bomb hoax call

ಹುಸಿ ಬಾಂಬ್ ಕರೆ ಮಾಡಿದ ಗೋವಾ ವಿಮಾನ ನಿಲ್ದಾಣದ ಉದ್ಯೋಗಿಯ ಬಂಧನ
ದೇಶ

ಹುಸಿ ಬಾಂಬ್ ಕರೆ ಮಾಡಿದ ಗೋವಾ ವಿಮಾನ ನಿಲ್ದಾಣದ ಉದ್ಯೋಗಿಯ ಬಂಧನ

ವಿಮಾನ ನಿಲ್ದಾಣದಲ್ಲಿ ಬಾಂಬ್ ಇರುವುದಾಗಿ ಹುಸಿ ಕರೆ ಮಾಡಿದ ಆರೋಪದ ಮೇಲೆ ಗೋವಾದ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿರುವ 22 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ:ವ್ಯಕ್ತಿ ಬಂಧನ
ರಾಜ್ಯ

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ:ವ್ಯಕ್ತಿ ಬಂಧನ

ಕರಾವಳಿಯ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಬಂದಿದ್ದು, ಕರೆಯ ಜಾಡು ಹಿಡಿದು ಹೋದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ನಂಜನಗೂಡು ಕಾಗದ ಕಾರ್ಖಾನೆಗೆ ಹುಸಿ ಬಾಂಬ್ ಬೆದರಿಕೆ ಕರೆ
ರಾಜ್ಯ

ನಂಜನಗೂಡು ಕಾಗದ ಕಾರ್ಖಾನೆಗೆ ಹುಸಿ ಬಾಂಬ್ ಬೆದರಿಕೆ ಕರೆ

ಕಾಗದ ಕಾರ್ಖಾನೆಯೊಂದಕ್ಕೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಜಿಲ್ಲೆಯ ನಂಜನಗೂಡು ತಾಲೂಕಿನ ತಾಂಡವಪುತ್ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ  ಅದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ತಿಳಿದು ಬಂದಿದೆ.