Bommai

ದೆಹಲಿಯಿಂದ ವಾಪಸ್ಸಾದ ಸಿಎಂ ಬೊಮ್ಮಾಯಿ: ರಾಜ್ಯದ ಹಲವು ಯೋಜನೆಗಳಿಗೆ ಕೇಂದ್ರ ಒಪ್ಪಿಗೆ
ಎರಡು ದಿನಗಳ ದೆಹಲಿ ಪ್ರವಾಸದಲ್ಲಿ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಕೇಂದ್ರದಿಂದ ಅನುಮತಿ ಪಡೆದುಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಗರಕ್ಕೆ ಬುಧವಾರ ವಾಪಸ್ಸಾಗಿದ್ದಾರೆ.

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ 2023ರ ಚುನಾವಣೆ ಎದುರಿಸಲಿದೆ: ಅಶ್ವತ್ಥ್ ನಾರಾಯಣ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ 2023ರ ರಾಜ್ಯ ವಿಧಾನಸಭೆ ಚುನಾವಣೆಯನ್ನು ಎದುರಿಸಲಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಸಿಎಂ ಬೊಮ್ಮಾಯಿ: ಸಚಿವಾಕಾಂಕ್ಷಿಗಳಲ್ಲಿ ಚಿಗುರಿದ ಹೊಸ ಕನಸು!
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ದೆಹಲಿ ಬೇಟಿ ಸಿಎಂ ಡೆಲ್ಲಿ ಭೇಟಿಯು ‘ಕಮಲ ಪಾಳಯ’ದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಹೊಸ ಕನಸು ಚಿಗುರಿಕೊಂಡಿದೆ.

ಬೆಂಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋಗಿ ವೃದ್ಧ ಬಲಿ
ನಗರದಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ವೃದ್ಧರೊಬ್ಬರು ಬಲಿಯಾಗಿರುವ ಘಟನೆ ಮಂಗನಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ.

ಹೆಚ್'ಡಿಕೆ ನೇತೃತ್ವದ ನಿಯೋಗದಿಂದ ಸಿಎಂ ಬೊಮ್ಮಾಯಿ ಭೇಟಿ: ನೀರಾವರಿ ಯೋಜನೆಗಳ ಕುರಿತು ತ್ವರಿತ ಕ್ರಮಕ್ಕೆ ಆಗ್ರಹ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ನಿಯೋಗ ಸೋಮವಾರ ಭೇಟಿ ಮಾಡಿದ್ದು, ಈ ವೇಳೆ ರಾಜ್ಯದ ನೀರಾವರಿ ಯೋಜನೆಗಳ ಕುರಿತು ತ್ವರಿತಗತಿಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ಜಾಗರೂಕರಾಗಿರಿ, ಸ್ನೇಹಪರರಾಗಿರಿ: ಪೊಲೀಸರಿಗೆ ಸಿಎಂ ಬೊಮ್ಮಾಯಿ
ಎಲ್ಲಾ ಪ್ರಕರಣಗಳನ್ನು ಪರಿಣಾಮಕಾರಿ ರೀತಿಯಲ್ಲಿ ತನಿಖೆ ನಡೆಸುವಂತೆ ಹಾಗೂ ಯಾವುದೇ ರೀತಿಯ ಮಾಫಿಯಾದವರ ಜೊತೆಗೆ ಪೊಲೀಸ್ ಅಧಿಕಾರಿಗಳು ಸ್ನೇಹ ಹೊಂದದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪೊಲೀಸರಿಗೆ ತಾಕೀತು ಮಾಡಿದ್ದಾರೆ.

ಸಾಮೂಹಿಕ ನಾಯಕತ್ವದಲ್ಲೇ ಬಿಜೆಪಿ 2023ರ ಚುನಾವಣೆ ಎದುರಿಸಲಿದೆ: ಕೆ.ಎಸ್.ಈಶ್ವರಪ್ಪ
ಅಮಿತ್ ಶಾ ಅವರ ಒಂದು ಹೇಳಿಕೆ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎನ್ನುವ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ರಾಜ್ಯ ಬಿಜೆಪಿಯಲ್ಲಿ ಆಕ್ಷೇಪದ ಕೂಗು ಎದ್ದಿದೆ. ಈ ಆಕ್ಷೇಪದ ಕೂಗಿಗೆ ಇದೀಗ ಸಚಿವ ಕೆ.ಎಸ್.ಈಶ್ವರಪ್ಪ ಕೂಡ ದನಿಗೂಡಿಸಿದ್ದಾರೆ.

ಬೆಲೆ ಏರಿಕೆ: ಸೆ.5ಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಸಿಎಂ ಬೊಮ್ಮಾಯಿ ಚರ್ಚೆ
ಸೆ.5ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಲಿದ್ದು, ಅಡುಗೆ ಅನಿಲ, ತೈಲ ಬೆಲೆ ಏರಿಕೆ ಕುರಿತು ಮಾತುಕತೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಹೇಳಿದ್ದಾರೆ.

'ನೋ ವ್ಯಾಕ್ಸಿನೇಷನ್, ನೋ ರೇಷನ್': ಅಧಿಕಾರಿಗಳ ಆದೇಶ ತಪ್ಪು ಎಂದ ಸಿಎಂ ಬೊಮ್ಮಾಯಿ
ಕೋವಿಡ್ ಲಸಿಕೆ ಪಡೆಯದವರಿಗೆ ಪಡಿತರ, ಪಿಂಚಣಿ ಸಿಗುವುದಿಲ್ಲ ಎಂಬ ಆದೇಶ ಹೊರಡಿಸಿದ್ದ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶವನ್ನು ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.

