ರಾಜ್ಯಕೆ.ಆರ್. ಮಾರುಕಟ್ಟೆ ಫ್ಲೈಓವರ್ ಮೇಲೆದ್ದು ಬಂದ ನಟ್, ಬೋಲ್ಟ್! ವಾಹನ ಸಂಚಾರಕ್ಕೆ ಅಡ್ಡಿ, ಚಾಲಕರ ಪರದಾಟ
ನಗರದ ಹೃದಯ ಭಾಗ ಕೆ.ಆರ್. ಮಾರುಕಟ್ಟೆಯಿಂದ ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಬಾಲಗಂಗಾಧರನಾಥ ಸ್ವಾಮಿ ಫ್ಲೈ ಓವರ್ ನಲ್ಲಿ ನಟ್, ಬೋಲ್ಟ್ ಮೇಲೆ ಬಂದು ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ.