ರಾಜ್ಯಬೆಂಗಳೂರು ಏರ್ ಪೋರ್ಟ್: ಲಗೇಜ್ ನಲ್ಲಿ ಬಾಂಬ್ ಇದೆ ಎಂದು ವೃದ್ಧನ ಹುಸಿ ಹೇಳಿಕೆ; ವಿಮಾನ ಹತ್ತಲು ಬಿಡದ ಸಿಬ್ಬಂದಿ
ಉದ್ಯಾನನಗರಿ ಬೆಂಗಳೂರಿನಿಂದ ದುಬೈಗೆ ತೆರಳುತ್ತಿದ್ದ 81ರ ಹರೆಯದ ಪ್ರಯಾಣಿಕರೊಬ್ಬರು ಮೊನ್ನೆ ಸೋಮವಾರ ವಿಮಾನದಲ್ಲಿ ದಿನನಿತ್ಯದ ತಪಾಸಣೆ ವೇಳೆ ತಮ್ಮ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದು ಏರ್ಲೈನ್ ಎಕ್ಸಿಕ್ಯೂಟಿವ್ಗೆ ಹೇಳಿದಾಗ ವಿಮಾನ ಹತ್ತಲು ಬಿಡಲಿಲ್ಲ.