bomb Blast

ಬೆಂಗಳೂರು ಬಾಂಬ್ ಸ್ಫೋಟ ಪ್ರಕರಣ: ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದವರ ಕೇಸ್ ರದ್ದತಿಗೆ 'ಹೈ' ನಕಾರ
ನಗರದಲ್ಲಿ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದವರ ಪ್ರಕರಣ ರದ್ದತಿಗೆ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ ನಿರಾಕರಿಸಿದೆ.

ಅಫ್ಘಾನಿಸ್ತಾನದ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಅಮೆರಿಕ, ನ್ಯಾಟೋಗೆ ಎಷ್ಟು ಅಪಾಯಕಾರಿ?
ಇಸಿಸ್ ಉಗ್ರ ಸಂಘಟನೆ ಇದೀಗ ಜಗತ್ತಿನ ಅತ್ಯಂತ ಪ್ರಬಲ ಉಗ್ರಗಾಮಿ ಸಂಘಟನೆಗಳಲ್ಲಿ ಒಂದಾಗಿ ಬೆಳೆದಿದ್ದು, ಉಗ್ರ ಸಂಘಟನೆಯ ಈ ಬೆಳವಣಿಗೆ ಜಗತ್ತಿಗೇ... ಪ್ರಮುಖವಾಗಿ ಆಮೆರಿಕ ಮತ್ತು ನ್ಯಾಟೋ ಪಡೆಗಳಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.

ಕಾಬುಲ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟದ ಮರುದಿನ ಅಫ್ಘಾನಿಸ್ತಾನ ಸ್ಥಳಾಂತರ ಕಾರ್ಯಾಚರಣೆ ಪುನಾರಂಭ!
ಅಫ್ಘಾನಿಸ್ತಾನ ವಿಮಾನ ನಿಲ್ದಾಣದಲ್ಲಿ ಮುಂದೆಯೂ ಉಗ್ರರು ದಾಳಿ ನಡೆಸುವ ಸಾಧ್ಯತೆ ದಟ್ಟವಾಗಿರುವುದಾಗಿ ಅಮೆರಿಕಾಧ್ಯಕ್ಷ ಜೋ ಬೈಡೆನ್ ಹೇಳಿದ್ದಾರೆ.

ಅಮೆರಿಕ ತನ್ನ ವಸ್ತುಗಳನ್ನು ನಾಶ ಮಾಡಲೆಂದೇ ಸ್ವಯಂ ದಾಳಿ ನಡೆಸಿದೆ: ತಾಲಿಬಾನ್
ಅಮೆರಿಕ ತನ್ನ ವಸ್ತುಗಳನ್ನು ನಾಶ ಮಾಡಲೆಂದೇ ಸ್ವಯಂ ಬಾಂಬ್ ದಾಳಿ ನಡೆಸಿದೆ ಎಂದು ಆಫ್ಘಾನಿಸ್ತಾನವನ್ನು ಸಂಪೂರ್ಣವಾಗಿ ವಶಕ್ಕೆ ತೆಗೆದುಕೊಂಡಿರುವ ತಾಲಿಬಾನ್ ಹೇಳಿದೆ.

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅವಳಿ ಸ್ಫೋಟ: ಹೊಣೆ ಹೊತ್ತ ಇಸ್ಲಾಮಿಕ್ ಸ್ಟೇಟ್
ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಅವಳಿ ಆತ್ಮಾಹುತಿ ಬಾಂಬ್ ದಾಳಿಗೆ ಇಸ್ಲಾಮಿಕ್ ಸ್ಟೇಟ್ ಹೊಣೆ ಹೊತ್ತುಕೊಂಡಿದೆ.

ಕಾಬೂಲ್ ಅಂತಾರಾಷ್ಟ್ರೀ ವಿಮಾನ ನಿಲ್ದಾಣದ ಬಳಿ ಅವಳಿ ಬಾಂಬ್ ಸ್ಫೋಟ; 13 ಸಾವು
ಕಾಬೂಲ್ ವಿಮಾನ ನಿಲ್ದಾಣ ಅತ್ಯಂತ ಅಪಾಯದಲ್ಲಿದ್ದು ಉಗ್ರ ದಾಳಿ ಬೆದರಿಕೆ ಇದೆ ಎಂದು ಬ್ರಿಟನ್ ಹೇಳಿಕೆ ಬೆನ್ನಲ್ಲೇ ನಿಲ್ದಾಣದ ಹೊರಗೆ ಸರಣಿ ಬಾಂಬ್ ಸ್ಫೋಟ ಸಂಭವಿಸಿದೆ.

ಕಾಬೂಲ್ ಶಾಲೆ ಬಳಿ ಬಾಂಬ್ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 60ಕ್ಕೆ ಏರಿಕೆ
ಕಾಬೂಲ್ ಶಾಲೆ ಬಳಿ ಬಾಂಬ್ ಸ್ಪೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ ಸೋಮವಾರ 60ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಕಾಬೂಲ್ ಶಾಲೆ ಬಳಿ ಬಾಂಬ್ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 50ಕ್ಕೆ ಏರಿಕೆ
ಕಾಬೂಲ್ ಶಾಲೆ ಬಳಿ ಬಾಂಬ್ ಸ್ಪೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ ಭಾನುವಾರ 50ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಯೆಮೆನ್ ನಲ್ಲಿ ಭೀಕರ ಬಾಂಬ್ ಸ್ಪೋಟ: ಕನಿಷ್ಠ 26 ಮಂದಿ ಸಾವು, 50 ಮಂದಿಗೆ ಗಾಯ
ಯೆಮೆನ್ ವಿಮಾನ ನಿಲ್ದಾಣದಲ್ಲಿ ಭೀಕರ ಬಾಂಬ್ ಸ್ಪೋಟವಾಗಿದ್ದು, ಘಟನೆಯಲ್ಲಿ ಕನಿಷ್ಠ 26 ಮಂದಿ ಸಾವಿಗೀಡಾಗಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

