Bombay HC

ವಿಶಾಲ್ ಗಢ ಕೋಟೆ ಹಿಂಸಾಚಾರ: ಮಹಾರಾಷ್ಟ್ರ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್ ತರಾಟೆ
ಕೊಲ್ಹಾಪುರದಲ್ಲಿ ವಿಶಾಲ್ ಗಢ ಕೋಟೆ ಪ್ರದೇಶದಲ್ಲಿನ ತೆರವು ಕಾರ್ಯಾಚರಣೆಗೆ ತಡೆ ನೀಡಿದೆ. ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾಗಿರುವ ಸರ್ಕಾರವನ್ನು ಬಾಂಬೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಆರೋಪಿ ಬಾಲಕನ ರಿಮಾಂಡ್ ಹೋಂನಿಂದ ಬಿಡುಗಡೆಗೆ ಮುಂಬೈ ಹೈಕೋರ್ಟ್ ಆದೇಶ
ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣದ ಅಪ್ರಾಪ್ತ ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಮುಂಬೈ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ.

ನಕಲಿ ಎನ್‌ಕೌಂಟರ್ ಪ್ರಕರಣ: ಮಾಜಿ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾಗೆ ಜೀವಾವಧಿ ಶಿಕ್ಷೆ
ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಮಂಗಳವಾರ ಮಾಜಿ ಪೊಲೀಸ್ ಪ್ರದೀಪ್ ಶರ್ಮಾ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರೊ. ಸಾಯಿಬಾಬಾ ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್
ಮಾಜಿ ಪ್ರಾಧ್ಯಾಪಕ ಜಿ ಎನ್ ಸಾಯಿಬಾಬಾ ಹಾಗೂ ಇತರರನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ.

ಶಾಸಕರ ಅನರ್ಹತೆ ಪ್ರಕರಣ: ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ಬಾಂಬೆ ಹೈಕೋರ್ಟ್ ನೋಟಿಸ್
ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಮತ್ತು ಉದ್ಧವ್ ಠಾಕ್ರೆ ಗುಂಪಿನ 14 ಶಾಸಕರಿಗೆ ನೋಟಿಸ್ ಜಾರಿ ಮಾಡಿದೆ.

ಲಂಚ ಪ್ರಕರಣ: ಸಮೀರ್ ವಾಂಖೆಡೆಗೆ ಬಾಂಬೆ ಹೈಕೋರ್ಟ್‌ನಿಂದ ರಿಲೀಫ್; ಜನವರಿ 10 ರವರೆಗೆ ಮಧ್ಯಂತರ ರಕ್ಷಣೆ
ಸುಲಿಗೆ ಮತ್ತು ಲಂಚ ಪ್ರಕರಣದಲ್ಲಿ ಐಆರ್‌ಎಸ್ ಅಧಿಕಾರಿ ಸಮೀರ್ ವಾಂಖೆಡೆಗೆ ಬಾಂಬೆ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಸಮೀರ್ ವಾಂಖೆಡೆ ಮೇಲಿನ ಯಾವುದೇ ಬಲವಂತದ ಕ್ರಮದಿಂದ ಜನವರಿ 10ರವರೆಗೆ ಮಧ್ಯಂತರ ರಕ್ಷಣೆಯನ್ನು ಹೈಕೋರ್ಟ್ ವಿಸ್ತರಿಸಿದೆ.

ಧಾರಾವಿ ಕೊಳೆಗೇರಿ ಪುನರಾಭಿವೃದ್ಧಿ ಯೋಜನೆಯಿಂದ ಅದಾನಿ ಸಮೂಹಕ್ಕೆ ಅನಗತ್ಯ ಲಾಭವಿಲ್ಲ: ಹೈಕೋರ್ಟ್‌ಗೆ 'ಮಹಾ' ಸರ್ಕಾರ
ಮುಂಬೈನ ಧಾರಾವಿ ಕೊಳೆಗೇರಿ ಪುನರಾಭಿವೃದ್ಧಿ ಯೋಜನೆಗೆ 2022ರಲ್ಲಿ ನೀಡಲಾದ ಹೊಸ ಟೆಂಡರ್ ಪಾರದರ್ಶಕವಾಗಿದೆ. ಅತಿ ಹೆಚ್ಚು ಬಿಡ್ ಮಾಡಿದ ಅದಾನಿ ಗ್ರೂಪ್‌ಗೆ ಇದರಿಂದ ಯಾವುದೇ ಅನಗತ್ಯ ಲಾಭವಿಲ್ಲ ಎಂದು ಮಹಾರಾಷ್ಟ್ರ ಸರ್ಕಾರ ಬಾಂಬೆ ಹೈಕೋರ್ಟ್‌ಗೆ ತಿಳಿಸಿದೆ.

'ಡ್ರೀಮ್ ಗರ್ಲ್ 2' ಚಿತ್ರ ಬಿಡುಗಡೆಗೆ ತಡೆ ನೀಡಲು ಬಾಂಬೆ ಹೈಕೋರ್ಟ್ ನಕಾರ
ಬಾಲಿವುಡ್ ನಟ ಆಯುಷ್ಮಾನ್ ಖುರಾನಾ ಅಭಿನಯದ ಡ್ರೀಮ್ ಗರ್ಲ್ 2 ಚಿತ್ರದ ಬಿಡುಗಡೆಗೆ ತಡೆ ನೀಡಲು ಬಾಂಬೆ ಹೈಕೋರ್ಟ್ ಗುರುವಾರ ನಿರಾಕರಿಸಿದೆ.

ನಕ್ಸಲ್ ನಂಟು: ದೆಹಲಿ ವಿವಿ ಮಾಜಿ ಪ್ರಾಧ್ಯಾಪಕ ಸಾಯಿಬಾಬಾ ಬಿಡುಗಡೆ ಆದೇಶಕ್ಕೆ 'ಸುಪ್ರೀಂ' ತಡೆ!!
ನಕ್ಸಲ್ ಸಂಘಟನೆಗಳೊಂದಿಗೆ ನಂಟು ಹೊಂದಿದ ಆರೋಪದ ಮೇರೆಗೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬಾಂಬೇ ಹೈಕೋರ್ಟ್ ನಿಂದ ಖುಲಾಸೆಗೊಂಡಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬಾ ಅವರಿಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದ್ದು, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ.

