ರಾಜ್ಯಬೆಂಗಳೂರು: ಮಾನ್ಯತಾ ಟೆಕ್ಪಾರ್ಕ್ ಬಳಿಯ ಖಾಸಗಿ ಶಾಲೆಗೆ ಹುಸಿ ಬಾಂಬ್ ಬೆದರಿಕೆ, ಕೆಲಕಾಲ ಆತಂಕದ ವಾತಾವರಣ ಸೃಷ್ಟಿ
ಕಳೆದ ವರ್ಷ ಡಿಸೆಂಬರ್ 1 ರಂದು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪೊಲೀಸ್ ವ್ಯಾಪ್ತಿಯ 68 ಶಾಲೆಗಳಿಗೆ ಇದೇ ರೀತಿಯ ಬೆದರಿಕೆ ಮೇಲ್ ಬಂದಿತ್ತು. ಈ ಪ್ರಕರಣಗಳ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ.