Bommai

ನಿಮ್ಮ ಪಾದಯಾತ್ರೆಯಿಂದಲೇ ಮೇಕೆದಾಟು ಯೋಜನೆಗೆ ಹಿನ್ನೆಡೆ: ಕಾಂಗ್ರೆಸ್'ಗೆ ಸಂಸದ ಬಸವರಾಜ ಬೊಮ್ಮಾಯಿ
ಮೇಕೆದಾಟು ಯೋಜನೆ ಬಹಳ ವರ್ಷದ ರಾಜ್ಯದ ಜನರ ಕನಸಾಗಿದೆ. ಇದು 1996ರಿಂದ ಆರಂಭವಾಗಿದ್ದು. ನಾನು ನೀರಾವರಿ ಸಚಿವ ಆಗಿದ್ದಾಗ ಬಹಳಷ್ಟು ಪ್ರದೇಶ ಮುಳುಗಡೆ ಆಗುತ್ತದೆ ಅಂತ ಕೇಳಿಬಂದಿತ್ತು.

ರಾಜ್ಯ ಸರ್ಕಾರ ಆರ್ಥಿಕ ಬಿಕ್ಕಟ್ಟಿನಲ್ಲಿದೆ, ಮರೆಮಾಚಲು BJP ಯನ್ನು ದೂಷಿಸುತ್ತಿದೆ: ಸಂಸದ ಬಸವರಾಜ ಬೊಮ್ಮಾಯಿ
ನಾವು ಆರ್‌ಎಸ್‌ಎಸ್ ಕಾರ್ಯಕ್ರಮಗಳಿಂದ ದೂರ ಉಳಿಯುವ ಪ್ರಶ್ನೆಯೇ ಇಲ್ಲ. ಇದು ಸ್ವತಂತ್ರ ದೇಶ - ನಮಗೆ ವಾಕ್ ಸ್ವಾತಂತ್ರ್ಯ, ವೈಯಕ್ತಿಕ ಸ್ವಾತಂತ್ರ್ಯ, ಸಾಮಾಜಿಕ ಮತ್ತು ಧಾರ್ಮಿಕ ಸ್ವಾತಂತ್ರ್ಯವಿದೆ.

ಬೆಂಗಳೂರಿನಲ್ಲಿ ಬಿಜೆಪಿ ದುರ್ಬಲಗೊಳಿಸಲು GBA ಮೂಲಕ ತಂತ್ರ ರೂಪಿಸಿದ್ದಾರೆ: ಸಂಸದ ಬೊಮ್ಮಾಯಿ
ಕೇಂದ್ರ ನಾಯಕತ್ವದಲ್ಲಿಯೇ ಎರಡು ಬಣಗಳು ಸೃಷ್ಟಿಯಾಗಿದೆ. ಈ ಬಗ್ಗೆ ಪಕ್ಷದ ಹೈಕಮಾಂಡ್ ಸಂದಿಗ್ಧತೆಯಲ್ಲಿದೆ, ಒಂದು ಬಣ ಸಿಎಂ ಸಿದ್ದರಾಮಯ್ಯ ಮತ್ತು ಇನ್ನೊಂದು ಬಣ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸುತ್ತಿದೆ.

ರಾಜ್ಯ ಸರ್ಕಾರ online betting ಪರವಾಗಿದೆ: ಸಂಸದ ಬೊಮ್ಮಾಯಿ ಆಕ್ರೋಶ
ಆನ್‌ಲೈನ್ ಬೆಟ್ಟಿಂಗ್ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೋರಮಂಗಲದ ಕಾವೇರಿ ಕಾಲೋನಿಯಲ್ಲಿರುವ ಗೋಲ್ಡನ್ ಏಸಸ್ ಪೋಕರ್ ರೂಂ'ಗೆ ನುಗ್ಗಿದ ಕನ್ನಡ ಪರ ಸಂಘಟನೆಯ ಸದಸ್ಯರು ಸ್ಥಳದಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ.

ಧರ್ಮಸ್ಥಳ ಪ್ರಕರಣ: ಪಿತೂರಿ ನಡೆಸಿದವರ ಮುಟ್ಟದಂತೆ SIT ಗೆ ರಾಜಕೀಯ ಒತ್ತಡ: ಸಂಸದ ಆರೋಪ
ಎಸ್ಐಟಿಯವರು ಷಡ್ಯಂತ್ರ ಮಾಡಿದ ಮುಖ್ಯ ವ್ಯಕ್ತಿಗಳನ್ನೇ ಇನ್ನೂ ಮುಟ್ಟಿಲ್ಲ. ಎಸ್ಐಟಿಯವರು ನಮ್ಮನ್ನು ಮುಟ್ಟಲ್ಲ ಅಂತ ಅವರಿಗೂ ಗ್ಯಾರಂಟಿ ಆಗಿದೆ. ಅದಕ್ಕಾಗಿಯೇ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಹೊಸ ಹೊಸ ದೂರುಗಳು ಬರುತ್ತಿವೆ. ಅವುಗಳನ್ನೂ ತನಿಖೆ ಮಾಡುತ್ತಿದ್ದಾರೆ.

ಮುಖ್ಯಮಂತ್ರಿ ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿ ಸಮೀಕ್ಷೆ: ಸಂಸದ ಬೊಮ್ಮಾಯಿ
ಸಂವಿಧಾನದಲ್ಲಿ ಕೇವಲ ಆರು ಧರ್ಮಗಳು ಇವೆ, ಅಷ್ಟೇ ಧರ್ಮಗಳ ಹೆಸರು ಬರೆಯಬೇಕು. ರಾಜ್ಯದಲ್ಲಿ ಮತಾತಂತರಗೊಂಡ ಕ್ರೈಸ್ತರು ಅನ್ನುವ ಹೊಸ ಕಾಲಂ ಮಾಡಿದ್ದಾರೆ. ಇದೊಂದು ಧರ್ಮದ ರೀತಿ ಕಾಲಂ ಮಾಡಿದ್ದಾರೆ.

ರಾಜ್ಯ ಸರ್ಕಾರ ರಾಜಕೀಯ ಪಂಚಾಯಿತಿ ಮಾಡುವ ರೀತಿಯಲ್ಲಿ ಒಳಮೀಸಲಾತಿ ವರ್ಗೀಕರಣ ಮಾಡಿದೆ: ಸಂಸದ ಬೊಮ್ಮಾಯಿ
ರಾಜ್ಯ ಸರ್ಕಾರ ತನ್ನ ರಾಜಕೀಯ ಲಾಭಕ್ಕಾಗಿ ಆಂತರಿಕ ಮೀಸಲಾತಿ ನೀತಿಯನ್ನು ತಿರುಚುತ್ತಿದ್ದು, ಪ್ರಮುಖ ಆಯೋಗದ ವರದಿಗಳು ಮತ್ತು ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ನಿರ್ಲಕ್ಷಿಸುವ ಮೂಲಕ ಅನ್ಯಾಯ ಎಸಗುತ್ತಿದೆ.

ಧರ್ಮಸ್ಥಳ ರಹಸ್ಯ ಅಂತ್ಯಕ್ರಿಯೆ ಪ್ರಕರಣ: ಕಾಲಮಿತಿಯಲ್ಲಿ ಕಾನೂನು ಬದ್ಧವಾಗಿ SIT ತನಿಖೆ ನಡೆಯಲಿ; ಸಂಸದ ಬೊಮ್ಮಾಯಿ
ದೂರುದಾರರ ಮೇಲೆ ಒತ್ತಡ ಹೇರಿದವರು ಯಾರು ಎಂದು ಎಸ್‌ಐಟಿ ತನಿಖೆ ನಡೆಸಬೇಕು. ಧರ್ಮಸ್ಥಳದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಸ್ಥಳೀಯರು ಮತ್ತು ಪೊಲೀಸ್ ಸಿಬ್ಬಂದಿಗೆ ಅಲ್ಲಿನ ದೇವಾಲಯದ ಮಹತ್ವದ ಬಗ್ಗೆ ತಿಳಿದಿದೆ. ತನಿಖೆ ನಿಷ್ಪಕ್ಷಪಾತವಾಗಿರಬೇಕು.

ಸಣ್ಣ-ಅತಿ ಸಣ್ಣ ವ್ಯಾಪಾರಸ್ಥರಿಗೆ GST ನೋಟಿಸ್ ನೀಡಿರುವುದು ಅತ್ಯಂತ ಖಂಡನೀಯ: ಸಂಸದ ಬಸವರಾಜ ಬೊಮ್ಮಾಯಿ
ರ್ನಾಟಕದಲ್ಲಿ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರಿಗೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ ಜಿಎಸ್ ಟಿ ಶಾಕ್ ಕೊಟ್ಡಿರುವಂಥದ್ದು ಅತ್ಯಂತ ಖಂಡನೀಯ.

