Bommai

ಸ್ಥಗಿತಗೊಂಡ ಯೋಜನೆಗಳ ಪುನರಾರಂಭಕ್ಕೆ ಶೀಘ್ರವೇ ಆದೇಶ ನೀಡಲಾಗುತ್ತದೆ: ಸಿಎಂ ಬೊಮ್ಮಾಯಿ
ಕೋವಿಡ್ ಸಾಂಕ್ರಾಮಿಕ ರೋಗದಿಂದ ಉಂಟಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ಸ್ಥಗಿತಗೊಂಡಿರುವ ಅನುಮೋದನೆ ಪಡೆದ ಯೋಜನೆಗಳನ್ನು ಆರಂಭಿಸಲು ಶೀಘ್ರದಲ್ಲೇ ಆದೇಶ ಹೊರಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ.

ಯೋಜನೆಗಳ ವೇಗಗೊಳಿಸಲು ಟಿಡಿಆರ್ ಸರಳೀಕರಣಕ್ಕೆ ವಿಧೇಯಕ: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಯೋಜನೆಗಳ ವೇಗಗೊಳಿಸಲು ಬಿಬಿಎಂಪಿ ವ್ಯಾಪ್ತಿಯಲ್ಲಿ ವರ್ಗಾಯಿಸಬಹುದಾದ ಅಭಿವೃದ್ಧಿ (ಟಿಡಿಆರ್) ಸರಳೀಕರಣಗೊಳಿಸುವ ಕುರಿತು ಪ್ರತ್ಯೇಕ ವಿಧೇಯಕವನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಅಧಿಕಾರಿಗಳ ಆತುರದ ನಿರ್ಧಾರ ಜನರ ಭಾವನೆಗಳಿಗೆ ಧಕ್ಕೆ ತಂದಿದೆ: ನಂಜನಗೂಡು ದೇವಾಲಯ ಧ್ವಂಸ ಕುರಿತು ಸಿಎಂ ಬೊಮ್ಮಾಯಿ
ಅಧಿಕಾರಿಗಳ ಆತುರತ ನಿರ್ಧಾರ ಜನರ ಭಾವನೆಗಳಿಗೆ ಧಕ್ಕೆಯುಂಟು ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ.

ಸಿಎಂ ಬೊಮ್ಮಾಯಿ ನಿವಾಸದ ಬಳಿ ಆ್ಯಂಬುಲೆನ್ಸ್-ನಂದಿನಿ ಕಂಟೈನರ್ ನಡುವೆ ಭೀಕರ ಅಪಘಾತ
ಕಂಟೈನರ್ ಹಾಗೂ ಆ್ಯಂಬುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದ ಕೂಗಳತೆ ದೂರದಲ್ಲಿ ನಡೆದಿದೆ.

ಬೆಲೆ ಏರಿಕೆ ವಿಚಾರ: ವಿಪಕ್ಷಗಳಿಗೆ ಸೋಮವಾರ ಸಿಎಂ ಬೊಮ್ಮಾಯಿ ಉತ್ತರ
ಬೆಲೆ ಏರಿಕೆ ವಿಚಾರ ಸಂಬಂಧ ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹರಿಹಾಯುತ್ತಿರುವ ವಿರೋಧ ಪಕ್ಷಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ತಿರುಗೇಟು ನೀಡಲಿದ್ದಾರೆ.

ಜಿಎಸ್'ಟಿ ಪರಿಹಾರ ಇನ್ನೂ 5 ವರ್ಷ ವಿಸ್ತರಿಸಿ: ಕೇಂದ್ರ ಸರ್ಕಾರಕ್ಕೆ ರಾಜ್ಯ ಮನವಿ
ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ಅಡಿಯಲ್ಲಿ ಸೇರಿಸದಂತೆ ಹಾಗೂ ಜಿಎಸ್ಟಿ ಪರಿಹಾರವನ್ನು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸುವಂತೆ ರಾಜ್ಯ ಜಿಎಸ್'ಟಿ ತಂಡವು ಕೇಂದ್ರ ಸರ್ಕಾರಕ್ಕೆ ಶುಕ್ರವಾರ ಮನವಿ ಮಾಡಿಕೊಂಡಿದೆ.

ಉದಾಸಿ ನೀಡಿರುವ ಕೊಡುಗೆ ಮರೆಯಲು ಸಾಧ್ಯವೇ ಇಲ್ಲ: ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ
ರಾಜ್ಯದ ರೈತರಿಗೆ ಬೆಳೆ ವಿಮೆ ಸೌಲಭ್ಯಪಡೆದುಕೊಳ್ಳುವ ಪಾಠ ಹೇಳಿಕೊಡುವ ಮೂಲಕ ರೈತಾಪಿ ಸಮುದಾಯದ ಅಭಿವೃದ್ಧಿಗೆ ಮಾಜಿ ಸಚಿವ ಸಿ.ಎಂ. ಉದಾಸಿ ನೀಡಿರುವ ಕೊಡುಗೆ ಮರೆಯಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಮುದಾಯ ಆರೋಗ್ಯ ಸೇವೆಗೆ ಪ್ರತ್ಯೇಕ ಸಿಬ್ಬಂದಿ ಅಗತ್ಯ: ಸಿಎಂ ಬಸವರಾಜ ಬೊಮ್ಮಾಯಿ
ಸಮುದಾಯ ಆರೋಗ್ಯ ಸೇವೆಗೆ ಪ್ರತ್ಯೇಕವಾದ ಸಿಬ್ಬಂದಿ ಅಗತ್ಯವಿದೆ. ಇದಕ್ಕಾಗಿ ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಪ್ರತ್ಯೇಕ ವೃಂದ ರಚಿಸಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ.

ರಾಜ್ಯದಲ್ಲಿ ಪರಿಸರ ವೃದ್ಧಿಗೆ ಮುಂದಿನ ಬಜೆಟ್ನಲ್ಲಿ ವಿಶೇಷ ಯೋಜನೆ: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಪರಿಸರ ವೃದ್ಧಿಗೆ ಮುಂದಿನ ಬಜೆಟ್ನಲ್ಲಿ ವಿಶೇಷ ಯೋಜನೆಯನ್ನು ರೂಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ.

