bomb Blast

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ಸ್ಫೋಟ, ಓರ್ವನಿಗೆ ಗಾಯ
ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್ ನಲ್ಲಿ ಅನುಮಾನಾಸ್ಪದ ಸ್ಫೋಟವೊಂದು ಸಂಭವಿಸಿದ್ದು ಜನರು ಭಯಭೀತರಾಗಿದ್ದಾರೆ. ಪ್ಲಾಟ್‌ಫಾರ್ಮ್ ಸಂಖ್ಯೆ 1 ರಲ್ಲಿ ಸೋಮವಾರ ಮಧ್ಯಾಹ್ನ ಈ ಸ್ಪೋಟ ಸಂಭವಿಸಿದೆ, ಸ್ಪೋಟದಲ್ಲಿ ಸ್ಟೇಷನ್ ಮಾಸ್ಟರ್ಸ್ ಕಚೇರಿಯ ಗಾಜಿನ ಬಾಗಿಲು ಒಡೆದಿದ್ದಲ್ಲದೆ ಓರ್ವನ ಸ್ಥಿತಿ ಗಂಭೀರವಾಗಿದೆ.

ಶುಕ್ರವಾರದ ಪ್ರಾರ್ಥನೆ ವೇಳೆ ಮಸೀದಿಯಲ್ಲಿ ಬಾಂಬ್ ಬ್ಲಾಸ್ಟ್: 28 ಮಂದಿ ಸಾವು
ಶುಕ್ರವಾರದ ಪ್ರಾರ್ಥನೆ ವೇಳೆ ಭಯೋತ್ಪಾದಕರು ನಡೆಸಿದ ಬಾಂಬ್ ದಾಳಿಯಲ್ಲಿ ಸುಮಾರು 28 ಮಂದಿ ಸಾವನ್ನಪ್ಪಿದ್ದಾರೆ.

'ನಮ್ಮ ತಂದೆ ಪಿಎಂ ಆಗಿದ್ದಾಗ ಕೋಮು ಗಲಭೆ ನಡೆಯಲಿಲ್ಲ, ಸ್ಫೋಟಗಳು ಆಗಿಲ್ಲ, ಈಗ ಏಕೆ?'
ನಮ್ಮ ತಂದೆ ಪ್ರಧಾನ ಮಂತ್ರಿ ಆಗಿದ್ದಾಗ ಯಾಕೆ ಈ ರೀತಿ ಉಗ್ರರು ದೇಶಕ್ಕೆ ನುಸುಳಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಆಫ್ಘಾನಿಸ್ತಾನದಲ್ಲಿ ಭೀಕರ ಉಗ್ರ ದಾಳಿ, ಬಾಂಬ್ ಸ್ಫೋಟಕ್ಕೆ 63 ಬಲಿ, 180 ಮಂದಿಗೆ ಗಾಯ
ಆಫ್ಘಾನಿಸ್ತಾನದಲ್ಲಿ ಮತ್ತೆ ಉಗ್ರರು ತಮ್ಮ ಪೈಶಾಚಿಕ ದಾಳಿ ಮುಂದುವರೆಸಿದ್ದು, ವಿವಾಹ ನಡೆಯುತ್ತಿರುವಾಗಲೇ ವೆಡ್ಡಿಂಗ್ ಹಾಲ್ ನಲ್ಲಿ ಬಾಂಬ್ ಸ್ಫೋಟ ನಡೆಸಿ ಕನಿಷ್ಛ 63 ಮಂದಿಯ ಸಾವಿಗೆ ಕಾರಣರಾಗಿದ್ದಾರೆ.

ಶ್ರೀಲಂಕಾದಲ್ಲಿ ಮತ್ತೊಂದು ಸ್ಫೋಟ, ಇಬ್ಬರ ಸಾವು, ಸಾವಿನ ಸಂಖ್ಯೆ 158ಕ್ಕೆ ಏರಿಕೆ!
ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ಮತ್ತೆ ಬಾಂಬ್ ಸ್ಪೋಟ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ

ಈಸ್ಟರ್ ಸಂಡೇ ದಿನ ಶ್ರೀಲಂಕಾ ಚರ್ಚ್, ಹೋಟೆಲ್ ಮೇಲೆ ಬಾಂಬ್ ದಾಳಿ: 137 ಸಾವು, 300 ಜನರಿಗೆ ಗಾಯ
ಈಸ್ಟರ್ ಭಾನುವಾರದ ದಿನವಾದ ಇಂದು (ಏ. 21)ಶ್ರೀಲಂಕಾದ ಮೂರು ಚರ್ಚುಗಳು ಮತ್ತು ಮೂರು ಹೋಟೆಲ್ ಗಳಲ್ಲಿ ಸಂಭವಿಸಿದ ಭೀಕರ ಸ್ಪೋಟದಲ್ಲಿ 137 ಕ್ಕೂ ಹೆಚ್ಚಿನ ಜನರು ಸತ್ತು 300 ಮಂದಿ ಗಾಯಗೊಂಡಿದ್ದಾರೆ

ನಿಂತಿಲ್ಲ ಉಗ್ರರ ದಾಳಿ: ಆವಂತಿಪೊರ ಬಳಿ ಬಾಂಬ್ ಸ್ಫೋಟ; ಪ್ರಧಾನಿ ಮೋದಿ ತುರ್ತು ಸಭೆ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೊರ ಬಳಿ ಬಾಂಬ್ ಸ್ಫೋಟವಾಗಿದೆ.

ಮೈಸೂರು ಕೋರ್ಟ್ ಆವರಣದಲ್ಲಿ ಸ್ಫೋಟ ಪ್ರಕರಣ: ಆರೋಪಿಗಳ ಮನವಿ ತಿರಸ್ಕರಿಸಿದ ನ್ಯಾಯಾಲಯ
ಮೈಸೂರಿನ ನ್ಯಾಯಾಲಯ ಆವರಣದಲ್ಲಿ ಬಾಂಬ್ ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ...

ಪಾಕಿಸ್ತಾನ: ಮಾರುಕಟ್ಟೆಯಲ್ಲಿ ತರಕಾರಿ ಪೆಟ್ಟಿಗೆಯಲ್ಲಿ ಬಾಂಬ್ ಇಟ್ಟು 20 ಜನರ ಹತ್ಯೆ
ಪಾಕಿಸ್ತಾನದ ವಾಯುವ್ಯ ಬುಡಕಟ್ಟು ಪ್ರದೇಶದಲ್ಲಿನ ಜನನಿಬಿಡ ಮಾರುಕಟ್ಟೆಯಲ್ಲಿ ತರಕಾರಿ ಪೆಟ್ಟಿಗೆಯಲ್ಲಿ ಇಟ್ಟಿದ್ದ ಬಾಂಬ್ ಸ್ಪೋಟಗೊಂಡು ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ ಮತ್ತು 50 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

