bomb blasts

ಸಾರ್ವತ್ರಿಕ ಚುನಾವಣೆಗೂ ಮುನ್ನ ಬಲೂಚಿಸ್ಥಾನದಲ್ಲಿ ಸ್ಫೋಟ: 25 ಮಂದಿ ಸಾವು 
ವಿದೇಶ

ಸಾರ್ವತ್ರಿಕ ಚುನಾವಣೆಗೂ ಮುನ್ನ ಬಲೂಚಿಸ್ಥಾನದಲ್ಲಿ ಸ್ಫೋಟ: 25 ಮಂದಿ ಸಾವು 

ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಗೂ ಒಂದು ದಿನ ಮುನ್ನ ಬಲೂಚಿಸ್ಥಾನದ ಪ್ರಾಂತ್ಯದಲ್ಲಿ ಎರಡು ಬಾಂಬ್ ಸ್ಫೋಟ ಸಂಭವಿಸಿದ್ದು,  25 ಮಂದಿ ಸಾವನ್ನಪ್ಪಿದ್ದಾರೆ. 

ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ: ಮಾಜಿ ಸಿಎಂ ಬೊಮ್ಮಾಯಿ
ರಾಜ್ಯ

ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ: ಮಾಜಿ ಸಿಎಂ ಬೊಮ್ಮಾಯಿ

ರಾಜ್ಯ ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶ್ರೀಲಂಕಾ ಬಾಂಬ್ ಸ್ಪೋಟ: 3 ಮಹಿಳೆಯರು ಸೇರಿ 6 ಮಂದಿ ಶಂಕಿತರ ಭಾವಚಿತ್ರ ಬಿಡುಗಡೆ,ತೀವ್ರ ಶೋಧ ಕಾರ್ಯಾಚರಣೆ
ವಿದೇಶ

ಶ್ರೀಲಂಕಾ ಬಾಂಬ್ ಸ್ಪೋಟ: 3 ಮಹಿಳೆಯರು ಸೇರಿ 6 ಮಂದಿ ಶಂಕಿತರ ಭಾವಚಿತ್ರ ಬಿಡುಗಡೆ,ತೀವ್ರ ಶೋಧ ಕಾರ್ಯಾಚರಣೆ

ಈಸ್ಟರ್ ಹಬ್ಬದಂದು ಸುಮಾರು 250ಕ್ಕೂ ಹೆಚ್ಚು ಜನರ ಮಾರಣಹೋಮಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿರುವ ಮೂವರು ಮಹಿಳೆಯರು ಸೇರಿದಂತೆ ಆರು ಮಂದಿ ಶಂಕಿತರ ಭಾವಚಿತ್ರವನ್ನು ಶ್ರೀಲಂಕಾ ಬಿಡುಗಡೆ ಮಾಡಿದೆ.

ಶ್ರೀಲಂಕಾದಲ್ಲಿ ನರಮೇಧ: ಬಾಂಬ್ ಸ್ಫೋಟದಲ್ಲಿ 207 ಸಾವು, 400 ಮಂದಿಗೆ ಗಾಯ
ವಿದೇಶ

ಶ್ರೀಲಂಕಾದಲ್ಲಿ ನರಮೇಧ: ಬಾಂಬ್ ಸ್ಫೋಟದಲ್ಲಿ 207 ಸಾವು, 400 ಮಂದಿಗೆ ಗಾಯ

ಕ್ರಿಶ್ಚಿಯನ್ನರ ಪವಿತ್ರ ದಿನವಾದ ಇಂದು ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ರಕ್ತದೋಕುಳಿ ಹರಿದಿದೆ.ಎಂಟು ಕಡೆ ನಡೆದ ಆತ್ಮಾಹುತಿ ಬಾಂಬರ್ ದಾಳಿಯಿಂದಾಗಿ 35 ವಿದೇಶಿಯರು ಸೇರಿದಂತೆ 207 ಜನರು ಮೃತಪಟ್ಟಿದ್ದಾರೆ.

ಸಿರಿಯಾದಲ್ಲಿ ಇಸಿಸ್ ಉಗ್ರರ ಅಟ್ಟಹಾಸ; ಆತ್ಮಾಹುತಿ ದಾಳಿಗೆ 200 ಮಂದಿ ಬಲಿ
ವಿದೇಶ

ಸಿರಿಯಾದಲ್ಲಿ ಇಸಿಸ್ ಉಗ್ರರ ಅಟ್ಟಹಾಸ; ಆತ್ಮಾಹುತಿ ದಾಳಿಗೆ 200 ಮಂದಿ ಬಲಿ

ಸಿರಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ ಆಫ್ ಇರಾನ್ ಆ್ಯಂಡ್ ಇರಾಕ್ (ಇಸಿಸ್) ಉಗ್ರ ಸಂಘಟನೆ ಅಟ್ಟಹಾಸ ಮೆರೆದಿದ್ದು, ಉಗ್ರರು ನಡೆಸಿದ ಆತ್ಮಾಹುತಿ ದಾಳಿಗೆ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ...

ನೈಜೆರಿಯಾದಲ್ಲಿ ಬಾಂಬ್ ಸ್ಫೋಟ: 10 ಸಾವು
ವಿದೇಶ

ನೈಜೆರಿಯಾದಲ್ಲಿ ಬಾಂಬ್ ಸ್ಫೋಟ: 10 ಸಾವು

ಈಶಾನ್ಯ ನೈಜೆರಿಯಾದ ಮದಗಲಿ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಶುಕ್ರವಾರ ಅವಳಿ ಬಾಂಬ್ ಸ್ಫೋಟಗೊಂಡಿದ್ದು, ಸ್ಫೋಟದಲ್ಲಿ...

ಗುವಾಹಟಿಯಲ್ಲಿ 2 ಕಚ್ಚಾ ಬಾಂಬ್ ಸ್ಫೋಟ: ಮೂವರಿಗೆ ಗಾಯ
ದೇಶ

ಗುವಾಹಟಿಯಲ್ಲಿ 2 ಕಚ್ಚಾ ಬಾಂಬ್ ಸ್ಫೋಟ: ಮೂವರಿಗೆ ಗಾಯ

ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿ ಎರಡು ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಜಮ್ಮು ಸರಣಿ ಸ್ಫೋಟ: ಗುಲಾಮ್ ನಬೀಗೆ ಜೀವಾವಧಿ ಶಿಕ್ಷೆ
ದೇಶ

ಜಮ್ಮು ಸರಣಿ ಸ್ಫೋಟ: ಗುಲಾಮ್ ನಬೀಗೆ ಜೀವಾವಧಿ ಶಿಕ್ಷೆ

ಜಮ್ಮುವಿನ ಮೌಲಾನ ಅಜಾದ್ ಮೆಮೋರಿಯಲ್ ಸ್ಟೇಡಿಯಂನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪಾಕಿಸ್ತಾನ ಮೂಲದ...

ಯಾಕೂಬ್ ಮೆಮನ್ ಗಲ್ಲು ಶಿಕ್ಷೆಗೆ ತಡೆ ನೀಡಲು ಸುಪ್ರೀಂ ನಕಾರ: ನಾಳೆ ನೇಣು ಸಾಧ್ಯತೆ
ಪ್ರಧಾನ ಸುದ್ದಿ

ಯಾಕೂಬ್ ಮೆಮನ್ ಗಲ್ಲು ಶಿಕ್ಷೆಗೆ ತಡೆ ನೀಡಲು ಸುಪ್ರೀಂ ನಕಾರ: ನಾಳೆ ನೇಣು ಸಾಧ್ಯತೆ

1993 ಮುಂಬೈ ಬಾಂಬ್ ಸ್ಪೋಟದ ಅಪರಾಧಿ ಯಾಕುಬ್ ಮೆಮನ್ ಗಲ್ಲು ಶಿಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು...