Bommai

ಹಾನಗಲ್, ಸಿಂದಗಿ ಉಪಚುನಾವಣೆ: ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಸ್ಟಾರ್ ಕ್ಯಾಂಪೇನರ್ಸ್!
ರಾಜಕೀಯ

ಹಾನಗಲ್, ಸಿಂದಗಿ ಉಪಚುನಾವಣೆ: ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಸ್ಟಾರ್ ಕ್ಯಾಂಪೇನರ್ಸ್!

ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಗೆ ಇನ್ನು 15 ದಿನಗಳಷ್ಟೇ ಬಾಕಿಯಿದ್ದು, ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ರಾಜ್ಯದ ಆಡಳಿತಾರೂಢ ಬಿಜೆಪಿ ಪಕ್ಷವು ಸಾಕಷ್ಟು ತಂತ್ರಗಳನ್ನು ರೂಪಿಸುತ್ತಿದೆ.

ಪರಸ್ಪರರ ಭಾವನೆಗಳಿಗೆ ಧಕ್ಕೆಯಾದಾಗ ಕ್ರಿಯೆ-ಪ್ರತಿಕ್ರಿಯೆಗಳು ಸಹಜ: ನೈತಿಕ ಪೊಲೀಸ್ ಗಿರಿ ಕುರಿತು ಸಿಎಂ ಬೊಮ್ಮಾಯಿ ಹೇಳಿಕೆ
ರಾಜ್ಯ

ಪರಸ್ಪರರ ಭಾವನೆಗಳಿಗೆ ಧಕ್ಕೆಯಾದಾಗ ಕ್ರಿಯೆ-ಪ್ರತಿಕ್ರಿಯೆಗಳು ಸಹಜ: ನೈತಿಕ ಪೊಲೀಸ್ ಗಿರಿ ಕುರಿತು ಸಿಎಂ ಬೊಮ್ಮಾಯಿ ಹೇಳಿಕೆ

ಪರಸ್ಪರರ ಭಾವನೆಗಳಿಗೆ ಧಕ್ಕೆ ಉಂಟಾದಾಗ ಸಹಜವಾಗಿಯೇ ಕ್ರಿಯೆ-ಪ್ರತಿಕ್ರಿಯೆಗಳು ಇದ್ದೇ ಇರುತ್ತದೆ. ಸಾಮಾಜಿಕವಾಗಿ ಸಾಮರಸ್ಯವನ್ನು ಕಾಪಾಡುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.

ಪ್ರೊ. ಜಿ.ಕೆ. ಗೋವಿಂದ ರಾವ್ ನಿಧನ: ಸಿಎಂ ಬೊಮ್ಮಾಯಿ, ಸಚಿವ ಅಶ್ವತ್ಥನಾರಾಯಣ ಸಂತಾಪ
ರಾಜ್ಯ

ಪ್ರೊ. ಜಿ.ಕೆ. ಗೋವಿಂದ ರಾವ್ ನಿಧನ: ಸಿಎಂ ಬೊಮ್ಮಾಯಿ, ಸಚಿವ ಅಶ್ವತ್ಥನಾರಾಯಣ ಸಂತಾಪ

ಕನ್ನಡದ ಹಿರಿಯ ನಟ, ಚಿಂತಕ, ಪ್ರೊ.ಜಿ.ಕೆ ಗೋವಿಂದ ರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ವಿಜಯದಶಮಿ: ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ
ರಾಜ್ಯ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ವಿಜಯದಶಮಿ: ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಸಂಭ್ರಮ ಮನೆಮಾಡಿದೆ. ವಿಜಯದಶಮಿ ದಿನವಾದ ಶುಕ್ರವಾರ ಜಂಬೂಸವಾರಿ ನಡೆಯಲಿದೆ. ಅಂಬಾರಿ ಹೊರಲಿರುವ ಆನೆ ಅಭಿಮನ್ಯುವಿನ ಎಡ ಹಾಗೂ ಬಲದಲ್ಲಿ ಕುಮ್ಕಿ ಆನೆಗಳಾದ ಕಾವೇರಿ ಹಾಗೂ ಚೈತ್ರಾ ಆನೆಗಳು ಹೆಜ್ಜೆ ಹಾಕಲಿವೆ.

ನೈತಿಕ ಪೊಲೀಸ್‌ಗಿರಿ ಕುರಿತು ಸಮರ್ಥನೆ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ
ರಾಜಕೀಯ

ನೈತಿಕ ಪೊಲೀಸ್‌ಗಿರಿ ಕುರಿತು ಸಮರ್ಥನೆ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ನೈತಿಕ ಪೊಲೀಸ್ ಗಿರಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬುಧವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೈತಿಕ ಪೊಲೀಸ್ ಗಿರಿ: ಸಿಎಂ ಬೊಮ್ಮಾಯಿ ಹೇಳಿಕೆಗೆ ತೀವ್ರ ಆಕ್ರೋಶ
ರಾಜ್ಯ

ನೈತಿಕ ಪೊಲೀಸ್ ಗಿರಿ: ಸಿಎಂ ಬೊಮ್ಮಾಯಿ ಹೇಳಿಕೆಗೆ ತೀವ್ರ ಆಕ್ರೋಶ

ನೈತಿಕ ಪೊಲೀಸ್ ಗಿರಿ ಕುರಿತು ‘ಕ್ರಿಯೆ ನಡೆದಾಗ ಪ್ರತಿಕ್ರಿಯೆ ಬರುವುದು ಸಹಜ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆ ಇದೀಗ ತೀವ್ರ ಆಕ್ರೋಶ ಕಾರಣವಾಗಿದೆ.

ರಾಜ್ಯದಲ್ಲಿ ಮತಾಂತರ ನಿಷೇಧಕ್ಕೆ ಶೀಘ್ರದಲ್ಲೇ ಕಠಿಣ ಕಾನೂನು ಜಾರಿಗೆ ತರಲಾಗುತ್ತದೆ: ಸಿಎಂ ಬೊಮ್ಮಾಯಿ
ರಾಜ್ಯ

ರಾಜ್ಯದಲ್ಲಿ ಮತಾಂತರ ನಿಷೇಧಕ್ಕೆ ಶೀಘ್ರದಲ್ಲೇ ಕಠಿಣ ಕಾನೂನು ಜಾರಿಗೆ ತರಲಾಗುತ್ತದೆ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಮತಾಂತರ ನಿಷೇಧ ಮಾಡಲು ಕಠಿಣ ಕಾನೂನನ್ನು ಶೀಘ್ರದಲ್ಲೇ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.

ರಾಜ್ಯದಲ್ಲಿ ವರುಣನ ಆರ್ಭಟಕ್ಕೆ 12 ದಿನಗಳಲ್ಲಿ 21 ಮಂದಿ ಸಾವು: ಸಿಎಂ ಬೊಮ್ಮಾಯಿ
ರಾಜ್ಯ

ರಾಜ್ಯದಲ್ಲಿ ವರುಣನ ಆರ್ಭಟಕ್ಕೆ 12 ದಿನಗಳಲ್ಲಿ 21 ಮಂದಿ ಸಾವು: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಉತ್ತರಾ ಮಳೆಯ ಆರ್ಭಟ ಮುಂದುವರೆದಿದ್ದು, 10 ಜಿಲ್ಲೆಗಳಲ್ಲಿ ಮಂಗಳವಾರ ಕೂಡ ಭಾರೀ ಮಳೆ ಸುರಿದೆ. ಅಕ್ಟೋಬರ್ ನಲ್ಲಿ ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿದಿದ್ದು, 2-3 ಜಿಲ್ಲೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಜಿಲ್ಲೆಗಳಲ್ಲಿ ಶೇ.30-50ರಷ್ಟು ಹೆಚ್ಚುವರಿ ಮಳೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ರಾಜ್ಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 27 ಐಎಎಸ್‌ ಅಧಿಕಾರಿಗಳ ವರ್ಗಾವಣೆ; ರಂದೀಪ್ ಆರೋಗ್ಯ ಆಯುಕ್ತ
ರಾಜ್ಯ

ರಾಜ್ಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 27 ಐಎಎಸ್‌ ಅಧಿಕಾರಿಗಳ ವರ್ಗಾವಣೆ; ರಂದೀಪ್ ಆರೋಗ್ಯ ಆಯುಕ್ತ

ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 30 ಐಎಎಸ್ ಹಾಗೂ 7 ಐಎಫ್‍ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.