bomb explosion

ಕಾಳಿಗಂಜ್‌ನಲ್ಲಿ ಬಾಂಬ್ ಸ್ಫೋಟ, ಬಾಲಕಿ ಸಾವು; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮಮತಾ ಬ್ಯಾನರ್ಜಿ ಸೂಚನೆ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪೊಲೀಸರು ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಪಾಕಿಸ್ತಾನ: ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಸ್ಫೋಟ, 24 ಜನರು ಸಾವು, 46 ಮಂದಿಗೆ ಗಾಯ; Video
ಪ್ರಾಥಮಿಕ ಮಾಹಿತಿಗಳು ಆತ್ಮಹತ್ಯಾ ಬಾಂಬ್ ದಾಳಿಯನ್ನು ಸೂಚಿಸುತ್ತಿದ್ದು, ಸ್ಫೋಟದಲ್ಲಿ 21 ಜನರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

'ಟಿಎಂಸಿ ನನ್ನನ್ನು ಕೊಲ್ಲಲು ಯತ್ನಿಸುತ್ತಿದೆ': ಮನೆಯ ಹೊರಗೆ ಮತ್ತೊಂದು ಬಾಂಬ್ ಸ್ಫೋಟದ ಬಳಿಕ ಬಿಜೆಪಿ ಸಂಸದ ಅರ್ಜುನ್ ಸಿಂಗ್
ಪಶ್ಚಿಮ ಬಂಗಾಳದ ಉತ್ತರ 24 ಪರಗಣದಲ್ಲಿರುವ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಬಾಂಬ್ ಎಸೆದ ಒಂದು ವಾರದ ನಂತರ, ಮಂಗಳವಾರ ಬೆಳಗ್ಗೆ ಅವರ ಮನೆಯ ಹೊರಗೆ ಮತ್ತೊಂದು ಬಾಂಬ್...

ಪಶ್ಚಿಮ ಬಂಗಾಳ ಬಿಜೆಪಿ ಸಂಸದ ಅರ್ಜುನ್ ಸಿಂಗ್ ನಿವಾಸದ ಎದುರು ಬಾಂಬ್ ಸ್ಫೋಟಕ್ಕೆ ರಾಜ್ಯಪಾಲ ಖಂಡನೆ
ಪ. ಬಂಗಾಳದಲ್ಲಿ ಹಿಂಸಾಚಾರ ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಈ ಘಟನೆ ಸೂಚಿಸುತ್ತದೆ ಎಂದು ಜಗ್ ದೀಪ್ ಧನ್ಕರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಫೋಟ, ಇಬ್ಬರು ಸಾವು
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.

ಗಾಂಧಿ ಜಯಂತಿಯಂದೆ ಕೋಲ್ಕತ್ತಾದಲ್ಲಿ ಬಾಂಬ್ ಸ್ಫೋಟ; 8 ವರ್ಷದ ಮಗು ಸಾವು, 11 ಮಂದಿಗೆ ಗಾಯ
ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ದಿನದಂದೆ ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಫೋಟ್ ಸಂಭವಿಸಿದ್ದು ಪರಿಣಾಮ 8 ವರ್ಷದ ಮಗು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ...

9 ವರ್ಷ ಕೋಮಾದಲ್ಲಿದ್ದ ವ್ಯಕ್ತಿಗೆ ಅಂತೂ ಸಿಕ್ತು ಮುಕ್ತಿ
2006ರ ಜುಲೈ 11ರಂದು ಮುಂಬೈಯ ಸ್ಠಳೀಯ ರೈಲಿನಲ್ಲಿ ಉಂಟಾಗಿದ್ದ ಸರಣಿ ಬಾಂಬ್ ಸ್ಪೋಟದಲ್ಲಿ ತೀವ್ರವಾಗಿ ಗಾಯಗೊಂಡು ಕೋಮಾವಸ್ಥೆಯಲ್ಲಿದ್ದ ಪರಾಗ್ ಸಾವಂತ್ ನಿನ್ನೆ(ಮಂಗಳವಾರ) ಬೆಳಗ್ಗೆ ಇಲ್ಲಿನ ಹಿಂದುಜಾ ಆಸ್ಪತ್ರೆಯಲ್ಲಿ ನಿಧನರಾದರು...

ಬಿಹಾರದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ, ಇಬ್ಬರು ಸಾವು
ಬಿಹಾರದಲ್ಲಿ ಶುಕ್ರವಾರ ಆತ್ಮಾಹುತಿ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಹಾಗೂ ಓರ್ವ ಪೊಲೀಸ್ ಪೇದೆ ಮೃತಪಟ್ಟಿದ್ದಾರೆ ಮತ್ತು ಓರ್ವ ಪೊಲೀಸ್ ಪೇದೆ ಸೇರಿದಂತೆ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದು,...

