bomb Blast

ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: ಏಳು ಮಂದಿ ಸಾವು, ಒಂಬತ್ತು ಜನರಿಗೆ ಗಾಯ
ಇಲ್ಲಿಯವರೆಗೆ, ಯಾವುದೇ ಉಗ್ರ ಸಂಘಟನೆ ಸ್ಫೋಟದ ಜವಾಬ್ದಾರಿಯನ್ನು ಹೊತ್ತುಕೊಂಡಿಲ್ಲ.

ಪಾಕಿಸ್ತಾನದಲ್ಲಿ ಮತ್ತೆ ಬಾಂಬ್ ಸ್ಫೋಟ, 6 ಸಾವು; ಪಾಕ್ ಮಿಲಿಟರಿ ಕ್ಯಾಂಪ್ ಬಳಿಯೇ ಘಟನೆ, ಒಳ ನುಗ್ಗಲು ಉಗ್ರರ ಯತ್ನ!
ಪಾಕಿಸ್ತಾನದ ಪೇಶಾವರ ಸಮೀಪದ ಖೈಬರ್ ಪಖ್ತುಂಖ್ವಾದಲ್ಲಿರುವ ಮಸೀದಿಯ ಹೊರಗೆ ಬಾಂಬ್ ಸ್ಫೋಟ ಸಂಭವಿಸಿ ಕನಿಷ್ಠ 5 ಮಂದಿ ಸಾವಿಗೀಡಾಗಿ 20 ಮಂದಿ ಗಾಯಗೊಂಡಿದ್ದರು.

ICC Champions Trophy 2025 ನಡುವೆಯೇ ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ, ಕನಿಷ್ಠ 5 ಸಾವು! ವಿದೇಶಿ ಕ್ರಿಕೆಟಗರಿಗೆ ಆತಂಕ!
ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಪಾಕಿಸ್ತಾನ ಕ್ರಿಕೆಟ್ ತಂಡ ಹೊರಬಿದ್ದ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಉಗ್ರರು ದಾಳಿ ಮಾಡುವ ಎಚ್ಚರಿಕೆ ನೀಡಿದ್ದರು.

ಸ್ಕೂಟರ್‌ನಲ್ಲಿ ಅಡಗಿಸಿಟ್ಟಿದ್ದ ಬಾಂಬ್ ಸ್ಫೋಟ: ರಷ್ಯಾದ ಪರಮಾಣು ರಕ್ಷಣಾ ಪಡೆ ಮುಖ್ಯಸ್ಥ ಲೆಪ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಸಾವು!
ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಇರಿಸಲಾಗಿದ್ದ ಬಾಂಬ್ ಸ್ಫೋಟಗೊಂಡಿದೆ. ಇಗೊರ್ ಕಿರಿಲ್ಲೋವ್ ಅವರ ಸಹಾಯಕ ಕೂಡ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ.

ನೈಜೀರಿಯಾ: ಮದುವೆ ಸಮಾರಂಭದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ; 18 ಮಂದಿ ಸಾವು
ಮದುವೆ ಸಮಾರಂಭ ನಡೆಯುತ್ತಿದ್ದ ಸಂದರ್ಭ ಶನಿವಾರ 3 ಗಂಟೆ ಸುಮಾರಿಗೆ ಮೊದಲ ಸ್ಪೋಟ ಸಂಭವಿಸಿದೆ. ಗ್ವೋಜಾ ಸರ್ಕಾರಿ ಆಸ್ಪತ್ರೆಯಲ್ಲಿ ಎರಡನೇ ಸ್ಟೋಟ ಮತ್ತು ಅಂತ್ಯಸಂಸ್ಕಾರದ ವೇಳೆ 3ನೇ ಸ್ಫೋಟ ಸಂಭವಿಸಿದೆ.

ಕೇರಳ: ಕಣ್ಣೂರಿನಲ್ಲಿ ಬಾಂಬ್ ಸ್ಫೋಟ, ಓರ್ವ ವ್ಯಕ್ತಿ ಸಾವು
ಉತ್ತರ ಕೇರಳ ಜಿಲ್ಲೆಯ ತಲಶ್ಶೇರಿ ಬಳಿ ಮಂಗಳವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 86 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತನನ್ನು ವೆಲಾಯುಧನ್ ಎಂದು ಗುರುತಿಸಲಾಗಿದೆ.

ಮೆಟಲ್ ಡಿಟೆಕ್ಟರ್, ತಪಾಸಣೆ, ನಿವೃತ್ತ ಆರ್ಮಿ ಆಫೀಸರ್; ಸಕಲ ಭದ್ರತೆಯೊಂದಿಗೆ Rameshwaram Cafe ರೀ ಓಪನ್!
ಸ್ಫೋಟದ ಮೂಲಕ ಬೆಂಗಳೂರಿನಲ್ಲಿ ಚರ್ಚೆಯ ಕೇಂದ್ರಬಿಂದುವಾಗಿದ್ದ ರಾಮೇಶ್ವರಂ ಕೆಫೆ ಕೇವಲ ಒಂದು ವಾರದಲ್ಲೇ ಮತ್ತೆ ಪುನಾರಂಭ ಮಾಡಿದ್ದು, ಈ ಬಾರಿ ಸಕಲ ಭದ್ರತಾ ಸಿದ್ದತೆಗಳೊಂದಿಗೆ ಕೆಫೆ ರೀ ಓಪನ್ ಆಗಿದೆ.

ಬೆಂಗಳೂರಿನಲ್ಲಿ ಬಾಂಬ್ ಇಟ್ಟವರು ದೇಶದ್ರೋಹಿಗಳು: ಸ್ಪೀಕರ್ ಯುಟಿ ಖಾದರ್
ಸಮಾಜ ಶಾಂತಿಯುತವಾಗಿ, ನಿರ್ಭೀತಿಯಿಂದ ಇದ್ದಾಗ ಮಾತ್ರ ಅಭಿವೃದ್ಧಿ ಸಾಧ್ಯ, ರಾಜ್ಯದಲ್ಲಿ ಬಾಂಬ್ ಸ್ಫೋಟ ನಡೆಸಿದವರ ಪತ್ತೆ ಹಚ್ಚಲಾಗುತ್ತಿದ್ದು, ಶಾಂತಿ ಕದಡಲು ಯತ್ನಿಸಿದವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ...

ಚಿಕ್ಕಮಗಳೂರಿನಲ್ಲಿ ಇಂದು ಕಾಂಗ್ರೆಸ್ ಗ್ಯಾರಂಟಿ ಸಮಾವೇಶ: ಬೆಂಗಳೂರು ಸ್ಫೋಟ ಹಿನ್ನೆಲೆ ಹೈ ಅಲರ್ಟ್
ಮಾರ್ಚ್ 3ನೇ ತಾರೀಖು ಸರ್ಕಾರದಿಂದ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಗ್ಯಾರಂಟಿ ಸಮಾವೇಶ ಆಯೋಜಿಸಲಾಗಿದೆ.

