Bommai

5 ವರ್ಷಗಳಲ್ಲಿ ಸಿಎಂ ಬೊಮ್ಮಾಯಿ ಆಸ್ತಿ ಐದು ಪಟ್ಟು ಹೆಚ್ಚಳ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಸ್ತಿಯು ಕಳೆದ ಐದು ವರ್ಷಗಳಲ್ಲಿ ಐದು ಪಟ್ಟು ಹೆಚ್ಚಾಗಿರುವುದಾಗಿ ತಿಳಿದುಬಂದಿದೆ.

ಯಡಿಯೂರಪ್ಪ ಭೀಷ್ಮ, ಬೊಮ್ಮಾಯಿ ಅರ್ಜುನ ಎಂದು ಕೊಂಡಾಡಿದ ಸಚಿವ ಶ್ರೀರಾಮುಲು
ದಾವಣಗೆರೆಯಲ್ಲಿ ಶನಿವಾರ ನಡೆದ ವಿಜಯ ಸಂಕಲ್ಪ ಯಾತ್ರೆ ಮಹಾಸಂಗಮದಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಅವರು ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೀಷ್ಮ, ಅರ್ಜುನ ಎಂದು ಕರೆದು ಕೊಂಡಾಡಿದರು.

ಸರ್ಕಾರದ ಭರವಸೆ ತಿರಸ್ಕರಿಸಿದ ಸಾರಿಗೆ ನೌಕರರು: ಮಾರ್ಚ್.21ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ
ಶೇ.15ರಷ್ಟು ವೇತನ ಹೆಚ್ಚಳ ಮಾಡುವ ಸರ್ಕಾರದ ಭರವಸೆಯನ್ನು ಸಾರಿಗೆ ನೌಕರರು ತಿರಸ್ಕರಿಸಿದ್ದು, ಈ ಹಿಂದೆ ನಿರ್ಧರಿಸಿದಂತೆಯೇ ಮಾರ್ಚ್ 21ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

ಭ್ರಷ್ಟಾಚಾರವೊಂದೇ ಬೊಮ್ಮಾಯಿ ಸರ್ಕಾರದ ಸಾಧನೆ: ಸಿದ್ದರಾಮಯ್ಯ
ಭ್ರಷ್ಟಾಚಾರವೊಂದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಸಾಧನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ವಿಧಾನಸಭೆ ಚುನಾವಣೆಗೂ ಮುನ್ನ ಅದಾನಿ, ಅಂಬಾನಿ, ಆ್ಯಪಲ್ ನಿಂದ ಕರ್ನಾಟಕದಲ್ಲಿ ಭಾರಿ ಹೂಡಿಕೆ!
ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಕರ್ನಾಟಕದಲ್ಲಿ ಅದಾನಿ, ಅಂಬಾನಿ, ಆ್ಯಪಲ್ ಸಂಸ್ಥೆಗಳು ಭಾರಿ ಪ್ರಮಾಣದ ಹೂಡಿಕೆ ಮಾಡಿ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಮುಂದಾಗಿವೆ ಎಂದು ಹೇಳಲಾಗಿದೆ.

ಸಚಿವ ಸಂಪುಟ ಪುನಾರಚನೆ ಕುರಿತು ಶೀಘ್ರದಲ್ಲೇ ನಿರ್ಧಾರ: ಸಿಎಂ ಬೊಮ್ಮಾಯಿ, ಬಿಎಸ್‌ವೈ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಜ್ಜಾಗಿರುವ ಕುರಿತು ಶನಿವಾರ ಸುಳಿವು ನೀಡಿದ್ದಾರೆ.

2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್'ಗೆ ಹೀನಾಯ ಸೋಲು: ಬಿಎಸ್‌ವೈ, ಸಿಎಂ ಬೊಮ್ಮಾಯಿ
2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೀನಾಯವಾಗಿ ಸೋಲುಂಟಾಗಲಿದೆ. ಆಂತರಿಕ ಕಚ್ಚಾಟಕ್ಕೆ ಕಾರಣವಾಗಿರುವ ಕಾಂಗ್ರೆಸ್ ನಾಯಕರ ಮುಖ್ಯಮಂತ್ರಿಯಾಗುವ ಕನಸು ಇದರಿಂದ ಭಗ್ನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭವಿಷ್ಯ ನುಡಿದಿದ್ದಾರೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ನಮ್ಮ ನಿಲುವು ಸ್ಪಷ್ಟ ಎಂದ ಸಿಎಂ ಬೊಮ್ಮಾಯಿ, ಪ್ರಧಾನಿ ಮಧ್ಯಸ್ಥಿಕೆ ಕೋರಿದ ಸಿದ್ದರಾಮಯ್ಯ
ರಾಜ್ಯ ಸರ್ಕಾರ ತನ್ನ ಹಿತಾಸಕ್ತಿ ಕಾಪಾಡಲು ಎಲ್ಲ ಕ್ರಮಗಳನ್ನು ಕೈಗೊಂಡಿದ್ದು, ಮಹಾರಾಷ್ಟ್ರದೊಂದಿಗಿನ ಗಡಿ ವಿವಾದದ ಬಗ್ಗೆ ಈಗಾಗಲೇ ಸ್ಪಷ್ಟ ನಿಲುವನ್ನು ತಿಳಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.

2023ರ ವಿಧಾನಸಭಾ ಚುನಾವಣೆಯ ಬಿಜೆಪಿ ಸುನಾಮಿಯಲ್ಲಿ ಕಾಂಗ್ರೆಸ್ ಕಣ್ಮರೆಯಾಗಲಿದೆ: ಸಿಎಂ ಬೊಮ್ಮಾಯಿ
ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿದ್ದು, 2023ರಲ್ಲಿ ಕರ್ನಾಟಕದಲ್ಲಿಯೂ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ವಿಶ್ವಾಸ ವ್ಯಕ್ತಪಡಿಸಿದರು.

