bomb threat

'ಸಾಧ್ಯವಾದರೆ ಎಲ್ಲರನ್ನೂ ಉಳಿಸಿಕೊಳ್ಳಿ': ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣಕ್ಕೆ ಬಾಂಬ್ ಬೆದರಿಕೆ
ಕ್ರಿಕೆಟ್

'ಸಾಧ್ಯವಾದರೆ ಎಲ್ಲರನ್ನೂ ಉಳಿಸಿಕೊಳ್ಳಿ': ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣಕ್ಕೆ ಬಾಂಬ್ ಬೆದರಿಕೆ

ಮೇ 16ರಂದು ಇಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಅಂತಿಮ ಐಪಿಎಲ್ ಪಂದ್ಯ ನಡೆಯಲಿದೆ.

KKR vs CSK ಪಂದ್ಯದ ವೇಳೆಯೇ ಕ್ರೀಡಾಂಗಣವನ್ನು ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ
ಕ್ರಿಕೆಟ್

KKR vs CSK ಪಂದ್ಯದ ವೇಳೆಯೇ ಕ್ರೀಡಾಂಗಣವನ್ನು ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ

ಮೇ 11ರಂದು ಗುಜರಾತ್ ಟೈಟಾನ್ಸ್ ಪಂದ್ಯವು ಗುಜರಾತ್‌ನ ಅಹಮದಾಬಾದ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಎರಡೂ ಕ್ರೀಡಾಂಗಣಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಚಾಮರಾಜನಗರ, ರಾಯಚೂರು ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ
ರಾಜ್ಯ

ಚಾಮರಾಜನಗರ, ರಾಯಚೂರು ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ

ಸುರಕ್ಷತಾ ದೃಷ್ಟಿಯಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಕಚೇರಿಯಿಂದ ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದ್ದಾರೆ.

ತಿರುವನಂತಪುರ: ಹಲವು ಹೊಟೇಲ್ ಗಳಿಗೆ ಬಾಂಬ್ ಬೆದರಿಕೆ ಇಮೇಲ್
ದೇಶ

ತಿರುವನಂತಪುರ: ಹಲವು ಹೊಟೇಲ್ ಗಳಿಗೆ ಬಾಂಬ್ ಬೆದರಿಕೆ ಇಮೇಲ್

ಬಾಂಬ್ ಬೆದರಿಕೆ ಬಂದ ಎಲ್ಲಾ ಹೋಟೆಲ್‌ಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದು ಕಂಟೋನ್ಮೆಂಟ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ಬಾಂಬ್ ಬೆದರಿಕೆ: ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಮುಂಬೈಗೆ ವಾಪಸ್
ದೇಶ

ಬಾಂಬ್ ಬೆದರಿಕೆ: ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಮುಂಬೈಗೆ ವಾಪಸ್

320ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಸೋಮವಾರ ಮುಂಬೈನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಭದ್ರತಾ ಸಂಸ್ಥೆಗಳು ಕಡ್ಡಾಯ ತಪಾಸಣೆಗೆ ಒಳಪಡಿಸಿದವು.

ಬಾಂಬ್ ಬೆದರಿಕೆ: ದಿಢೀರನೆ ಮಾರ್ಗ ಬದಲಾಯಿಸಿದ ನವದೆಹಲಿ ವಿಮಾನ; ರೋಮ್ ನಲ್ಲಿ ತುರ್ತು ಲ್ಯಾಂಡಿಂಗ್!
ದೇಶ

ಬಾಂಬ್ ಬೆದರಿಕೆ: ದಿಢೀರನೆ ಮಾರ್ಗ ಬದಲಾಯಿಸಿದ ನವದೆಹಲಿ ವಿಮಾನ; ರೋಮ್ ನಲ್ಲಿ ತುರ್ತು ಲ್ಯಾಂಡಿಂಗ್!

280 ಪ್ರಯಾಣಿಕರಿದ್ದ ಬೋಯಿಂಗ್ 787-9 ಡ್ರೀಮ್‌ಲೈನರ್ ವಿಮಾನ ಕ್ಯಾಸ್ಪಿಯನ್ ಸಮುದ್ರದ ಮೇಲೆ ಪಶ್ಚಿಮಕ್ಕೆ ಹೋಗುವ ಮೊದಲು ಇಟಲಿಯ ಕಡೆಗೆ ತನ್ನ ಮಾರ್ಗವನ್ನು ತಿರುಗಿಸಿದೆ.

ಏರೋ ಶೋ ನಡುವೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ‘ಡ್ರೋನ್ ದಾಳಿ ಎಚ್ಚರಿಕೆ’
ರಾಜ್ಯ

ಏರೋ ಶೋ ನಡುವೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ‘ಡ್ರೋನ್ ದಾಳಿ ಎಚ್ಚರಿಕೆ’

ಬೆಂಗಳೂರು, ಚೆನ್ನೈ ಮತ್ತು ಕೇರಳದಲ್ಲಿ ಲ್ಯಾಂಡ್ ಆಗುವ ವಿಮಾನಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Delhi- NCR ಪ್ರದೇಶದ ಶಾಲಾ-ಕಾಲೇಜುಗಳಿಗೆ ಬಾಂಬ್ ಬೆದರಿಕೆ, ಪೊಲೀಸರಿಂದ ತೀವ್ರ ತನಿಖೆ
ದೇಶ

Delhi- NCR ಪ್ರದೇಶದ ಶಾಲಾ-ಕಾಲೇಜುಗಳಿಗೆ ಬಾಂಬ್ ಬೆದರಿಕೆ, ಪೊಲೀಸರಿಂದ ತೀವ್ರ ತನಿಖೆ

ಶಾಲಾ ಆವರಣವನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.

ಪರೀಕ್ಷೆಗೆ ಸಿದ್ಧವಾಗಿಲ್ಲವೆಂದು ತಮ್ಮ ಶಾಲೆಗೆ ಬಾಂಬ್ ಬೆದರಿಕೆಯೊಡ್ಡಿದ ದೆಹಲಿ ವಿದ್ಯಾರ್ಥಿಗಳು!
ದೇಶ

ಪರೀಕ್ಷೆಗೆ ಸಿದ್ಧವಾಗಿಲ್ಲವೆಂದು ತಮ್ಮ ಶಾಲೆಗೆ ಬಾಂಬ್ ಬೆದರಿಕೆಯೊಡ್ಡಿದ ದೆಹಲಿ ವಿದ್ಯಾರ್ಥಿಗಳು!

ದೆಹಲಿ ಪೊಲೀಸರ ತನಿಖೆಯಲ್ಲಿ ಬಹಿರಂಗ