Bombay HC

ದಿಶಾ ಸಾಲಿಯನ್ ಸಾವು ಪ್ರಕರಣದಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಹೆಸರು; ಎಫ್‌ಐಆರ್ ದಾಖಲಿಸಿದ CBI
ದೇಶ

ದಿಶಾ ಸಾಲಿಯನ್ ಸಾವು ಪ್ರಕರಣದಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಹೆಸರು; ಎಫ್‌ಐಆರ್ ದಾಖಲಿಸಿದ CBI

ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಮೃತಪಟ್ಟು ಸುಮಾರು ಆರು ವರ್ಷಗಳ ನಂತರ, ಬಾಂಬೆ ಹೈಕೋರ್ಟ್‌ನ ನಿರ್ದೇಶನದ ಬೆನ್ನಲ್ಲೇ ಕೇಂದ್ರೀಯ ತನಿಖಾ ದಳವು (CBI) ಸಾವಿನ ಕುರಿತು ಎಫ್‌ಐಆರ್ (FIR) ದಾಖಲಿಸಿದೆ.

E20 ಡೀಪ್‌ಫೇಕ್: Meta, Google ವಿರುದ್ಧ ಮೊಕದ್ದಮೆ ಹೂಡಲು ಬಾಂಬೆ ಹೈಕೋರ್ಟ್ ಅನುಮತಿ!
ದೇಶ

E20 ಡೀಪ್‌ಫೇಕ್: Meta, Google ವಿರುದ್ಧ ಮೊಕದ್ದಮೆ ಹೂಡಲು ಬಾಂಬೆ ಹೈಕೋರ್ಟ್ ಅನುಮತಿ!

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬಾಂಬೆ ಹೈಕೋರ್ಟ್ ತಮ್ಮ ವಿರುದ್ಧ ಹರಿದಾಡುತ್ತಿರುವ ಡೀಪ್‌ಫೇಕ್ ವಿಷಯದ ವಿರುದ್ಧ ಮೊಕದ್ದಮೆ ಹೂಡಲು ಸಿದ್ಧತೆ ನಡೆಸುತ್ತಿದ್ದಾರೆ. ಮೆಟಾ, ಎಕ್ಸ್ ಮತ್ತು ಗೂಗಲ್‌ನಂತಹ ಪ್ರಮುಖ ಕಂಪನಿಗಳ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಸಿಕ್ಕಿದೆ.

WhatsApp ಚಾಟ್‌ಗಳ ಆಧಾರದ ಮೇಲೆ ಕ್ರೌರ್ಯದ ನಡೆದಿದೆ ಎಂದು ವಿಚ್ಛೇದನ ನೀಡಲು ಸಾಧ್ಯವಿಲ್ಲ!
ದೇಶ

WhatsApp ಚಾಟ್‌ಗಳ ಆಧಾರದ ಮೇಲೆ ಕ್ರೌರ್ಯದ ನಡೆದಿದೆ ಎಂದು ವಿಚ್ಛೇದನ ನೀಡಲು ಸಾಧ್ಯವಿಲ್ಲ!

ನಾಸಿಕ್‌ನ ಪತಿ ಮತ್ತು ಪತ್ನಿಯ ನಡುವಿನ ವಿಚ್ಛೇದನ ಪ್ರಕರಣದಲ್ಲಿ ದಂಪತಿಗಳಿಗೆ ಪ್ರತಿಕ್ರಿಯಿಸಲು ಅವಕಾಶ ನೀಡದೆ ವಾಟ್ಸಾಪ್ ಚಾಟ್‌ಗಳ ಆಧಾರದ ಮೇಲೆ ವಿಚ್ಛೇದನವನ್ನು ನೀಡಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ.

ಮೊದಲು 60 ಕೋಟಿ ರೂ ಠೇವಣಿಯಿಡಿ: ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿದೇಶ ಪ್ರವಾಸಕ್ಕೆ ಬಾಂಬೆ ಹೈಕೋರ್ಟ್ ನಿರ್ಬಂಧ!
ಬಾಲಿವುಡ್

ಮೊದಲು 60 ಕೋಟಿ ರೂ ಠೇವಣಿಯಿಡಿ: ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿದೇಶ ಪ್ರವಾಸಕ್ಕೆ ಬಾಂಬೆ ಹೈಕೋರ್ಟ್ ನಿರ್ಬಂಧ!

ದಂಪತಿಗಳು ಲಾಸ್ ಏಂಜಲೀಸ್ ಅಥವಾ ಇತರ ವಿದೇಶಗಳಿಗೆ ಪ್ರಯಾಣಿಸಲು ಬಯಸಿದರೆ 60 ಕೋಟಿ ಠೇವಣಿ ಇಡುವಂತೆ ಬಾಂಬೆ ಹೈಕೋರ್ಟ್ ನಿರ್ದೇಶಿಸಿದೆ.

ಜಾರಂಗೆಗೆ ನಾಳೆಯವರೆಗೆ ಆಜಾದ್ ಮೈದಾನದಲ್ಲಿರಲು ಹೈಕೋರ್ಟ್ ಅನುಮತಿ
ದೇಶ

ಜಾರಂಗೆಗೆ ನಾಳೆಯವರೆಗೆ ಆಜಾದ್ ಮೈದಾನದಲ್ಲಿರಲು ಹೈಕೋರ್ಟ್ ಅನುಮತಿ

ಮನೋಜ್ ಜಾರಂಗೆ ಅವರು ನಾಳೆ ಬೆಳಗ್ಗೆವರೆಗೆ ಆಜಾದ್ ಮೈದಾನದಲ್ಲಿ ಉಳಿಯಲು ಸಮಯ ನೀಡುವಂತೆ ಬಾಂಬೆ ಹೈಕೋರ್ಟ್‌ಗೆ ಮನವಿ ಮಾಡಿದ್ದರು.

ಭಾರತೀಯ ಪೌರತ್ವ ನಿರ್ಧರಿಸಲು ಆಧಾರ್, ಪ್ಯಾನ್ ಕಾರ್ಡ್, ವೋಟರ್ ಐಡಿ ಸಾಕಾಗುವುದಿಲ್ಲ: ಬಾಂಬೆ ಹೈಕೋರ್ಟ್
ದೇಶ

ಭಾರತೀಯ ಪೌರತ್ವ ನಿರ್ಧರಿಸಲು ಆಧಾರ್, ಪ್ಯಾನ್ ಕಾರ್ಡ್, ವೋಟರ್ ಐಡಿ ಸಾಕಾಗುವುದಿಲ್ಲ: ಬಾಂಬೆ ಹೈಕೋರ್ಟ್

ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯಂತಹ ದಾಖಲೆಗಳು, ಗುರುತಿನ ಚೀಟಿ ಅಥವಾ ಸೇವೆಗಳನ್ನು ಪಡೆಯಲು ಮಾತ್ರ ಎಂದು ಹೇಳಿದೆ.

ಮಧ್ಯಸ್ಥಿಕೆ ತೀರ್ಪನ್ನು ಎತ್ತಿಹಿಡಿದ ಬಾಂಬೆ ಹೈಕೋರ್ಟ್: ಕೊಚ್ಚಿ ಟಸ್ಕರ್ಸ್ ಗೆ ರೂ. 538 ಕೋಟಿ ಪಾವತಿಸುವಂತೆ BCCI ಗೆ ಸೂಚನೆ
ಕ್ರಿಕೆಟ್

ಮಧ್ಯಸ್ಥಿಕೆ ತೀರ್ಪನ್ನು ಎತ್ತಿಹಿಡಿದ ಬಾಂಬೆ ಹೈಕೋರ್ಟ್: ಕೊಚ್ಚಿ ಟಸ್ಕರ್ಸ್ ಗೆ ರೂ. 538 ಕೋಟಿ ಪಾವತಿಸುವಂತೆ BCCI ಗೆ ಸೂಚನೆ

ಅರ್ಜಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ನ ನ್ಯಾಯಮೂರ್ತಿ ಆರ್ . ಚಾಗ್ಲಾ ಅವರಿದ್ದ ಏಕ ಸದಸ್ಯ ಪೀಠ ಮಧ್ಯಸ್ಥಿಕೆ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿಯಿತು.

ಷೇರು ಮಾರುಕಟ್ಟೆ ವಂಚನೆ ಪ್ರಕರಣ: ಸೆಬಿ ಮಾಜಿ ಮುಖ್ಯಸ್ಥೆ ಬುಚ್ ಹಾಗೂ ಐವರ ವಿರುದ್ಧ FIR ದಾಖಲಿಸಲು ಬಾಂಬೆ ಹೈಕೋರ್ಟ್ ತಡೆ
ದೇಶ

ಷೇರು ಮಾರುಕಟ್ಟೆ ವಂಚನೆ ಪ್ರಕರಣ: ಸೆಬಿ ಮಾಜಿ ಮುಖ್ಯಸ್ಥೆ ಬುಚ್ ಹಾಗೂ ಐವರ ವಿರುದ್ಧ FIR ದಾಖಲಿಸಲು ಬಾಂಬೆ ಹೈಕೋರ್ಟ್ ತಡೆ

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಶಿವಕುಮಾರ್ ಡಿಗೆ, ವಿಶೇಷ ನ್ಯಾಯಾಲಯವು ಪ್ರಕರಣದ ವಿವರಗಳನ್ನು ನೋಡದೆ, ಆರೋಪಿಗಳ ಮೇಲೆ ಯಾವುದೇ ನಿರ್ದಿಷ್ಟ ಆರೋಪ ಹೊರಿಸದೆ ಯಾಂತ್ರಿಕವಾಗಿ ಆದೇಶಿಸಿದೆ ಎಂದಿದ್ದಾರೆ.

ತಿದ್ದುಪಡಿ ಮಾಹಿತಿ ತಂತ್ರಜ್ಞಾನ ನಿಯಮಗಳು ಅಸಂವಿಧಾನಿಕ: ಬಾಂಬೆ ಹೈಕೋರ್ಟ್
ದೇಶ

ತಿದ್ದುಪಡಿ ಮಾಹಿತಿ ತಂತ್ರಜ್ಞಾನ ನಿಯಮಗಳು ಅಸಂವಿಧಾನಿಕ: ಬಾಂಬೆ ಹೈಕೋರ್ಟ್

ಕಳೆದ ಜನವರಿಯಲ್ಲಿ ತಿದ್ದುಪಡಿ ಮಾಡಿದ ಐಟಿ ನಿಯಮಗಳನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ಬಗ್ಗೆ ವಿಭಿನ್ನ ತೀರ್ಪು ನೀಡಿದ್ದರಿಂದ ವಿಚಾರಣೆಯನ್ನು ನ್ಯಾಯಮೂರ್ತಿ ಎ ಎಸ್ ಚಂದೂರ್ಕರ್ ಅವರ ನೇತೃತ್ವದ ಪೀಠಕ್ಕೆ ವರ್ಗಾಯಿಸಲಾಗಿತ್ತು.