ದೇಶಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ ವೇಳೆ ಬಾಂಬ್ ಸ್ಫೋಟ: ಮೂವರು ಮತದಾರರಿಗೆ ಗಾಯ
ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್(ಕೆಎಂಸಿ)ಗೆ ಭಾನುವಾರ ಚುನಾವಣೆ ನಡೆಯುತ್ತಿದ್ದು, ಮತದಾನ ಆರಂಭಾದ ಕೆಲವೇ ಗಂಟೆಗಳಲ್ಲಿ ಕೋಲ್ಕತ್ತಾದ ಸೀಲ್ದಾಹ್ ಪ್ರದೇಶದ ಮತಗಟ್ಟೆಯ ಹೊರಗೆ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ.