bomb threats

ಭಾರತದ ವಿಮಾನಗಳು ಸಂಪೂರ್ಣ ಸುರಕ್ಷಿತ; 12 ಹುಸಿ ಬಾಂಬ್ ಬೆದರಿಕೆ ಭೇದಿಸಲು ತನಿಖೆ ನಡೆಯುತ್ತಿದೆ: ಕೇಂದ್ರ
ದೇಶ

ಭಾರತದ ವಿಮಾನಗಳು ಸಂಪೂರ್ಣ ಸುರಕ್ಷಿತ; 12 ಹುಸಿ ಬಾಂಬ್ ಬೆದರಿಕೆ ಭೇದಿಸಲು ತನಿಖೆ ನಡೆಯುತ್ತಿದೆ: ಕೇಂದ್ರ

"ಈ ಬೆದರಿಕೆ ಸಂದೇಶಗಳ ಹಿಂದಿರುವ ಎಲ್ಲರನ್ನು ಪತ್ತೆಹಚ್ಚುವ ವಿಶ್ವಾಸವಿದೆ ಮತ್ತು ಅವರ ವಿರುದ್ಧ ಕಾನೂನಿನಡಿಯಲ್ಲಿ ಅತ್ಯಂತ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಹಸನ್ ತಿಳಿಸಿದ್ದಾರೆ.

ಏರ್ ಇಂಡಿಯಾ ಬಳಿಕ, ಮುಂಬೈನಿಂದ ಹೊರಡುವ ಎರಡು ಇಂಡಿಗೋ ವಿಮಾನಗಳಿಗೆ ಬಾಂಬ್ ಬೆದರಿಕೆ
ದೇಶ

ಏರ್ ಇಂಡಿಯಾ ಬಳಿಕ, ಮುಂಬೈನಿಂದ ಹೊರಡುವ ಎರಡು ಇಂಡಿಗೋ ವಿಮಾನಗಳಿಗೆ ಬಾಂಬ್ ಬೆದರಿಕೆ

ಮುಂಬೈನಿಂದ ಮಸ್ಕತ್‌ಗೆ ತೆರಳುವ ಇಂಡಿಗೋ ವಿಮಾನ 6ಇ 1275 ಮತ್ತು ಮುಂಬೈನಿಂದ ಜೆಡ್ಡಾಕ್ಕೆ ಕಾರ್ಯಾಚರಣೆ ನಡೆಸುತ್ತಿರುವ 6E 56 ವಿಮಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

ಬೆಂಗಳೂರಿನ ಮೂರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್‌ ಬೆದರಿಕೆ
ರಾಜ್ಯ

ಬೆಂಗಳೂರಿನ ಮೂರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್‌ ಬೆದರಿಕೆ

ಕೂಡಲೇ ಕಾಲೇಜು ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ.

ದೇಶದ 41 ವಿಮಾನ ನಿಲ್ದಾಣಗಳು, ಮುಂಬೈನ 50ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ
ದೇಶ

ದೇಶದ 41 ವಿಮಾನ ನಿಲ್ದಾಣಗಳು, ಮುಂಬೈನ 50ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ದೇಶದ 41 ವಿಮಾನ ನಿಲ್ದಾಣಗಳಿಗೆ ಮಂಗಳವಾರ ಬಾಂಬ್ ಬೆದರಿಕೆ ಇಮೇಲ್‌ ಬಂದಿದೆ. ಭದ್ರತಾ ಏಜೆನ್ಸಿಗಳು ಗಂಟೆಗಳ ಕಾಲ ನಡೆಸಿದ ತಪಾಸಣೆಯ ನಂತರ ಅದು ಹುಸಿ ಬೆದರಿಕೆ ಎಂದು ದೃಢಪಟ್ಟಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.

ದೆಹಲಿಯ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡು, ಪರಿಶೀಲನೆ
ದೇಶ

ದೆಹಲಿಯ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡು, ಪರಿಶೀಲನೆ

ರಾಷ್ಟ್ರ ರಾಜಧಾನಿ ನವದೆಹಲಿಯ 60ಕ್ಕೂ ಹೆಚ್ಚು ಶಾಲೆಗಳು ಹಾಗೂ ಪಶ್ಚಿಮ ಬಂಗಾಳದ ರಾಜಭವನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದೆ.

ಮುಂಬೈನಲ್ಲಿರುವ ನಟ ಅಮಿತಾಬ್ ಬಚ್ಚನ್ ಮತ್ತು ಧರ್ಮೇಂದ್ರ ಅವರ ಬಂಗಲೆಗಳನ್ನು ಸ್ಫೋಟಿಸುವುದಾಗಿ ಬೆದರಿಕೆ!
ಬಾಲಿವುಡ್

ಮುಂಬೈನಲ್ಲಿರುವ ನಟ ಅಮಿತಾಬ್ ಬಚ್ಚನ್ ಮತ್ತು ಧರ್ಮೇಂದ್ರ ಅವರ ಬಂಗಲೆಗಳನ್ನು ಸ್ಫೋಟಿಸುವುದಾಗಿ ಬೆದರಿಕೆ!

ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಮತ್ತು ಧರ್ಮೇಂದ್ರ ಅವರ ಮನೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯಿಂದ ನಾಗ್ಪುರ ಪೊಲೀಸ್ ನಿಯಂತ್ರಣಕ್ಕೆ ಅನಾಮಧೇಯ ಕರೆ ಬಂದಿದೆ.