಿಂದ ನಡೆಯುತ್ತಿತ್ತು, ಆದರೆ ಈಗ ಅಂತಿಮವಾಗಿ ಮುಕ್ತಾಯಗೊಂಡಿದೆ. ಇಂದು ಸುನೀತಾ ಅವರು ಬಾಂದ್ರಾದ ಕೌಟುಂಬಿಕ ನ್ಯಾಯಾಲಯದಲ್ಲಿ ಪ್ರಕರಣ ಹಿಂಪಡೆಯುವ ಅರ್ಜಿ ಸಲ್ಲಿಸಿದ್ದಾರೆ ಎಂದು ಶಶಿ ಸಿನ್ಹಾ ತಿಳಿಸಿದ್ದಾರೆ.