bomb threat

ದೆಹಲಿ-ಲಂಡನ್ ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ: ಫ್ರಾಂಕ್‌ಫರ್ಟ್‌ನಲ್ಲಿ ತುರ್ತು ಭೂಸ್ಪರ್ಶ
ವಿಸ್ತಾರ UK17 ವಿಮಾನವು ಫ್ರಾಂಕ್‌ಫರ್ಟ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ. ವಿಮಾನವನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಲಾಗಿದ್ದು, ಈ ವೇಳೆ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ.

ಬೆಂಗಳೂರು: ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸುತ್ತಿದ್ದ ಆರೋಪಿ ಬಂಧನ
ಆರೋಪಿ ಬಿಕಾಂ ಪದವೀಧರನಾಗಿದ್ದು, ಈಹಿಂದೆ ನಗರದ ವಿವಿಧ ಶಾಲಾ-ಕಾಲೇಜುಗಳಿಗೆ ಬಾಂಬ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿರುವ ಸಂಬಂಧ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.

ಬಾಂಬ್ ಬೆದರಿಕೆ: ಮುಂಬೈ-ನ್ಯೂಯಾರ್ಕ್ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ
ಪ್ರಸ್ತುತ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿದಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಇಳಿದು ವಿಮಾನವನ್ನು ಶೋಧಿಸಲಾಗುತ್ತಿದೆ.

ಲಂಡನ್-ದೆಹಲಿ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ
ವಿಮಾನದಲ್ಲಿ ಬಾಂಬ್ ಇದೆ ಎಂಬ ಸಂದೇಶವಿರುವ ಕಾಗದದ ತುಂಡು ಶೌಚಾಲಯವೊಂದರಲ್ಲಿ ಪತ್ತೆಯಾಗಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ

ರಾಜಸ್ಥಾನ, ಮಧ್ಯ ಪ್ರದೇಶದ ರೈಲು ನಿಲ್ದಾಣ, ಧಾರ್ಮಿಕ ಸ್ಥಳಗಳಿಗೆ ಬಾಂಬ್ ಬೆದರಿಕೆ
ಈ ಪತ್ರವನ್ನು ಹನುಮಾನ್‌ಗಢ ರೈಲ್ವೆ ಸ್ಟೆಷನ್ ಮಾಸ್ಟರ್ ಗೆ ಅಂಚೆ ಮೂಲಕ ಕಳುಹಿಸಲಾಗಿದ್ದು, ಮಂಗಳವಾರ ಸಂಜೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಬಾಂಬ್ ಬೆದರಿಕೆ ಕರೆ: ಕೇರಳದ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಸ್ಥಿತಿ ಹೇರಿಕೆ
ವಿಮಾನವು ಬೆಳಗ್ಗೆ 8 ಗಂಟೆಯ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದ ವೇಳೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಅದನ್ನು ಪ್ರತ್ಯೇಕ ಕಡೆಗೆ ಸ್ಥಳಾಂತರಿಸಲಾಯಿತು. ಪ್ರಯಾಣಿಕರನ್ನು ವಿಮಾನದಿಂದ ಸ್ಥಳಾಂತರಿಸಲಾಗುತ್ತಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ಆತಂಕ ಸೃಷ್ಟಿಸಿ ಮತ್ತೆ ಕ್ಷಮೆಯಾಚಿಸಿದ ವ್ಯಕ್ತಿ, ಪ್ರಕರಣ ದಾಖಲು
ಬೆದರಿಗೆ ಕರೆ ಮಾಡಿದ ವ್ಯಕ್ತಿಯ ವಿರುದ್ಧ ನಾನ್ ಕಾಗ್ನೈಸಬಲ್ ವರದಿ (ಎನ್‌ಸಿಆರ್) ದಾಖಲಿಸಿದ್ದು, ಆತನ ಬಂಧನಕ್ಕೆ ಪೊಲೀಸರು ಹೈದರಾಬಾದ್'ಗೆ ತೆರಳಲಿದ್ದಾರೆಂದು ಮೂಲಗಳು ತಿಳಿಸಿವೆ.

ನವದೆಹಲಿ: ಶಾಲೆಗೆ ಬಾಂಬ್ ಬೆದರಿಕೆ ಸಂದೇಶ; 14 ವರ್ಷದ ಬಾಲಕನ ಬಂಧನ
ಶಾಲೆಗೆ ಹೋಗಲು ಇಷ್ಟಪಡದೆ ಸಂಬಂಧಿಕರ ಇಮೇಲ್ ಐಡಿ ಬಳಸಿಕೊಂಡು ಶಾಲೆಯ ಆಡಳಿತಕ್ಕೆ ಬಾಂಬ್ ಬೆದರಿಕೆ ಕಳುಹಿಸಿದ್ದಾನೆ

ಅನಂತ್ ಅಂಬಾನಿ ಮದುವೆಗೆ ಬಾಂಬ್ ಬೆದರಿಕೆ: ಗುಜರಾತ್ ಮೂಲದ ಇಂಜಿನಿಯರ್ ಬಂಧನ
ಬಂಧಿತ ಆರೋಪಿಯನ್ನು ವಡೋದರ ನಿವಾಸಿ ವಿರಾಲ್ ಶಾ ಎಂದು ಗುರುತಿಸಲಾಗಿದೆ. ಗುಜರಾತ್‌ನಲ್ಲಿರುವ ವಿರಾಲ್ ಶಾ ನಿವಾಸದಿಂದ ಮುಂಬೈ ಪೊಲೀಸರ ಅಪರಾಧ ವಿಭಾಗದ ಅಧಿಕಾರಿಗಳು ಇಂದು ಬೆಳಿಗ್ಗೆ ಅವರನ್ನು ಬಂಧಿಸಿದ್ದಾರೆ.

