bomb threat email

ಬೆಂಗಳೂರು: ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ ಇ-ಮೇಲ್
ಗಮನಕ್ಕೆ ಬಂದ ಕೂಡಲೇ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ನಂತರ ಅದೊಂದು ಹುಸಿ ಬಾಂಬ್ ಬೆದರಿಕೆ ಎಂದು ದೃಢವಾಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಬೆನ್ನಲ್ಲೇ ಮತ್ತೊಂದು ಬಾಂಬ್ ಬೆದರಿಕೆ ಇ-ಮೇಲ್
ರಾಮೇಶ್ವಂರ ಕೆಫೆ ಬಾಂಬ್ ಸ್ಫೋಟ ಪ್ರಕರಣ ಬೆನ್ನಲ್ಲೆ ಇದೀಗ ಬೆಂಗಳೂರಿನಲ್ಲಿ ಮತ್ತೆ ಬಾಂಬ್ ಸ್ಫೋಟಿಸುವ ಬೆದರಿಕೆ ಇಮೇಲ್ ಬಂದಿದೆ.

ಗೋಲ್ ಗುಂಬಜ್ ಮ್ಯೂಸಿಯಂ ಗೆ ಬಾಂಬ್ ಬೆದರಿಕೆ ಇ-ಮೇಲ್
ಐತಿಹಾಸಿಕ ಗೋಲ್ ಗುಂಬಜ್ ಮ್ಯೂಸಿಯಂ ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಅಪರಿಚಿತ ಖಾತೆಯಿಂದ ಬೆದರಿಕೆಯೊಡ್ಡಲಾಗಿದೆ.

