bomb threat

News Wrap 16-02-26 | ಬಾಗೇಪಲ್ಲಿ Congress ಶಾಸಕ ಆಯ್ಕೆ ಅಸಿಂಧು; Hampi: ಇಸ್ರೇಲಿ ಮಹಿಳೆ ಅತ್ಯಾಚಾರ: 3 ಅಪರಾಧಿಗಳಿಗೆ ಗಲ್ಲು ಶಿಕ್ಷೆ; ಲಂಚ ಸ್ವೀಕರಿಸುತ್ತಿದ್ದಾಗ KAS ಅಧಿಕಾರಿ Lokayukta ಬಲೆಗೆ!
ರಾಜ್ಯ

News Wrap 16-02-26 | ಬಾಗೇಪಲ್ಲಿ Congress ಶಾಸಕ ಆಯ್ಕೆ ಅಸಿಂಧು; Hampi: ಇಸ್ರೇಲಿ ಮಹಿಳೆ ಅತ್ಯಾಚಾರ: 3 ಅಪರಾಧಿಗಳಿಗೆ ಗಲ್ಲು ಶಿಕ್ಷೆ; ಲಂಚ ಸ್ವೀಕರಿಸುತ್ತಿದ್ದಾಗ KAS ಅಧಿಕಾರಿ Lokayukta ಬಲೆಗೆ!

ಧಾರವಾಡ ಹೈಕೋರ್ಟ್‌ ಪೀಠ, ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ತೀವ್ರ ಶೋಧ
ರಾಜ್ಯ

ಧಾರವಾಡ ಹೈಕೋರ್ಟ್‌ ಪೀಠ, ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ತೀವ್ರ ಶೋಧ

ಮುಂಜಾಗ್ರತಾ ಕ್ರಮವಾಗಿ ಧಾರವಾಡ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ನ್ಯಾಯಾಲಯದ ಕಟ್ಟಡಗಳಿಂದ ವಕೀಲರು ಮತ್ತು ಸಿಬ್ಬಂದಿಯನ್ನು ತೆರವುಗೊಳಿಸಲಾಗಿದೆ.

ಬೆಂಗಳೂರು: ಇಟಲಿ ರಾಯಭಾರ ಕಚೇರಿಗೆ ಬಾಂಬ್ ಬೆದರಿಕೆ, ಪ್ರಕರಣ ದಾಖಲು
ರಾಜ್ಯ

ಬೆಂಗಳೂರು: ಇಟಲಿ ರಾಯಭಾರ ಕಚೇರಿಗೆ ಬಾಂಬ್ ಬೆದರಿಕೆ, ಪ್ರಕರಣ ದಾಖಲು

ಜನವರಿ 29ರಂದು ಬಂದಿದ್ದ ಬೆದರಿಕೆ ಮೇಲ್ ತಡವಾಗಿ ಬೆಳಕಿಗೆ ಬಂದಿದೆ. 5 ಆರ್‌ಡಿಎಕ್ಸ್ ಬಾಂಬ್ ಬ್ಲಾಸ್ಟ್ ಮಾಡುತ್ತೇವೆ ಎಂದು ಇ-ಮೇಲ್ ಮೂಲಕ ಬೆದರಿಕೆ ಒಡ್ಡಿದ್ದಾರೆ.

ಟಿಶ್ಯೂ ಪೇಪರ್‌ನಲ್ಲಿ 'ಬಾಂಬ್ ಬೆದರಿಕೆ' ಸಂದೇಶ: ಅಹಮದಾಬಾದ್‌ ಕಡೆಗೆ ಮಾರ್ಗ ಬದಲಿಸಿದ ಕುವೈತ್-ದೆಹಲಿ ಇಂಡಿಗೋ ವಿಮಾನ!
ದೇಶ

ಟಿಶ್ಯೂ ಪೇಪರ್‌ನಲ್ಲಿ 'ಬಾಂಬ್ ಬೆದರಿಕೆ' ಸಂದೇಶ: ಅಹಮದಾಬಾದ್‌ ಕಡೆಗೆ ಮಾರ್ಗ ಬದಲಿಸಿದ ಕುವೈತ್-ದೆಹಲಿ ಇಂಡಿಗೋ ವಿಮಾನ!

ಲ್ಯಾಂಡಿಂಗ್ ನಂತರ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಅವರ ಲಗೇಜ್ ಅನ್ನು ಪರಿಶೀಲಿಸಲಾಗಿದೆ. ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳಗಳು ವಿಮಾನದಲ್ಲಿ ಸಂಪೂರ್ಣ ಶೋಧ ನಡೆಸಿವೆ.

ಬಾಂಬ್ ಬೆದರಿಕೆ: ಲಖನೌದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ
ದೇಶ

ಬಾಂಬ್ ಬೆದರಿಕೆ: ಲಖನೌದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಬಾಂಬ್ ಬೆದರಿಕೆ: ಇಂಡಿಗೋ ವಿಮಾನ ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ
ದೇಶ

ಬಾಂಬ್ ಬೆದರಿಕೆ: ಇಂಡಿಗೋ ವಿಮಾನ ಲಕ್ನೋ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ

ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದರು.

ಕರ್ನಾಟಕದ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ; ಆವರಣ ತೆರವು ಮಾಡಿ ತಪಾಸಣೆ!
ರಾಜ್ಯ

ಕರ್ನಾಟಕದ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ; ಆವರಣ ತೆರವು ಮಾಡಿ ತಪಾಸಣೆ!

ಹೈಕೋರ್ಟ್‌ನ ಧಾರವಾಡ ಪೀಠದ ಹೊರತಾಗಿ, ಮೈಸೂರು, ಗದಗ ಮತ್ತು ಬಾಗಲಕೋಟೆಯ ಜಿಲ್ಲಾ ನ್ಯಾಯಾಲಯಗಳಿಗೂ ಇದೇ ರೀತಿಯ ಬೆದರಿಕೆ ಇಮೇಲ್‌ಗಳು ಬಂದಿವೆ..

ಮೈಸೂರು ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ಕಲಾಪ ಸ್ಥಗಿತ!
ರಾಜ್ಯ

ಮೈಸೂರು ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ಕಲಾಪ ಸ್ಥಗಿತ!

ಬಾಂಬ್ ನಿಷ್ಕ್ರಿಯ ದಳವು ಸ್ಥಳಕ್ಕೆ ಧಾವಿಸಿದ್ದು, ಆವರಣದಲ್ಲಿ ಸಂಪೂರ್ಣ ಶೋಧ ನಡೆಸುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೂರಾರು ವಿಮಾನ ರದ್ದತಿ ನಡುವೆ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ಮದೀನಾ-ಹೈದರಾಬಾದ್ ವಿಮಾನ ಡೈವರ್ಟ್
ದೇಶ

ನೂರಾರು ವಿಮಾನ ರದ್ದತಿ ನಡುವೆ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ಮದೀನಾ-ಹೈದರಾಬಾದ್ ವಿಮಾನ ಡೈವರ್ಟ್

ಇಂಡಿಗೋಗೆ ಕಳುಹಿಸಲಾದ ಇಮೇಲ್‌ನಲ್ಲಿ, ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹೇಳಲಾಗಿದೆ.