Bombay HC

ಮಾನವೀಯತೆ ಅತ್ಯಂತ ಮುಖ್ಯ: ಜೈಲಿನಲ್ಲಿ ಗೌತಮ್ ನವ್ಲಾಖಾ ಕನ್ನಡಕ ಕಳ್ಳತನ ಕುರಿತು ಬಾಂಬೆ ಹೈಕೋರ್ಟ್!
ಮಾನವೀಯತೆ ಅತ್ಯಂತ ಮುಖ್ಯವಾಗಿದ್ದು, ಕೈದಿಗಳ ಅಗತ್ಯತೆಗಳ ಬಗ್ಗೆ ಸಂವೇದನೆ ಮೂಡಿಸಲು ಜೈಲು ಅಧಿಕಾರಿಗಳಿಗೆ ಕಾರ್ಯಾಗಾರ ನಡೆಸುವ ಅಗತ್ಯವಿದೆ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ಕಂಗನಾ ಬಂಗಲೆ ನೆಲಸಮ ದುರುದ್ದೇಶದಿಂದ ಕೂಡಿದೆ: ಬಿಎಂಸಿಗೆ ಬಾಂಬೆ ಹೈಕೋರ್ಟ್ ತರಾಟೆ
ಬಾಲಿವುಡ್ ನಟಿ ಕಂಗನಾ ರನೌತ್ ಅವರು ತಮ್ಮ ಬಂಗಲೆಯನ್ನು ಕೆಡವಿದ ಬೃಹನ್ ಮುಂಬೈ ಮಹಾನಗರಪಾಲಿಕೆಯ(ಬಿಎಂಸಿ)ಯ ವಿರುದ್ಧದ ಕಾನೂನು ಹೋರಾಟದಲ್ಲಿ ಕೊನೆಗೂ ಗೆಲುವು ಸಾಧಿಸಿದ್ದು...

ವರವರ ರಾವ್ ರನ್ನು ನಾನಾವತಿ ಆಸ್ಪತ್ರೆಗೆ ದಾಖಲಿಸಿ: ಬಾಂಬೆ ಹೈಕೋರ್ಟ್ ಆದೇಶ
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಹೋರಾಟಗಾರ ಹಾಗೂ ಖ್ಯಾತ ಕವಿ ವರವರ ರಾವ್ ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸುವಂತೆ ಬುಧವಾರ ಬಾಂಬೆ ಹೈಕೋರ್ಟ್ ಆದೇಶಿಸಿದೆ.

ಸುಶಾಂತ್ ಸಾವಿನ ಕುರಿತು ಮಾಧ್ಯಮಗಳ ವರದಿ: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದ ವಿಷಯಗಳ ಕುರಿತು ಮಾಧ್ಯಮಗಳು ವರದಿ ಮಾಡುವುದನ್ನು ತಡೆಯಬೇಕು ಎಂದು ಕೋರಿ ಎನ್‌ಜಿಒ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ಮಂಗಳವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಕಂಗನಾಗೆ ತಾತ್ಕಾಲಿಕ ಜಯ: ಶಿವಸೇನಾ ನೇತೃತ್ವದ ಬಿಎಂಸಿಯ ಒತ್ತವರಿ ತೆರವಿಗೆ ಬಾಂಬೆ ಹೈಕೋರ್ಟ್ ತಡೆ!
ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಸಿಡಿದೆದಿದ್ದ ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಅಕ್ರಮ ಕಟ್ಟಡ ಎಂಬ ಆರೋಪದಡಿ ನಟಿಯ ಕಚೇರಿಯನ್ನು ನೆಲಸಮಗೊಳಿಸಿದ್ದು ಸದ್ಯ ಈ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿದೆ.

ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಅರ್ನಬ್ ಗೋಸ್ವಾಮಿಗೆ ಬಾಂಬೆ ಹೈಕೋರ್ಟ್ ಆದೇಶ
ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಪೊಲೀಸ್ ವಿಚಾರಣೆಯಿಂದ ವಿನಾಯಿತಿ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಮಂಗಳವಾರ ಸೂಚಿಸಿದೆ.

ಬ್ಯಾಂಕ್ ಹಗರಣ: ಮತ್ತೋರ್ವ ಮಾಜಿ ಕೇಂದ್ರ ಸಚಿವರಿಗೆ ಸಂಕಷ್ಟ, ಎಫ್ಐಐ ದಾಖಲಿಸಲು ಕೋರ್ಟ್ ಸೂಚನೆ
ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ಹಗರಣದಲ್ಲಿ ಮಾಜಿ ಕೇಂದ್ರ ಸಚಿವ, ಎನ್ ಸಿಪಿ ನಾಯಕ ಶರದ್ ಪವಾರ್, ಮಹಾರಾಷ್ಟ್ರದ ಮಾಜಿ ಸಿಎಂ ಅಜಿತ್ ಪವಾರ್ ವಿರುದ್ಧ ಎಫ್ ಐಆರ್ ದಾಖಲಿಸಲು ಬಾಂಬೆ ಹೈಕೋರ್ಟ್ ಆದೇಶ ನೀಡಿದೆ.

2008ರ ಬ್ರಿಟೀಷ್ ಯುವತಿ ಕೊಲೆ ಪ್ರಕರಣ: ಓರ್ವ ಅಪರಾಧಿ - ಬಾಂಬೆ ಹೈಕೋರ್ಟ್ ಗೋವಾ ಪೀಠ
2008 ರ ಬ್ರಿಟಿಷ್ ಯುವತಿ ಸ್ಕಾರ್ಲೆಟ್ ಈಡನ್ ಕೀಲಿಂಗ್ ಸಾವಿನ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ಬುಧವಾರ ಆರೋಪಿ ವ್ಯಕ್ತಿ ಅಪರಾಧಿ ಎಂದು ತೀರ್ಪು ನೀಡಿದೆ.

ವಿಜಯ್ ಮಲ್ಯ ಆಸ್ತಿ ಮುಟ್ಟುಗೋಲಿಗೆ ತಡೆ ನೀಡಲು ಬಾಂಬೆ ಹೈಕೋರ್ಟ್ ನಕಾರ
9,000 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಸಂಸ್ಥೆಗಳು ತನ್ನ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ತಡೆ ನಿಡಬೇಕೆಂದು ಕೋರಿ....

