bomb scare

ವಾರಣಾಸಿ-ಬೆಂಗಳೂರು ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಕೆನಡಾ ಪ್ರಜೆ ಬಂಧನ
ರಾಜ್ಯ

ವಾರಣಾಸಿ-ಬೆಂಗಳೂರು ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಕೆನಡಾ ಪ್ರಜೆ ಬಂಧನ

ಭದ್ರತಾ ಸಿಬ್ಬಂದಿ ಬಂಧಿತ ವ್ಯಕ್ತಿಯನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಂಬ್ ಭೀತಿ: ಮೂರು ಗಂಟೆಗೂ ಹೆಚ್ಚು ಕಾಲ ನಿಲ್ದಾಣದಲ್ಲಿಯೇ ನಿಂತ ಪುರಿ- ನವದೆಹಲಿ ಪುರುಷೋತ್ತಮ್ ಎಕ್ಸ್ ಪ್ರೆಸ್!
ದೇಶ

ಬಾಂಬ್ ಭೀತಿ: ಮೂರು ಗಂಟೆಗೂ ಹೆಚ್ಚು ಕಾಲ ನಿಲ್ದಾಣದಲ್ಲಿಯೇ ನಿಂತ ಪುರಿ- ನವದೆಹಲಿ ಪುರುಷೋತ್ತಮ್ ಎಕ್ಸ್ ಪ್ರೆಸ್!

ಇಂದು ಮುಂಜಾನೆ ಸುಮಾರು 2-30 ರಿಂದ 6 ರವರೆಗೂ ರೈಲಿನಲ್ಲಿ ಶೋಧ ಕಾರ್ಯ ನಡೆಸಲಾಯಿತು.

ಬಾಕ್ಸ್ ನಲ್ಲಿ ಉಪ್ಪು: ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಬಾಂಬ್ ಭೀತಿ ಆತಂಕ ದೂರ!
ರಾಜ್ಯ

ಬಾಕ್ಸ್ ನಲ್ಲಿ ಉಪ್ಪು: ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಬಾಂಬ್ ಭೀತಿ ಆತಂಕ ದೂರ!

ಶಿವಮೊಗ್ಗ ರೈಲು ನಿಲ್ದಾಣದಲ್ಲಿ ವಾಹನ ನಿಲುಗಡೆ ಪ್ರದೇಶದಲ್ಲಿ ಎರಡು ಅನುಮಾನಾಸ್ಪದ ಬಾಕ್ಸ್‌ಗಳು ಪತ್ತೆಯಾಗಿದ್ದರಿಂದ ಬಾಂಬ್ ಭೀತಿ ನಿರ್ಮಾಣವಾಗಿತ್ತು. ಆದರೆ ಪೊಲೀಸರ ಪರಿಶೀಲನೆ ಬಳಿಕ ಅದು ಬಾಂಬ್ ಪುಡಿಯಲ್ಲ ಉಪ್ಪು ಎಂದು ತಿಳಿದುಬಂದಿದೆ.

ಸಿಎಂ ಯೋಗಿ ಮನೆ ಹೊರಗೆ ಬಾಂಬ್ ಸುದ್ದಿ ಸಂಚಲನ, ಭದ್ರತೆ ಹೆಚ್ಚಳ!
ದೇಶ

ಸಿಎಂ ಯೋಗಿ ಮನೆ ಹೊರಗೆ ಬಾಂಬ್ ಸುದ್ದಿ ಸಂಚಲನ, ಭದ್ರತೆ ಹೆಚ್ಚಳ!

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರ್ಕಾರಿ ನಿವಾಸದ ಬಳಿ ಬಾಂಬ್ ಪತ್ತೆಯಾಗಿರುವ ಸುದ್ದಿ ಸಂಚಲನ ಮೂಡಿಸಿದ್ದು ಭದ್ರತೆಯನ್ನು ಹೆಚ್ಚಿಸಲಾಗಿತ್ತು.

ರೈಲು ನಿಲ್ದಾಣ, ಅಮಿತಾಬ್‌ ಬಚ್ಚನ್‌ ಮನೆಗೆ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಕರೆ: ಇಬ್ಬರ ಬಂಧನ
ದೇಶ

ರೈಲು ನಿಲ್ದಾಣ, ಅಮಿತಾಬ್‌ ಬಚ್ಚನ್‌ ಮನೆಗೆ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಕರೆ: ಇಬ್ಬರ ಬಂಧನ

ವಾಣಿಜ್ಯ ನಗರಿ ಮುಂಬೈನ ಮೂರು ಪ್ರಮುಖ ರೈಲು ನಿಲ್ದಾಣಗಳು ಹಾಗೂ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ನಿವಾಸದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್: ಆದಿತ್ಯ ರಾವ್ ಏಕಾಂಗಿಯಾಗಿ ಕೃತ್ಯವೆಸಗಿಲ್ಲ, ಪಿತೂರಿ ಇದೆ- ಖಾದರ್
ರಾಜ್ಯ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್: ಆದಿತ್ಯ ರಾವ್ ಏಕಾಂಗಿಯಾಗಿ ಕೃತ್ಯವೆಸಗಿಲ್ಲ, ಪಿತೂರಿ ಇದೆ- ಖಾದರ್

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ಆದಿತ್ಯ ರಾವ್ ಏಕಾಂಗಿಯಾಗಿ ಬಾಂಬ್ ಇರಿಸಿಲ್ಲ, ಈ ಕೃತ್ಯದಲ್ಲಿ ತೊಡಗಿರುವ ಇತರರನ್ನು ಪೊಲೀಸರು ಪತ್ತೆ ಹಚ್ಚಬೇಕು ಎಂದು ಶಾಸಕ ಯು. ಟಿ. ಖಾದರ್ ಹೇಳಿದ್ದಾರೆ.

ಬೆಂಗಳೂರು ಮೆಟ್ರೊ ನಿಲ್ದಾಣದಲ್ಲಿ ಬಾಂಬ್‌ ಮಾದರಿಯ ವಸ್ತು ಪತ್ತೆ
ರಾಜ್ಯ

ಬೆಂಗಳೂರು ಮೆಟ್ರೊ ನಿಲ್ದಾಣದಲ್ಲಿ ಬಾಂಬ್‌ ಮಾದರಿಯ ವಸ್ತು ಪತ್ತೆ

ನಗರದ ಲಾಲ್ ಬಾಗ್ ನಿರ್ಮಾಣ ಹಂತದ ಮೆಟ್ರೊ ನಿಲ್ದಾಣದಲ್ಲಿ ಬಾಂಬ್ ಮಾದರಿಯ ವಸ್ತು ಪತ್ತೆಯಾಗಿದ್ದು, ಕೆಲ ಕಾಲ ಆತಂಕದ ಪರಿಸ್ಥಿತಿ...

ರಾಜಸ್ತಾನ ರೈಲ್ವೇ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ; ಬಾಂಬ್ ನಿಷ್ಕ್ರಿಯ ದಳ ದೌಡು
ದೇಶ

ರಾಜಸ್ತಾನ ರೈಲ್ವೇ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ; ಬಾಂಬ್ ನಿಷ್ಕ್ರಿಯ ದಳ ದೌಡು

ರಾಜಸ್ತಾನದ ರೈಲ್ವೇ ನಿಲ್ದಾಣದಲ್ಲಿ ಮಂಗಳವಾರ ಸ್ಫೋಟಕಗಳು ಪತ್ತೆಯಾಗಿದ್ದು, ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ದೌಡಾಯಿಸಿದ್ದಾರೆ.

ಸ್ಪೈಸ್ ಜೆಟ್ ವಿಮಾನದಲ್ಲಿ ಶಂಕಾಸ್ಪದ ಬ್ಯಾಗ್ ಪತ್ತೆ: ಬಾಂಬ್ ಭೀತಿ
ದೇಶ

ಸ್ಪೈಸ್ ಜೆಟ್ ವಿಮಾನದಲ್ಲಿ ಶಂಕಾಸ್ಪದ ಬ್ಯಾಗ್ ಪತ್ತೆ: ಬಾಂಬ್ ಭೀತಿ

ಪಂಜಾಬ್ ನ ಅಮೃತಸರ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಭೀತಿ ಆವರಿಸಿದ್ದು, ನಿಲ್ದಾಣದಲ್ಲಿರುವ ಸ್ಪೈಸ್ ಜೆಟ್ ವಿಮಾನದಲ್ಲಿ ಶಂಕಾಸ್ಪದ ಬ್ಯಾಗ್ ವೊಂದು ಪತ್ತೆಯಾಗಿದೆ...