Bombay HC

ಮಾವೋವಾದಿಗಳ ಜತೆ ಸಂಪರ್ಕ ಕೇಸ್: ಜಿಎನ್ ಸಾಯಿಬಾಬಾ ಖುಲಾಸೆ, ಬಾಂಬೈ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ
ಮಾವೋವಾದಿಗಳ ಜೊತೆ ಸಂಪರ್ಕ ಕೇಸ್ ಗೆ ಸಂಬಂಧಿಸಿದಂತೆ ದೆಹಲಿ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಜಿ.ಎನ್. ಸಾಯಿಬಾಬಾ ಅವರನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಅರ್ಜಿಯಲ್ಲಿ ಆಕ್ಷೇಪಾರ್ಹ ಫೋಟೋಗಳು: ಅಡ್ವೊಕೇಟ್ ಗೆ ಬಾಂಬೆ ಹೈಕೋರ್ಟ್ ನಿಂದ 25,000 ರೂಪಾಯಿ ದಂಡ
ತನ್ನ ಕಕ್ಷಿದಾರರ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದ ಅರ್ಜಿಯಲ್ಲಿ ಆಕ್ಷೇಪಾರ್ಗ ಫೋಟೊ ಬಳಸಿದ್ದ ಅಡ್ವೊಕೇಟ್ ಗೆ ಬಾಂಬೆ ಹೈಕೋರ್ಟ್ 25,000 ರೂಪಾಯಿ ದಂಡ ವಿಧಿಸಿದೆ

ಕೇಂದ್ರ ಸಚಿವ ನಾರಾಯಣ ರಾಣೆಯ ಅಕ್ರಮ ಕಟ್ಟಡ ಕೆಡವಲು ಬಾಂಬೆ ಹೈಕೋರ್ಟ್ ಆದೇಶ
ಕೇಂದ್ರ ಸಚಿವ ನಾರಾಯಣ ರಾಣೆ ಅವರ ಬಂಗಲೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿರುವ ಭಾಗವನ್ನು ಎರಡು ವಾರಗಳಲ್ಲಿ ನೆಲಸಮಗೊಳಿಸುವಂತೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಗೆ ಬಾಂಬೆ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.

ಸಮೀರ್ ವಾಂಖೆಡೆ ವಿರುದ್ಧ ಟ್ವೀಟ್, ಸಾರ್ವಜನಿಕ ಹೇಳಿಕೆ ನೀಡುವುದಿಲ್ಲ: ಬಾಂಬೆ ಹೈಕೋರ್ಟ್ ಗೆ ನವಾಬ್ ಮಲಿಕ್
ಮುಂದಿನ ಡಿಸೆಂಬರ್ 9ರ ವಿಚಾರಣೆವರೆಗೆ ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರ ವಿರುದ್ಧ ಮತ್ತು ಅವರ ಕುಟುಂಬದ ಯಾವುದೇ ಸದಸ್ಯರ ವಿರುದ್ಧ ಯಾವುದೇ ಟ್ವೀಟ್‌ಗಳನ್ನು ಪೋಸ್ಟ್ ಮಾಡುವುದಿಲ್ಲ...

ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ಗೆ ಇಂದೂ ಸಿಗದ ಜಾಮೀನು, ವಿಚಾರಣೆ ನಾಳೆಗೆ ಮುಂದೂಡಿಕೆ
ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಬಂಧಿತರಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ...

ಎಲ್ಗಾರ್ ಪರಿಷದ್ ಆರೋಪಿ ವರವರ ರಾವ್ ಜಾಮೀನು ಅವಧಿ ವಿಸ್ತರಿಸಿದ ಬಾಂಬೆ ಹೈಕೋರ್ಟ್
ತಲೋಜಾ ಜೈಲಿನಲ್ಲಿ ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದ ರಾವ್ ಅವರಿಗೆ ಫೆಬ್ರವರಿ 22ರಂದು ಜಾಮೀನು ದೊರೆತಿತ್ತು. ಅದರಂತೆ ಸೆಪ್ಟೆಂಬರ್ 5ರಂದು ಅವರ ಜಾಮೀನು ಅವಧಿ ಕೊನೆಗೊಳ್ಳಲಿತ್ತು.

ಕ್ರೂಸ್ ಡ್ರಗ್ಸ್ ಪ್ರಕರಣ: ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಆರ್ಯನ್ ಖಾನ್
ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರು...

ಎಫ್ಐಆರ್ ರದ್ದು, ಬಂಧನದಿಂದ ರಕ್ಷಣೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಕೇಂದ್ರ ಸಚಿವ ರಾಣೆ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ವಿವಾದಾತ್ಮಕ ಹೇಳಿಕೆ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಬೇಕು ಮತ್ತು ಬಂಧನದಿಂದ ರಕ್ಷಣೆ ನೀಡಬೇಕು ಎಂದು ಕೋರಿ...

ಪೊಲೀಸ್ ಮೂಲಗಳನ್ನು ಆಧರಿಸಿದ ವರದಿಗಳು ಮಾನಹಾನಿಕರ ಎನ್ನಲಾಗದು: ಶಿಲ್ಪಾ ಶೆಟ್ಟಿ ಪ್ರಕರಣದ ಕುರಿತು ಬಾಂಬೆ ಹೈಕೋರ್ಟ್
ಪೊಲೀಸ್ ಮೂಲಗಳನ್ನು ಆಧರಿಸಿದ ಸುದ್ದಿ ವರದಿಗಳನ್ನು ದುರುದ್ದೇಶಪೂರಿತ ಮತ್ತು ಮಾನಹಾನಿಕರ ಎಂದು ಹೇಳಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಶುಕ್ರವಾರ ಹೇಳಿದೆ.

