Bollywood actor

'ಚಲ್ತೆ ಚಲ್ತೆ' ಖ್ಯಾತಿಯ ಬಾಲಿವುಡ್ ನಟ ವಿಶಾಲ್ ಆನಂದ್ ವಿಧಿವಶ
ಹಿಂದಿ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ನಟ ವಿಶಾಲ್ ಆನಂದ್ (81) ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಅಕ್ಟೋಬರ್ 4 ರಂದು ಸಾವನ್ನಪ್ಪಿದ್ದಾರೆ.

ಬಾಲಿವುಡ್ ನಟನ ಅಧಿಕಾರ, ಪಕ್ಷಪಾತದ ಕುರಿತ ಮಾಹಿತಿ ಬಹಿರಂಗಪಡಿಸಿದ ಸೋನು ನಿಗಮ್
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನ ಆತ್ಮಹತ್ಯೆ ಬೆನ್ನಲ್ಲೇ ಬಾಲಿವುಡ್ ನ ಅಧಿಕಾರ, ಸ್ವಜನ ಪಕ್ಷಪಾತದ ಬಗ್ಗೆ ಚರ್ಚೆಗಳು ಪ್ರಾರಂಭವಾಗಿದ್ದು, ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಈ ಬಗ್ಗೆ ಮಾತನಾಡಿದ್ದಾರೆ.

ಕ್ಯಾನ್ಸರ್ ನಿಂದ 26ನೇ ವರ್ಷಕ್ಕೆ ಇಹಲೋಕ ತ್ಯಜಿಸಿದ ಬಾಲಿವುಡ್ ಪ್ರತಿಭಾನ್ವಿತ ನಟ
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬಾಲಿವುಡ್ ಕಾಮಿಡಿ ನಟ ಮೋಹಿತ್ ಬಘೇಲ್ ತಮ್ಮ 26ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ, ಮಥುರಾದಲ್ಲಿ ಶನಿವಾರ ನಿಧನರಾಗಿದ್ದಾರೆ.

ಬಾಲಿವುಡ್ ನಟ ಇರ್ಫಾನ್ ಖಾನ್ ಇನ್ನಿಲ್ಲ: ಕೇಜ್ರಿವಾಲ್ ಸೇರಿದಂತೆ ಗಣ್ಯರ ಸಂತಾಪ
ಟ್ಯೂಮರ್ ನಿಂದಾಗಿ ಬಳಲುತ್ತಿದ್ದ ಬಾಲಿವುಡ್ ನಟ ಇರ್ಫಾನ್ ಖಾನ್ ಮುಂಬೈನ ಧೀರುಬಾಯಿ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ಹೆಣ್ಣುಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ಕಲ್ಕಿ ಕೇಕ್ಲಾ
ಬಾಲಿವುಡ್ ನಟಿ ಕಲ್ಕಿ ಕೇಕ್ಲಾ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ.

ಸಾಲದ ಪ್ರಕರಣ: ನಟ ರಾಜ್ ಪಾಲ್, ಪತ್ನಿ ದೋಷಿ, ದೆಹಲಿ ನ್ಯಾಯಾಲಯ ತೀರ್ಪು
ಸಾಲದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಾಸ್ಯನಟ ರಾಜ್ ಪಾಲ್ ಯಾದವ್ ವರ ಪತ್ನಿ ರಾಧಾ ಯಾದವ್ ಹಾಗೂ ಸಂಸ್ಥೆಯು ದೋಷಿ ಎಂದು ದೆಹಲಿ ನ್ಯಾಯಾಲಯ ಇಂದು ತೀರ್ಪು ನೀಡಿದೆ

ಸಮೂಹ ಸನ್ನಿಗೊಳಗಾದ ಲಿಯೋನ್
ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ನಟಿಸಿದ ಬಹು ನಿರೀಕ್ಷಿತ `ಕುಛ್ ಕುಛ್ ಲೋಚಾ ಹೈ' ತೋಪೆದ್ದು ಹೋಯಿತು. ಸನ್ನಿಯ ಕುರುಡಾಭಿಮಾನಿಗಳನ್ನು ಹೊರತುಪಡಿಸಿ, ಬೇರೆ ಯಾರೂ ಈ ಚಿತ್ರ ನೋಡುವ ಅಗತ್ಯವೇ ಇಲ್ಲ ಎಂದೇ ವಿಮರ್ಶಿಸಲಾಗಿದೆ...

ಹಾಲಿವುಡ್‍ಗೆ ಹಾರಲಿರುವ ಹೃತಿಕ್
ಕಹೋ ನಾ ಪ್ಯಾರ್ ಹೈ' ಚಿತ್ರದ ಮೂಲಕ ಬಾಲಿವುಡ್ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದ ಹ್ಯಾಂಡ್ಸಮ್ ಹಂಕ್ ಹೃತಿಕ್ ರೋಷನ್ ಇದೇ ವರ್ಷ ಹಾಲಿವುಡ್ ಅಂಗಳಕ್ಕೆ ಕಾಲಿಡಲಿದ್ದಾರಂತೆ...

ಗುದ್ದೋಡು ಪ್ರಕರಣ: ಘಟನೆ ವೇಳೆ ನಾನು ಕಾರು ಚಾಲನೆ ಮಾಡುತ್ತಿರಲಿಲ್ಲ: ಸಲ್ಮಾನ್ ಖಾನ್
ಘಟನೆ ನಡೆಯುವ ವೇಳೆ ನಾನು ಚಾಲನೆ ಮಾಡುತ್ತಿರಲಿಲ್ಲ. ಕಾರನ್ನು ನನ್ನ ಡ್ರೈವರ್ ಚಾಲನೆ ಮಾಡುತ್ತಿದ್ದ, ಆದರೆ ಆತ ಮದ್ಯಪಾನ ಮಾಡಿರಲಿಲ್ಲ ಎಂದು ಗುದ್ದೋಡು ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಶುಕ್ರವಾರ ಹೇಳಿದ್ದಾರೆ...

