ರಾಜ್ಯಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ದೌಡು
ಐಟಿ ಸಿಟಿ ಬೆಂಗಳೂರಿನ ಹಲವು ಶಾಲೆಗಳಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ಬಾಂಬ್ ಬೆದರಿಕೆ ಇಮೇಲ್ ಗಳು ಬಂದಿದೆ. ಕಳೆದ ವರ್ಷ ಕೂಡ ಬೆಂಗಳೂರಿನ ಸುಮಾರು 30 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಗಳು ಬಂದಿದ್ದವು. ಇದೀಗ ಮತ್ತೆ ಅಂತಹ ಘಟನೆ ಪುನರಾವರ್ತನೆಯಾಗಿದೆ.