Bollywood stars

'ಹಾಲಿವುಡ್, ಬಾಲಿವುಡ್ ತಾರೆಯರಿಗಿಂತಲೂ 15 ವರ್ಷದ ವೈಭವ್ ಸೂರ್ಯವಂಶಿ ದೊಡ್ಡವರು': ಲಲಿತ್ ಮೋದಿ
ಸೂರ್ಯವಂಶಿ ಟಿ20 ಕ್ರಿಕೆಟ್‌ನಲ್ಲಿ ದ್ವಿಶತಕ ಗಳಿಸಬೇಕು. ಬಿಹಾರ ಮೂಲದ ಬ್ಯಾಟ್ಸ್‌ಮನ್ ಯಾವುದೇ ಚಲನಚಿತ್ರ ತಾರೆಗಿಂತ ದೊಡ್ಡ ಸೆಲೆಬ್ರಿಟಿಯಾಗಬಹುದು ಎಂದು ಅವರು ಹೇಳಿದ್ದಾರೆ.

ಡಿ-ಕಂಪನಿ ಡ್ರಗ್ ಗಳಿಗೆ ಬಾಲಿವುಡ್ ತಾರೆಯರೇ ಅತಿ ಹೆಚ್ಚು ಪಾವತಿ ಮಾಡುವ ಗ್ರಾಹಕರು!
ಮುಂಬೈ ನ ಡ್ರಗ್ ಚಟುವಟಿಗಳಿಗೆ ಆಧಾರವಾಗಿರುವುದು ಡಿ-ಕಂಪನಿ ಎಂಬುದು ರಹಸ್ಯವಾಗೇನು ಉಳಿದಿಲ್ಲ ಹಾಗೂ ಬಾಲಿವುಡ್ ನ ಅನೇಕ ತಾರೆಗಳು ಅತಿ ಹೆಚ್ಚು ಪಾವತಿ ಮಾಡುವ ಗ್ರಾಹಕರಾಗಿದ್ದಾರೆ.

ಪೆಟ್ರೋಲ್ ಬೆಲೆ ಏರಿಕೆ ಕುರಿತು ಬಾಲಿವುಡ್ ಸ್ಟಾರ್ ಗಳು, ಬಿಜೆಪಿ ಮುಖಂಡರು ಮಾಡಿದ್ದ 'ಹಳೆಯ ಟ್ವೀಟ್ ಗಳು' ಇದೀಗ ವೈರಲ್!
ಇದೇ ಮೊದಲ ಬಾರಿಗೆ ದೇಶದಲ್ಲಿ ಲೀಟರ್ ಪೆಟ್ರೋಲ್ ಬೆಲೆ 100 ರೂ. ಗೆ ಏರಿಕೆಯಾಗಿದೆ. ಯುಪಿಎ ಅವಧಿಯಲ್ಲಿ ತೈಲ ಬೆಲೆ ಹೆಚ್ಚಳ ಸಂದರ್ಭದಲ್ಲಿ ಬಾಲಿವುಡ್ ಸ್ಟಾರ್ ಗಳು ಮತ್ತು ವಿವಿಧ ಬಿಜೆಪಿ ಮುಖಂಡರು ಮಾಡಿದ್ದ ದಶಕಗಳ ಹಳೆಯ ಟ್ವೀಟ್ ಗಳು ಇಲ್ಲಿವೆ.

ಜಮೀರ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಾಲಿವುಡ್ ನಟರು ಭಾಗಿ: ಸಂಬರಗಿ ಬಾಂಬ್
ಶಾಸಕ ಜಮೀರ್ ಅಹ್ಮದ್ ಖಾನ್ ಅವರ 50 ನೇ ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಾಲಿವುಡ್ ನಟರಾದ ಸಂಜಯ್ ದತ್, ಜಾಕಿ ಶ್ರಾಫ್, ಶಕ್ತಿ ಕಪೂರ್, ಅಫ್ತಾಬ್ ಶಿವದಾಸನಿ ಸೇರಿದಂತೆ ಹಲವರು ಭಾಗಿಯಾಗಿದ್ದರು ಎಂದು ಪ್ರಶಾಂತ್ ಸಂಬರಗಿ ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ.

ಪ್ರತಿಭಾನ್ವಿತ ನಟ ಇರ್ಫಾನ್ ಖಾನ್ ಜೊತೆ ಬಾಲಿವುಡ್ ಸ್ಟಾರ್'ಗಳು ಕಾಲ ಕಳೆದ ಕೆಲ ಅಪರೂಪದ ಚಿತ್ರಗಳು
ಲಾಕ್'ಡೌನ್ ನಡುವಲ್ಲೇ ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನ ಅಭಿಮಾನಿಗಳಿಗೆ ಬರಸಿಡಿಲಿನಂತೆ ಬಡಿದಂತಾಗಿದೆ. ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇರ್ಫಾನ್ ಖಾನ್ ಅವರು ಇಹಲೋಕ ತ್ಯಜಿಸಿದ್ದಾರೆ. ಪ್ರತಿಭಾನ್ವಿತ ನಟನೊಂದಿಗೆ ಬಾಲಿವುಡ್ ಸ್ಟಾರ್ ನಟ ಹಾಗೂ ನಟಿಯರು ಕಾಲ ಕಳೆದ ಕೆಲ ಕ್ಷಣಗಳ ಅಪರೂಪದ ಚಿತ್ರಗಳು ಇಲ್ಲಿವೆ...

ಬಾಲಿವುಡ್ ಸೆಲೆಬ್ರಿಟಿಗಳ ಜೊತೆ ಜೆಡಿಎಸ್ ಬಂಡಾಯ ಶಾಸಕ ಜಮೀರ್ ಹುಟ್ಟುಹಬ್ಬ ಆಚರಣೆ!
ಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಖಾನ್ ಚಾಮರಾಜಪೇಟೆಯಲ್ಲಿ ಬಾಲಿವುಡ್ ಸೆಲೆಬ್ರಿಟಿಗಳ ಜೊತೆ ಅದ್ಧೂರಿಯಾಗಿ ತಮ್ಮ ...

ಅಮೆರಿಕಾದಲ್ಲಿ ಜನಾಂಗೀಯ ದ್ವೇಷ: ಹೋರಾಟಕ್ಕೆ ಅಮಿತಾಬ್, ಶಾರೂಖ್ ಬೆಂಬಲ ಕೋರಿದ ಶ್ರೀನಿವಾಸ್ ಪತ್ನಿ
ಅಮೆರಿಕಾದಲ್ಲಿ ನಡೆಯುತ್ತಿರುವ ಜನಾಂಗೀಯ ದ್ವೇಷದ ವಿರುದ್ಧ ಹೋರಾಡಲು ಬಾಲಿವುಡ್ ನಟರಾದ ಅಮಿತಾಬ್ ಬಚ್ಚನ್ ಮತ್ತು ಶಾರೂಖ್ ಖಾನ್ ...

