bomb threat

ಮಾಸ್ಕೋದಿಂದ ಹೊರಟಿದ್ದ ಏರೋಫ್ಲಾಟ್ ವಿಮಾನಕ್ಕೆ ಬಾಂಬ್ ಬೆದರಿಕೆ: ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ
ರಷ್ಯಾದ ಮಾಸ್ಕೋದಿಂದ ದೆಹಲಿಗೆ ಬಂದಿಳಿದ ವಿಮಾನದಲ್ಲಿ ಬಾಂಬ್ ಇರುವುದಾಗಿ ತಡರಾತ್ರಿ ಎಚ್ಚರಿಕೆಯ ಇಮೇಲ್ ಬಂದಿದ್ದು, ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಭದ್ರತೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಡಳಿತ ಶಕ್ತಿ ಕೇಂದ್ರ ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಕರೆ, ಸಾಪ್ಟ್ ವೇರ್ ಎಂಜಿನಿಯರ್ ಬಂಧನ
ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಬಾಂಬ್ ಇಡಲಾಗಿದೆ ಎಂದು ಹುಸಿ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಭಾರತೀಯ ವಾಯು ಪ್ರದೇಶದಲ್ಲಿದ್ದ ಇರಾನ್-ಚೀನಾ ವಿಮಾನಕ್ಕೆ ಬಾಂಬ್ ಬೆದರಿಕೆ; ಐಎಎಫ್ ಅಲರ್ಟ್
ಇರಾನ್‌ನ ಪ್ರಯಾಣಿಕ ವಿಮಾನದಲ್ಲಿ ಬಾಂಬ್ ಇದೆ ಎಂಬ ಕರೆ ಕೆಲಕಾಲ ಭೀತಿ ಉಂಟು ಮಾಡಿತ್ತು. ಇದರಿಂದಾಗಿ ಭಾರತೀಯ ವಾಯುಪಡೆಗಳು ಅಲರ್ಟ್ ಆದವು. ಇದಕ್ಕೆ ಕಾರಣವಾಗಿದ್ದು ಆ ವಿಮಾನ ಭಾರತೀಯ ವಾಯುಗಡಿಪ್ರದೇಶದಲ್ಲಿದ್ದಾಗ...

ಗುರ್ಗಾಂವ್ ಲೀಲಾ ಹೋಟೆಲ್ ಗೆ ಬಾಂಬ್ ಬೆದರಿಕೆ, ಗ್ರಾಹಕರ ಸ್ಥಳಾಂತರ
ಬಾಂಬ್ ಬೆದರಿಕೆ ಕರೆ ನಂತರ ಮಂಗಳವಾರ ಗುರ್ಗಾಂವ್ ನ ಲೀಲಾ ಹೋಟೆಲ್‌ನ್ನು ಖಾಲಿ ಮಾಡಲಾಗಿದೆ. ಬಾಂಬ್ ಪತ್ತೆಗೆ ಹೋಟೆಲ್ ಆವರಣದಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ ನ 10ನೇ ಕ್ಲಾಸ್ ವಿದ್ಯಾರ್ಥಿಯಿಂದಲೇ ಇ- ಮೇಲ್!
ಬಾಂಬ್ ಬೆದರಿಕೆ ಬಂದಿದ್ದ ನ್ಯಾಶನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್‌ನಲ್ಲಿಯೇ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿಯಿಂದಲೇ ಈ ಕೃತ್ಯ ನಡೆದಿದೆ ಎಂಬುದು ಇದೀಗ ಬಹಿರಂಗವಾಗಿದೆ.

ಬೆಂಗಳೂರು: ಡಿಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ!
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆರ್ ಆರ್ ನಗರದಲ್ಲಿರುವ ಈ ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಇ ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ.

ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ. ಮಸ್ತಾನ್ ಸಾಬ್ ದರ್ಗಾಕ್ಕೆ ಕರಗ ತೆರಳದಂತೆ ವಿರೋಧ!
ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಪೊಲೀಸರಿಂದ ಪರಿಶೀಲನೆ. ಕರಗ ಉತ್ಸವಕ್ಕೆ ಧರ್ಮ ಸಂಘರ್ಷ. ಮಸ್ತಾನ್ ಸಾಬ್ ದರ್ಗಾಕ್ಕೆ ತೆರಳದಂತೆ ವಿರೋಧ. ಆಜಾನ್ ಡೆಸಿಬಲ್ ಮೀಟರ್ ಅವಳಡಿಕೆ. ಎಸಿ ಸ್ಫೋಟಗೊಂಡ ನಾಲ್ವರ ಸಜೀವ ದಹನ.

ತಮಿಳು ನಟ ಅಜಿತ್ ಮನೆಗೆ ಹುಸಿ ಬಾಂಬ್ ಬೆದರಿಕೆ ಕರೆ!
ತಮಿಳು ಚಿತ್ರರಂಗದ ಸ್ಟಾರ್ ಹೀರೋ ಅಜಿತ್ ಅವರ ಮನೆಯಲ್ಲಿ ಬಾಂಬ್ ಇರಿಸಿರುವುದಾಗಿ ಅಪರಿಚಿತ ವ್ಯಕ್ತಿಗಳು ದೂರವಾಣಿ ಕರೆ ಮಾಡಿದ್ದರಿಂದ ಅವರ ನಿವಾಸದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ನಟ ಚಿಯಾನ್ ವಿಕ್ರಂ ಮನೆಗೆ ಬಾಂಬ್ ಬೆದರಿಕೆ
ತಮಿಳು ನಟ ಚಿಯಾನ್ ವಿಕ್ರಂ ಮನೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಮನೆ ತಪಾಸಣೆ ನಡೆಸಿದ ಪೊಲೀಸರು ಇದೊಂದು ಹುಸಿ ಕರೆ ಎಂದು ಹೇಳಿದ್ದಾರೆ.

