ನಗರದಲ್ಲಿ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಹುಸಿ ಕರೆ ಮಾಡಿದ್ದ ಮಂಗಳೂರು ಮೂಲದ ರೆಜಿನಾಲ್ಡ್ (64) ಎಂಬಾತನನ್ನು ಕಬ್ಬನ್ ಪಾರ್ಕ್ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ...