bomb threat

ದೆಹಲಿ ಸಚಿವಾಲಯ, MAMCಗೆ ಬಾಂಬ್ ಬೆದರಿಕೆ; ತೀವ್ರ ಶೋಧ
ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿಗೆ(MAMC) ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಅದರಲ್ಲಿ ಮಧ್ಯಾಹ್ನ 2.45 ಕ್ಕೆ MAMC ಮತ್ತು ಮಧ್ಯಾಹ್ನ 3.30 ಕ್ಕೆ ಮುಖ್ಯಮಂತ್ರಿ ಸಚಿವಾಲಯದಲ್ಲಿ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಬೆಂಗಳೂರು: ಹಲಸೂರು ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ..!
ಗುರುದ್ವಾರದ ಶೌಚಾಲಯದಲ್ಲಿ ನಾಲ್ಕು ಆರ್ಡಿಎಕ್ಸ್ ಇರಿಸಲಾಗಿದ್ದು, ಅವುಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ನಾಗ್ಪುರ ನಿವಾಸಕ್ಕೆ ಬಾಂಬ್ ಬೆದರಿಕೆ; ವ್ಯಕ್ತಿ ಬಂಧನ
ರಾವುತ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'I am going to blast India from Pakistan': ಅಪಾರ್ಟ್ಮೆಂಟ್ ಗೋಡೆ ಮೇಲೆ ದೇಶ ವಿರೋಧಿ ಬರಹ ಪತ್ತೆ
ಸುಮಾರು 200 ರಿಂದ 300 ಮನೆಗಳನ್ನೊಳಗೊಂಡಿರುವ ಈ ಅಪಾರ್ಟ್ಮೆಂಟ್‌ನಲ್ಲಿ, ಗೋಡೆಯ ಮೇಲಿನ ಬರಹದಲ್ಲಿ 'I am going to blast India from Pakistan' (ಪಾಕಿಸ್ತಾನದಿಂದಲೇ ಇಡೀ ಭಾರತವನ್ನು ಬ್ಲಾಸ್ಟ್ ಮಾಡುತ್ತೇನೆ) ಎಂದು ಬರೆದು ಬೆದರಿಕೆ ಹಾಕಲಾಗಿದೆ.

ಡಿಸಿಎಂ ಡಿಕೆ ಶಿವಕುಮಾರ್ ಕಚೇರಿ, ಬೆಂಗಳೂರು ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ
ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ತಕ್ಷಣ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಬಾಂಬ್ ಪತ್ತೆ ದಳ ಸಿಬ್ಬಂದಿ ಸ್ಥಳಕ್ಕೆ ತೆರಳಿದ ಪರಿಶೀಲನೆ ನಡೆಸಿದರು.

ಚೆನ್ನೈ: ಟಿವಿಕೆ ಮುಖ್ಯಸ್ಥ, ನಟ ವಿಜಯ್ ಮನೆಗೆ ಬಾಂಬ್ ಬೆದರಿಕೆ
"ನಟ-ರಾಜಕಾರಣಿಯ ಮನೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಚೆನ್ನೈ ಪೊಲೀಸ್ ನಿಯಂತ್ರಣ ಕೊಠಡಿಗೆ ಇಂದು ಬೆಳಗ್ಗೆ 5:20 ರ ಸುಮಾರಿಗೆ ಕರೆ ಮಾಡಲಾಗಿದೆ.

Bombs inside the school: ಬೆಂಗಳೂರಿನ ಸುಮಾರು 50 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್!
ಈಮಧ್ಯೆ, ಶುಕ್ರವಾರ ದೆಹಲಿಯ 20ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಪತ್ರಗಳು ಬಂದಿದ್ದು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರಲ್ಲಿ ಆತಂಕ ಮೂಡಿಸಿದೆ.

ದೆಹಲಿಯ 20 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಪೊಲೀಸ್, ಅಗ್ನಿಶಾಮಕ ದಳದ ನಿಯೋಜನೆ
ಪೊಲೀಸರ ಪ್ರಕಾರ, ದೆಹಲಿಯ ಪಶ್ಚಿಮ ವಿಹಾರ್ ಪ್ರದೇಶದಲ್ಲಿರುವ ರಿಚ್ಮಂಡ್ ಗ್ಲೋಬಲ್ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದೆ.

ಭಟ್ಕಳ ಬಾಂಬ್ ಬೆದರಿಕೆ ಪ್ರಕರಣ ಭೇದಿಸಿದ ಪೊಲೀಸರು: ಇ-ಮೇಲ್ ಕಳಿಸಿದ್ದ ಆರೋಪಿ ಮೈಸೂರು ಜೈಲಿನಲ್ಲಿ ಪತ್ತೆ
ಮೇಲ್ ಕಳುಹಿಸಿದ ಆರೋಪಿಯನ್ನು ಉತ್ತರ ಪ್ರದೇಶದ ನೋಯ್ಡಾ ಮೂಲದ ಜತಿನ್ ಶರ್ಮಾ ಎಂದು ಗುರುತಿಸಲಾಗಿದೆ. ಈತ ದೇಶಾದ್ಯಂತ ಹಲವಾರು ಸ್ಥಳಗಳಿಗೆ ಈ ಹಿಂದೆ ಇಮೇಲ್‌ಗಳನ್ನು ಕಳುಹಿಸಿದ್ದ.

