Bombay High Court

ದಿಶಾ ಸಾಲಿಯನ್ ಸಾವಿನ ಪ್ರಕರಣ: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್
ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯನ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

ದೇಶದ್ರೋಹ ಪ್ರಕರಣ: ಕಂಗನಾ ರನೌತ್ ಮತ್ತುಸಹೋದರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ ಬಾಂಬೆ ಹೈಕೋರ್ಟ್
ಕೋಮು ಪ್ರಚೋದನಾಕಾರಿ ಟ್ವೀಟ್ ಆರೋಪದ ಮೇಲೆ ಮುಂಬೈ ಪೊಲೀಸರು ದಾಖಲಿಸಿದ ಎಫ್‌ಐಆರ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ನಟಿ ಕಂಗನಾ ರನೌತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ್ ಅವರಿಗೆ ಬಂಧನದಿಂದ ಬಾಂಬೆ ಹೈಕೋರ್ಟ್ ಮಂಗಳವಾರ ಮಧ್ಯಂತರ ರಕ್ಷಣೆ ನೀಡಿದೆ.

ಎಫ್‍ಐಆರ್ ರದ್ದತಿ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ನಟಿ ಕಂಗನಾ, ರಂಗೋಲಿ
ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದುಗೊಳಿಸುವಂತೆ ಕೋರಿ, ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೆಲ್ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ವರವರ ರಾವ್‌ಗೆ ಮತ್ತೆ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್, ಖಾಸಗಿ ವೈದ್ಯರಿಂದ ಆರೋಗ್ಯ ತಪಾಸಣೆಗೆ ಆದೇಶ
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಹೋರಾಟಗಾರ ಹಾಗೂ ಖ್ಯಾತ ಕವಿ ವರವರ ರಾವ್ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ಮತ್ತೆ ಜಾಮೀನು ನಿರಾಕರಿಸಿದೆ.

ವೈದ್ಯರ ಸಲಹೆ ಪಡೆಯದೆ ತೆಗೆದುಕೊಂಡ ಔಷಧಿಗಳಿಂದ ಸುಶಾಂತ್ ಆತ್ಮಹತ್ಯೆ: ಹೈಕೋರ್ಟ್ ಗೆ ಮುಂಬೈ ಪೊಲೀಸರ ಮಾಹಿತಿ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ವೈದ್ಯರ ಸಲಹೆ ಪಡೆಯದೆ ತೆಗೆದುಕೊಳ್ಲಲಾದ ಔಷಧಗಳು ಕಾರಣವಾಗಿರಬಹುದು ಎಂದು ಮುಂಬೈ ಪೊಲೀಸರು ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ನಕಲಿ ಟಿಆರ್ ಪಿ ಕೇಸು: ಎಫ್ಐಆರ್ ರದ್ದು ಕೋರಿ ಮುಂಬೈ ಹೈಕೋರ್ಟ್ ಮೊರೆ ಹೋದ ರಿಪಬ್ಲಿಕ್ ಟಿವಿ
ನಕಲಿ ಟಿಆರ್ ಪಿ ಕೇಸಿನಲ್ಲಿ ದಾಖಲಿಸಿರುವ ಎಫ್ಐಆರ್ ನ್ನು ರದ್ದುಪಡಿಸುವಂತೆ ಕೋರಿ ರಿಪಬ್ಲಿಕ್ ಟಿವಿಯ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಮತ್ತು ಟಿವಿಯ ಮಾಲೀಕ ಸಂಸ್ಥೆ ಎಆರ್ ಜಿ ಔಟ್ಲಿಯರ್ ಮೀಡಿಯಾ ಪ್ರೈ.ಲಿಮಿಟೆಡ್ ಮುಂಬೈ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಡ್ರಗ್ಸ್ ಜಾಲದ ನಂಟು ಪ್ರಕರಣ: ರಿಯಾಗೆ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು, ಶೋವಿಕ್ ಗೆ ಜೈಲೇ ಗತಿ
ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ವೇಶ್ಯಾವಾಟಿಕೆ ಅಪರಾಧವಲ್ಲ: ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು
ವಯಸ್ಕ ಮಹಿಳೆಗೆ ತನ್ನ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದ್ದು. ಕಾನೂನಿನಡಿಯಲ್ಲಿ ವೇಶ್ಯಾವಾಟಿಕೆ ಕ್ರಿಮಿನಲ್ ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಸಂಪೂರ್ಣ ಹಕ್ಕು ಅಲ್ಲ:ಮುಂಬೈ ಹೈಕೋರ್ಟ್
ಸಂವಿಧಾನ ವಿಧಿ 19ರಡಿಯಲ್ಲಿ ಜನತೆಗೆ ನೀಡಲಾಗಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಸಂಪೂರ್ಣ ಹಕ್ಕು ಅಲ್ಲ ಎಂದು ಮುಂಬೈ ಹೈಕೋರ್ಟ್ ಹೇಳಿದೆ.

