ಸಿನಿಮಾ ಸುದ್ದಿ'ಕಾಂತಾರ' ಸೀಕ್ವೆಲ್, ಬಾಲಿವುಡ್ ನಲ್ಲಿ ಆಫರ್ ಕುರಿತು ರಿಷಬ್ ಶೆಟ್ಟಿ ಹೇಳಿದ್ದು ಹೀಗೆ...
ಇತ್ತೀಚಿಗೆ ಬಿಡುಗಡೆಯಾದ ಆಕ್ಷನ್ ಥ್ರಿಲ್ಲರ್ 'ಕಾಂತಾರ' ಬಾಕ್ಸ್ ಆಫೀಸ್ ನಲ್ಲಿ 300 ಕೋಟಿ ರೂ. ದೋಚುವುದರೊಂದಿಗೆ ಭರ್ಜರಿ ಪ್ರದರ್ಶನ ಯಶಸ್ಸು ಗಳಿಸಿದ ನಂತರ ತನಗೆ ಬಾಲಿವುಡ್ ಚಿತ್ರ ನಿರ್ಮಾಪಕರಿಂದ ಆಫರ್ ಬಂದಿದ್ದಾಗಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ತಿಳಿಸಿದ್ದಾರೆ.